Category: Bantwal

Bantwal

ಎಂ.ಸುಬ್ರಹ್ಮಣ್ಯ ಭಟ್ ಗೆ “ಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ” ಪ್ರಧಾನ

ಬಂಟ್ವಾಳ: ಮಂಗಳೂರಿನ ಪುರಭವನದಲ್ಲಿ ಈಚೆಗೆ ನಡೆದ ಕಥಾಬಿಂದು ಪ್ರಕಾಶನ 16ನೇ ವಾರ್ಷಿಕೋತ್ಸವದಲ್ಲಿ ಧಾರ್ಮಿಕ ಮುಂದಾಳು, ಸಜೀಪ ಮಾಗಣೆಯ ತಂತ್ರಿಗಳಾದ ಎಂ.ಸುಬ್ರಹ್ಮಣ್ಯ ಭಟ್ ಅವರಿಗೆ “ಚೈತನ್ಯ ಶ್ರೀ ರಾಜ್ಯ…

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ದ 113 ನೇ ನೂತನ ಮಾಣಿ ಶಾಖೆಯ ಶುಭಾರಂಭ

ಬಂಟ್ವಾಳ: ಸಾಲ ದೊರೆಯದೆ ಅಥವಾ ಸಾಲ ತೀರಿಸಲಾಗದೇ ರೈತ ಸಾವನ್ನಪ್ಪಿದ ಒಂದೇ ಒಂದು ಉದಾಹರಣೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲ್ಲ, ಸಂಸ್ಥೆ ಬರುವ ಸಂದರ್ಭದಲ್ಲಿ ಸ್ವಾಗತಿಸುವ ಮನೋಭಾವ…

ಕಲ್ಲಡ್ಕ ಶ್ರೀ ರಾಮದಲ್ಲಿ ರಾಷ್ಟೀಯ ಏಕತಾ ದಿವಸ್ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಮಹಾ ವಿದ್ಯಾಲಯದಲ್ಲಿ ಪ್ರಭಾಸ ಮಾನವಿಕ ಸಂಘದ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನದ ಪ್ರಯುಕ್ತ ಆಯೋಜಿಸಲಾದ “ರಾಷ್ಟೀಯ ಏಕತಾ ದಿವಸ್” ಕಾರ್ಯಕ್ರಮ ಮಂಗಳವಾರ…

ನ.5 ರಂದು ಕಾರಿಂಜ “ಯಕ್ಷಾವಾಸ್ಯಮ್” ನ ತೃತೀಯ ವಾರ್ಷಿಕೋತ್ಸವ, ಗಣೇಶ್ ಕೊಲೆಕಾಡಿ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾರಿಂಜ “ಯಕ್ಷಾವಾಸ್ಯಮ್” ಇದರ ತೃತೀಯ ವಾರ್ಷಿಕೋತ್ಸವವು ವಗ್ಗ ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನ.5 ರಂದು ಭಾನುವಾರ ಒಂದು ದಿನ ಪೂರ್ತಿ…

ಮಾದಕ ಮುಕ್ತ ತುಂಬೆ ಗ್ರಾಮವನ್ನಾಗಿಸಲು‌ ಸಂಕಲ್ಪ ನ.1 ರಿಂದ ದ.31 ರವರೆಗೆ ಅಭಿಯಾನ‌

ಬಂಟ್ವಾಳ: ಮುಹಿಯುದ್ದೀನ್ ಜುಮಾ ಮಸೀದಿ ತುಂಬೆ ಇದರ ನೇತೃತ್ವ ಎಂ.ಜೆ.ಎಂ.ತುಂಬೆ ಮಾದಕ ಮುಕ್ತ ಅಭಿಯಾನ ಸಮಿತಿಯ ಆಶ್ರಯದಲ್ಲಿ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನವು ನವಂಬರ್ 1…

ಸಾಹಿತ್ಯದಿಂದ ಧನಾತ್ಮಕ ಬದಲಾವಣೆ: ಶ್ರೀಕಲಾ ಕಾರಂತ್

ಬಂಟ್ವಾಳ: ” ಸಾಹಿತ್ಯದಿಂದ ಮಕ್ಕಳ ವ್ಯಕ್ತಿತ್ವ ಬೆಳವಣಿಗೆಯಾಗುತ್ತದೆ. ಪ್ರತಿಯೊಂದು ಮಗುವು ವಿಶೇಷ ಪ್ರತಿಭೆ ಹೊಂದಿರುತ್ತದೆ. ಸಾಹಿತ್ಯವು ಆ ಪ್ರತಿಭೆಗಳನ್ನು ಹೊರ ಹೊಮ್ಮಿಸಲು ಅಪಾರ ಅವಕಾಶವನ್ನು ಒದಗಿಸುತ್ತದೆ. ಸಾಹಿತ್ಯದಿಂದ…

ರೈತರಿಗೆ ಉದ್ಯೋಗ ಖಾತ್ರಿ ಮಾಹಿತಿ

ಬಂಟ್ವಾಳ: ಸಜಿಪ ಮುನ್ನೂರು ಗ್ರಾಮ ಪಂಚಾಯಿತ್ ವತಿಯಿಂದ ರೈತರಿಗೆ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಮಾಹಿತಿ ಶಿಬಿರವು ವಿದ್ಯಾನಗರ ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ನಲ್ಲಿ ಸೋಮವಾರ…

ಬಂಟ್ವಾಳ ವಕೀಲರ ಸಂಘದಿಂದ ಭ್ರಷ್ಟಾಚಾರ ನಿರ್ಮೂಲನೆಯ ಕುರಿತ ಕಾನೂನು ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಭ್ರಷ್ಟಾಚಾರ ನಿರ್ಮೂಲನೆಯ ಕುರಿತ ಕಾನೂನು ಮಾಹಿತಿ ಕಾರ್ಯಾಗಾರವು ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದಲ್ಲಿ ಸೋಮವಾರ ನಡೆಯಿತು. ಬಂಟ್ವಾಳ ನ್ಯಾಯಾಲಯದ ಹಿರಿಯ ಸಿವಿಲ್ ನಾಯದೀಶ ಭಾಗ್ಯಮ್ಮ…

ಬಿ.ಸಿ.ರೋಡಿನಲ್ಲಿ ಆರ್ ಎಸ್ ಎಸ್ ಪಥಸಂಚಲನ

ಬಂಟ್ವಾಳ: ವಿಜಯದಶಮಿ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ಭಾನುವಾರ ಬೆಳಿಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣ ವೇಷದಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು. ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದಿಂದ ಹೊರಟ…

ಸಾಹಿತ್ಯ, ಬರಹಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ : ಬಾಲಕೃಷ್ಣ ಸೆರ್ಕಳ

ಬಂಟ್ವಾಳ: ಸಾಹಿತ್ಯ ,ಬರಹಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ಸಾಧನವಾಗಿವೆ. ವಿದ್ಯಾರ್ಥಿಗಳು ಸಾಹಿತ್ಯ ಕ್ಷೇತ್ರದಲ್ಲಿ ಒಲವು ತೋರಿಸಿದರೆ ಮುಂದಕ್ಕೆ ದೊಡ್ಡ ಸಾಧನೆ ಮಾಡಬಹುದು ಎಂದು ಮಂಚಿ ಕೊಲ್ನಾಡು…

ಧರ್ಮ ಸಂರಕ್ಷಣಾ ಯಾತ್ರೆಗೆ ಬಿ.ಸಿ.ರೋಡಿನಲ್ಲಿ‌ ಸ್ವಾಗತ

ಬಂಟ್ವಾಳ: ಭಾನುವಾರ ಸಂಜೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆದ ಪಾದಯಾತ್ರೆ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ಆಗಮಿಸಿದ ಧರ್ಮ ಸಂರಕ್ಷಣಾ ಯಾತ್ರೆಗೆ ಬಿ.ಸಿ.ರೋಡ್ ಫ್ಲೈಓವರ್ ಬಳಿ ಅಭಿಮಾನಿಗಳು…

ಚಂದ್ರ ಗ್ರಹಣ ಪ್ರಯುಕ್ತ ವಿಶೇಷ ಪೂಜೆ

ಬಂಟ್ವಾಳ: ಸಜೀಪನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಆಮಂತ್ರಣ ಪತ್ರ ಬಿಡುಗಡೆ,ವಾಲ್ಮೀಕಿ ಜಯಂತಿ ಹಾಗೂ ಚಂದ್ರ ಗ್ರಹಣ ಪ್ರಯುಕ್ತ ಲೋಕ ಕಲ್ಯಾಣಾರ್ಥ…

ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾ ಕೂಟ ಸಮಾರೋಪ: ವ್ಯಕ್ತಿತ್ವದ ವಿಕಸನಕ್ಕೆ ಕ್ರೀಡೆ ಮೂಲ ಸಾಧನ; ರೈ‌

ಬಂಟ್ವಾಳ: ಕ್ರೀಡೆ ಎನ್ನುವುದು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕಾರಣವಾಗುತ್ತದೆ. ವ್ಯಕ್ತಿತ್ವದ ವಿಕಸನವಾಗಲು ಕ್ರೀಡೆ ಮೂಲ ಸಾಧನವಾಗಿದೆ. ಬಂಟ್ವಾಳ ತಾಲೂಕಿನಲ್ಲಿ ತಾಲೂಕು ಕ್ರೀಡಾಂಗಣಕ್ಕಾಗಿ ನಾನು ಶಾಸಕನಿದ್ದಾಗ ಸಾಕಷ್ಟು…