Category: Bantwal

Bantwal

ವೇದವ್ಯಾಸ ಧ್ಯಾನ ಮಂದಿರದಲ್ಲಿ ರಾಮ ನಾಮ ತಾರಕ ಜಪಯಜ್ಞಕ್ಕೆ ಚಾಲನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀ ವಿದ್ಯಾಗಣಪತಿ ಪ್ರತಿಷ್ಠೆ ಹಾಗೂ ೧೩ ಕೋಟಿ ರಾಮನಾಮ ತಾರಕ ಜಪಯಜ್ಞದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ…

ಅಯೋಧ್ಯೆಯ ಶ್ರೀರಾಮ ತೀರ್ಥ ಕ್ಷೇತ್ರದ “ಮಂತ್ರಾಕ್ಷತೆ” ಅನಂತಾಡಿ ಗ್ರಾಮಕ್ಕೆ ಆಗಮನ

ಬಂಟ್ವಾಳ: ಅಯೋಧ್ಯೆಯ ಶ್ರೀ ರಾಮ ತೀರ್ಥ ಕ್ಷೇತ್ರವು ಜ.22 ರಂದು ಲೋಕಾರ್ಪಣೆ ಯಾಗಲಿರುವ ಹಿನ್ನಲೆಯಲ್ಲಿ ಕ್ಷೇತ್ರದ “ಮಂತ್ರಾಕ್ಷತೆಯು” ಅನಂತಾಡಿ ಗ್ರಾಮಕ್ಕೆ ಆಗಮಿಸಿದ್ದು ಅನಂತಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ಸ್ವಾಗತಿಸಲಾಯಿತು.…

ಸರಪಾಡಿ ಪುನ‌ರ್ ನಿರ್ಮಾಣಗೊಳ್ಳುತ್ತಿರುವ ಶ್ರೀಶರಭೇಶ್ವರ ದೇವಸ್ಥಾನ, ಬ್ರಹ್ಮಕಲಶದ ಅಮಂತ್ರಣ ಬಿಡುಗಡೆ

ಬಂಟ್ವಾಳ: ತಾಲೂಕಿನ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.19 ರಿಂದ ಜ. 25ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಭಾನುವಾರ ಆಮಂತ್ರಣ ಪತ್ರ ಬಿಡುಗಡೆ…

ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶ ಪ್ರಯುಕ್ತ 48 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆ

ಬಂಟ್ವಾಳ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತುಂಬೆ ಇಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಕ್ಷೇತ್ರದ ದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಳಶ ಪ್ರಯುಕ್ತ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರದಲ್ಲಿ 48 ದಿವಸಗಳ…

ಬಿ.ಸಿ.ರೋಡಿನಲ್ಲಿ ಮುಸುಕು ಧಾರಿಯಿಂದ ಸರಣಿ ಕಳ್ಳತನ, ಸಿ.ಸಿ.ಕ್ಯಾಮರಕ್ಕೆ ಮುಸುಕು ಹಾಕಿ ನಡೆಸಿದ ಕೃತ್ಯ

ಬಂಟ್ವಾಳ: ವಾರದ ಹಿಂದೆಯಷ್ಟೆ ಬಿ.ಸಿ. ರೋಡಿನ ಕೈಕಂಬ ಜಂಕ್ಷನ್ ನಲ್ಲಿ ಸರಣಿ ಕಳ್ಳತನ ಪ್ರಕರಣ ನೆನಪು ಮಾಸುವ ಮೊದಲೇ ಭಾನುವಾರ ಮಧ್ಯ ರಾತ್ರಿ ವೇಳೆಗೆ ಬಂಟ್ವಾಳ ನಗರ…

ಪಲ್ಗುಣಿ‌ ನದಿಗೆ ಹಾರಿ‌ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಮಹಿಳೆಯೋರ್ವರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್…

ಫರಂಗಿಪೇಟೆ: “ವರ್ಣಾಂಜಲಿ” ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ, ಕಲಾ ಸಾಹಿತ್ಯಗಳು ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ: ಏರ್ಯ ಬಾಲಕೃಷ್ಣ ಹೆಗ್ಡೆ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಇದರ ಆಶ್ರಯದಲ್ಲಿ “ವರ್ಣಾಂಜಲಿ” ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಡಿ.24ರಂದು ರವಿವಾರ ಬೆಳಿಗ್ಗೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ಸಮಾರಂಭದ…

ಕಲ್ಪನೆಯಲ್ಲಿ ದಿ| ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಲ್ಪನೆ ಜಂಕ್ಷನ್ ನಲ್ಲಿ ಸಾಮಾಜಿಕ ಕಾರ್ಯಕರ್ತ, ಬಿಲ್ಲವ ಮುಖಂಡರಾಗಿದ್ದ ಪಚ್ಚಿನಡ್ಕ ದಿವಂಗತ ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ನಿರ್ಮಾಣಕ್ಕೆ ಶಿಲಾನ್ಯಾಸ…

ಮುಗುಳಿಯ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ 

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮುಗುಳಿಯ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಪ್ರಯುಕ್ತ ಸೋಮವಾರ ನಾಗತಂಬಿಲ, ಆಶ್ಲೇಷ ಬಲಿ ಹೋಮ, ಆಶ್ಲೇಷ ಬಲಿ ಪೂಜೆ, ಸಾನಿಧ್ಯ ಕಲಶಾಭಿಷೇಕ…

ಶ್ರೀ ಕ್ಷೇತ್ರ ಬದಿನಡಿ: ಸಂಭ್ರಮದ ಷಷ್ಠಿ ಮಹೋತ್ಸವ: ಕುಣಿತ ಭಜನೆ ಸಹಿತ ಪಲ್ಲಕಿ ಉತ್ಸವ

ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮದಿಂದ ಸೋಮವಾರ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿ ನಡ್ವಂತಾಡಿ…

ಕೊಡ್ಮಾಣ್: ಅಹೋರಾತ್ರಿ ಶ್ರೀ ರಾಮ ನಾಮ ತಾರಕ ಜಪ ಮಂತ್ರದ ಪಠಣ ಕಾರ್ಯಕ್ರಮ

ಬಂಟ್ವಾಳ: ಕೊಡ್ಮಾಣ್ ಶ್ರೀ ಶಾರದಾ ಪೂಜಾ ಸೇವಾ ವೇದಿಕೆಯ ಅಶ್ರಯದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಪ್ರತಿಷ್ಠಾಪನೆಯ ಪ್ರಯುಕ್ತ ಶನಿವಾರ ಸೂರ್ಯಸ್ತದಿಂದ ಭಾನುವಾರ ಸೂರ್ಯೋದಯದವರೆಗೆ ಅಹೋರಾತ್ರಿ ಶ್ರೀ…

ಒಗ್ಗಟ್ಟಿನಿಂದ ದುಡಿದಾಗ ನಮ್ಮ ನಾಡು ಸರ್ವ ಜನಾಂಗದ ಶಾಂತಿಯ ತೋಟವಾಗುವುದರಲ್ಲಿ ಸಂದೇಹವಿಲ್ಲ: ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು

ಬಂಟ್ವಾಳ: ಬಂಟ್ವಾಳ ಯಾವುದೇ ಸಂಸ್ಥೆಯ ಏಳಿಗೆಗೆ ಹಲವಾರು ಕೈಗಳು ಸೇರಿದಾಗ ಅಭಿವೃದ್ಧಿ ಸಾಧ್ಯ. ಜಾತಿ, ಧರ್ಮ, ಭೇದವಿಲ್ಲದೆ ಒಟ್ಟಾಗಿ ದುಡಿದಾಗ ನಮ್ಮ ನಾಡು ಸರ್ವ ಜನಾಂಗದ ಶಾಂತಿಯ…

ಶಂಭೂರು ದ.ಕ.ಜಿ.ಪಂ ಸ. ಹಿರಿಯ ಪ್ರಾ. ಶಾಲೆಯಲ್ಲಿ ವಿವೇಕ ಯೋಜನೆಯಡಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಗಳ ಉದ್ಘಾಟನೆ‌

ಬಂಟ್ವಾಳ: ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶಂಭೂರು ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ರೂ 13.5 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಶಾಲಾ…

ಮೂಡೂರು-ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಪೂರ್ವಭಾವಿ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕಿನ‌ ನಾವೂರು-ಕೂಡಿಬೈಲು ಕಂಬಳ ಗದ್ದೆಯಲ್ಲಿ ನಡೆಯಲಿರುವ 13 ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಪೂರ್ವಭಾವಿ ಸಭೆಯು ನಾವೂರು-ಕೂಡಿಬೈಲು ಕಂಬಳ ಗದ್ದೆಯಲ್ಲಿ ನಡೆಯಿತು.…