Category: Bantwal

Bantwal

ಕಾರುಡಿಕ್ಕಿ ಯುವತಿ ಮೃತ್ಯು ಪ್ರಕರಣ: ಆರೋಪಿಗಳ ಬಂಧಿಸಿ ತನಿಖೆಗೆ ವಿ.ಹಿಂ.ಪ, ಬಜರಂಗದಳ ಒತ್ತಾಯ

ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಪಚ್ಚಿನಡ್ಕ‌ ಎಂಬಲ್ಲಿ ಕಾರೊಂದು ಡಿಕ್ಕಿಯಾಗಿ ಯುವತಿ ಚೈತ್ರಾ ಮೃತಪಟ್ಟ ಘಟನೆಗೆ ಸಂಬಂಧಿಸಿ‌ ಪರಾರಿಯಾದ ಆರೋಪಿಗಳನ್ನು ಬಂಧಿಸಿ ಸಮಗ್ರ ತನಿಖೆಗೊಳಪಡಿಸುವಂತೆ ವಿಶ್ವ ಹಿಂದೂ ಪರಿಷದ್,…

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 139 ನೇ ಸಂಸ್ಥಾಪನ ದಿನಾಚರಣೆ

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಕಾಂಗ್ರೆಸ್ ಪಕ್ಷದ 139 ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು. ಬಂಟ್ವಾಳ ಪುರಸಭಾ ಸದಸ್ಯ…

ಕುದ್ರೆಬೆಟ್ಟು ಸ.ಹಿ. ಪ್ರಾ. ಶಾಲೆಯಲ್ಲಿ 13.90 ಲಕ್ಷ ರೂ. ವೆಚ್ಚದಲ್ಲಿ ನೂತನ ವಿವೇಕ ತರಗತಿ ಕೊಠಡಿಯ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ 13.90 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಿವೇಕ ತರಗತಿ ಕೊಠಡಿಯ…

ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸ ದೇವಸ್ಥಾನಗಳಿಂದಾಗಬೇಕು: ಬಾಲಕೃಷ್ಣ ಕೊಟ್ಟಾರಿ

ಬಂಟ್ವಾಳ: ಹಿಂದೂ ಧಾರ್ಮಿಕ ವಿಚಾರಗಳನ್ನು ತಿಳಿ ಹೇಳುವ ನಿಟ್ಟಿನಲ್ಲಿ ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸ ದೇವಸ್ಥಾನಗಳಿಂದಾಗ ಬೇಕಾಗಿದೆ ಎಂದು ಮಂಗಳೂರು ಕೊಂಚಾಡಿ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ…

ಪೆಜಕ್ಕಳ ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ವಾಮದಪದವು ಸಮೀಪದ ಪೆಜಕ್ಕಳ ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸನ್ನಿಧಿಯಲ್ಲಿ ಜ. 24 ರಿಂದ 26 ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನಲೆಯಲ್ಲಿ…

“ನೈತಿಕ ಶಿಕ್ಷಣದ ಅಗತ್ಯ” ವಿಚಾರದ ಕುರಿತ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ವೀರಕಂಬ ಗ್ರಾಮದ ಕೆಲಿಂಜ ದ.ಕ.ಜಿ.ಪ.ಹಿ.ಪ್ರಾ ಶಾಲೆ ಯಲ್ಲಿ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ ಸಮಾಜ ಕಾರ್ಯ ವಿಧ್ಯಾರ್ಥಿಗಳು “ನೈತಿಕ ಶಿಕ್ಷಣದ ಅಗತ್ಯ” ಎಂಬ…

ಬಂಟ್ವಾಳದಲ್ಲಿ ಡಿ. 30ರಂದು ಕರಾವಳಿ ಕಲೋತ್ಸವಕ್ಕೆ ಚಾಲನೆ

ಬಂಟ್ವಾಳ: ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಇರುವ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ “ಕರಾವಳಿ ಕಲೋತ್ಸವ 2023-24” ಬೃಹತ್ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಡಿ.30 ರಿಂದ…

ರಾರಾಸಂ ಫೌಂಡೇಷನ್ ನಿಂದ ೧೩ನೇ ವರ್ಷದ ಸಾಂಸ್ಕೃತಿಕ ಕಲರವ

ಬಂಟ್ವಾಳ: ರಾರಾಸಂ ಫೌಂಡೇಷನ್ ಬಂಟ್ವಾಳ ಇದರ ಆಶ್ರಯದಲ್ಲಿ ೧೩ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾಸಂಭ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

ಅಧಿಕಾರಿಗಳು ಜನರೊಂದಿಗೆ ಬೆರೆತು ಸೇವೆ ಸಲ್ಲಿಸಿದಾಗ ಯಶಸ್ಸು ಕಾಣಲು ಸಾಧ್ಯ: ಪ್ರಭಾಕರ ಪ್ರಭು

ಬಂಟ್ವಾಳ: ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸ್ತರದ ಅಧಿಕಾರಿಗಳು ಸೇರಿದಂತೆ, ಸರ್ಕಾರಿ ನೌಕರರು ಜನಸಾಮಾನ್ಯರೊಂದಿಗೆ ಉತ್ತಮ ನಡವಳಿಕೆಯೊಂದಿಗೆ ಬೆರೆತು ವೃತ್ತಿ ನಿಷ್ಠೆಯಿಂದ ಸೇವೆ ಸಲ್ಲಿಸಸಿದ್ದಾಗ…

ವಾಮಂಜೂರು : ಸಾರ್ವಜನಿಕರ ಉಪಯೋಗಕ್ಕಾಗಿ ʼಶುದ್ಧ ನೀರಿನ ಘಟಕ’ ಉದ್ಘಾಟನೆ

ಕೈಕಂಬ: ಮಂಗಳೂರಿನ ರೋಟರಿ ಕ್ಲಬ್ ನ ಅನುದಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ವಾಮಂಜೂರು ಜಂಕ್ಷನ್‌ನಲ್ಲಿರುವ ನೇತಾಜಿ ಆಟೋ ಚಾಲಕರ ಸಂಘ(ರಿ)ದ ಆಶ್ರಯದಲ್ಲಿ `ಶುದ್ಧ ನೀರಿನ ಘಟಕ’ವನ್ನು ಡಿ. ೨೭ರಂದು…

ಬಂಟ್ವಾಳಕ್ಕೆ ಮಾಜಿ ಡಿಸಿಎಂ ಡಾ.ಅಶ್ವಥ್ ನಾರಾಯಣ ಭೇಟಿ

ಬಂಟ್ವಾಳ: ಮಾಜಿ ಉಪ ಮುಖ್ಯಮಂತ್ರಿ, ಹಾಲಿ ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಮಂಗಳವಾರ ಬಂಟ್ವಾಳ ನಿರೀಕ್ಷಣಾ ಮಂದಿರಕ್ಕಾಗಮಿಸಿ ಇಲ್ಲಿನ ಪಕ್ಷದ ಪ್ರಮುಖರು, ಕಾರ್ಯಕರ್ತರೊಂದಿಗೆ ಕುಶಲೋಪಚರಿ ನಡೆಸಿದರು.…

ಮಾತೆಯರು ಜಾಗೃತಿಯಾದಾಗ ಲೋಕವು ಜಾಗೃತಿಯಾಗುತ್ತದೆ : ಒಡಿಯೂರು ಶ್ರೀ

ಬಂಟ್ವಾಳ: ಮಾತೆಯರು ಜಾಗೃತಿಯಾದಾಗ ಲೋಕವು ಜಾಗೃತಿಯಾಗುತ್ತದೆ. ತಾಯಿ ಯಾವಾಗ ಗುರು ಆಗುವುದಿಲ್ಲವೊ ಅಲ್ಲಿಯವರೆಗೆ ಭಾರತ ಕೂಡ ಅಭಿವೃದ್ಧಿಯಾಗುವುದಿಲ್ಲ. ಸಮಾಜದಿಂದ ಗಳಿಸಿದನ್ನು ಸಮಾಜಕ್ಕೆ ಅರ್ಪಿಸುವ ಮನೋಭಾವನೆಯನ್ನು ಜೀವನದಲ್ಲಿ‌ ಅಳವಡಿಸಬೇಕು…

ವಿ.ಹಿ. ಪ, ಬಜರಂಗದಳ ವತಿಯಿಂದ ಸಂಕೀರ್ತನ ಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ದತ್ತಮಾಲ ಅಭಿಯಾನ ಅಂಗವಾಗಿ ಸಂಕೀರ್ತನ ಯಾತ್ರೆ ಬಿ.ಸಿ.ರೋಡಿನಲ್ಲಿ ನಡೆಯಿತು. ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಶ್ರೀ ರಕ್ತೇಶ್ವರಿ ದೇವಿ…

ಪಟ್ಲ ಸತೀಶ್ ಶೆಟ್ಟಿಯವರು ಕಲಾವಿದರಿಗೊಂದು ಶಕ್ತಿ: ಉಡುಪಿ ಜಿಲ್ಲಾ ನ್ಯಾಯಾಧೀಶ ದಿನೇಶ್ ಹೆಗ್ಡೆ

ಬಂಟ್ವಾಳ: ಯಕ್ಷಗಾನದಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿರುವ ಪಟ್ಲ ಸತೀಶ್ ಶೆಟ್ಟಿಯವರು ಕಲಾವಿದರಿಗೊಂದು ಶಕ್ತಿಯಾಗಿದ್ದಾರೆ. ಯಕ್ಷಗಾನದಿಂದ ಜ್ಞಾನದ ವೃದ್ದಿಯಾಗುತ್ತಿದ್ದು, ಮಕ್ಕಳಲ್ಲು ಯಕ್ಷಗಾನದ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಪೋಷಕರು ಪ್ರೋತ್ಸಾಹಿಸಬೇಕು‌…