Category: Bantwal

Bantwal

ವಾಲ್ಮೀಕಿ ರಚಿಸಿದ ರಾಮಾಯಣದಿಂದ ಜಗತ್ತಿಗೆ ಉತ್ತಮ ಸಂದೇಶ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಆಡಳಿತ ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ನಡೆಯಿತು. ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ…

ಕೊಯಿಲ ಶಾಲೆಯಲ್ಲಿ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಶಿಬಿರ

ಬಂಟ್ವಾಳ : ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ ಎಂದು ಕೊಯಿಲ‌ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ ಕಾರಂತ್ ಹೇಳಿದರು. ಬಂಟ್ಚಾಳ ತಾಲೂಕು…

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಕು. ಸಾನ್ವಿ ಸುವರ್ಣ

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇ ಮಕ್ಕಳ ಸಾಹಿತ್ಯ ಸಮ್ಮೇಳನವು ಕಡೇಶಿವಾಲಯ ದ.ಕ.ಜಿ.ಪ ಹಿರಿಯ ಪ್ರಾಥಮಿಕ…

ಗೋ ರಥಯಾತ್ರೆಗೆ ಕಲ್ಲಡ್ಕದಲ್ಲಿ ಸ್ವಾಗತ

ಬಂಟ್ವಾಳ: ಪುದುಗ್ರಾಮದ ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಬ್ರಹ್ಮಗಿರಿ, ಗೋವಿನ ತೋಟ ಮತ್ತು ಗೋ ಸೇವಾ ಗತಿ ವಿಧಿ ಕರ್ನಾಟಕ ಇದರ ಸಂಯುಕ್ತಾಶ್ರಯದಲ್ಲಿ…

ಮಂಗಳಾ ಕ್ರೀಡಾಂಗಣದಲ್ಲಿ ಬಂಟ್ವಾಳ ತಾಲೂಕು, ʼಕ್ರೀಡಾಕೂಟ ಉದ್ಘಾಟನೆʼ ಸುಸಜ್ಜಿತ ಕ್ರೀಡಾಂಗಣಕ್ಕಾಗಿ “ಖೇಲ್ ಇಂಡಿಯಾ”ಕ್ಕೆ 100 ಕೋ.ರೂ.ಪ್ರಸ್ತಾವನೆ ಸಲ್ಲಿಕೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಸುಸಜ್ಜಿತ ಕ್ರೀಡಾಂಗಣದ ನಿರ್ಮಾಣಕ್ಕಾಗಿ ನೂರು ಕೋಟಿ ರೂಪಾಯಿಯ ಪ್ರಸ್ತಾವೆಯನ್ನು ಕೇಂದ್ರ ಸರಕಾರದ “ಖೇಲ್ ಇಂಡಿಯಾ”ಕ್ಕೆ ಸಲ್ಲಿಸಲಾಗಿದ್ದು, ಶೀಘ್ರವೇ ಇದಕ್ಕೆ ಮಂಜೂರಾತಿ ಪಡೆಯುವ…

“ಬಂಟ್ವಾಳ ದಸರಾ” ಕ್ಕೆ ಅದ್ದೂರಿಯ ತೆರೆ

ಬಂಟ್ವಾಳ: “ಚಿನ್ನದಪೇಟೆ” ಬಂಟ್ವಾಳದ ಶ್ರೀತಿರುಮಲ ವೆಂಕಟರಮಣ ಸ್ವಾಮಿ ದೇವಳದಲ್ಲಿ ಐದು ದಿನಗಳ‌ಲ್ಲಿ ಆರಾಧಿಸಲ್ಪಟ್ಟ ಸಾರ್ವಜನಿಕ‌ ಶ್ರೀಶಾರದ ಮಾತೆಯ ವಿಸರ್ಜನಾ ಶೋಭಾಯಾತ್ರೆಯು ಬುಧವಾರ ರಾತ್ರಿ ಜನಸ್ತೋಮದ ನಡುವೆ ವೈಭವಯುತವಾಗಿ…

ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿ ಜೋಸ್ವಿಟಾಗೆ ಅಮೃತ ಕಲಶವನ್ನು ದೆಹಲಿಗೆ ತಲುಪಿಸುವ ಭಾಗ್ಯ

ಬಂಟ್ವಾಳ: ಕೇಂದ್ರ ಸರ್ಕಾರದ “ನನ್ನ ನೆಲ ನನ್ನ ದೇಶ” ಅಭಿಯಾನದಡಿ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಸಂಗ್ರಹಿಸಿದ ಮಣ್ಣನ್ನು, ಅಮೃತ ಕಲಶವನ್ನು ದೆಹಲಿಗೆ ತಲುಪಿಸಲು ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು…

ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆ

ಬಂಟ್ವಾಳ: ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನ ಪಾಣೆಮಂಗಳೂರಿನಲ್ಲಿ ಅ. 26 ರಂದು ಜ್ಯೋತಿಷ್ಯ ವಿದ್ಯಾನ್ ಬೇಳ ಪದ್ಮನಾಭ ಶರ್ಮ ಅವರಿಂದ ಪ್ರಶ್ನಾ ಚಿಂತನೆ ನಡೆಯಿತು. ಕ್ಷೇತ್ರದ ವ್ಯವಸ್ಥಾಪನ…

ಶಾರದ ಮಾತೆಯ ದರುಶನ ಪಡೆದ ಸಂಸದ,ಶಾಸಕರು

ಬಂಟ್ವಾಳ: ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನ ಬಂಟ್ವಾಳದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಶಾರದಾ ಮಹೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಭೇಟಿ ನೀಡಿ…

ಸಾರ್ವಜನಿಕ ಅನ್ನದಾನ ಮತ್ತು ಭಕ್ತಿಗೀತೆ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ: ಪಾಣೆಮಂಗಳೂರು ಎಸ್‌ ವಿ ಎಸ್‌ ಶಾಲೆಯಲ್ಲಿ ನಡೆಯುತ್ತಿರುವ 99ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಇಲ್ಲಿನ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ನಡೆದ…

ಬಾರ್ದಿಲ ದೇವರಗುಡ್ಡೆ ದೇವಸ್ಥಾನದಲ್ಲಿ ಶಿಲಾಮಯ ಗರ್ಭಗುಡಿ ನಿರ್ಮಾಣಕ್ಕೆ  ಪಾದುಕಾನ್ಯಾಸ 

ಕೈಕಂಬ: ಮಂಗಳೂರು ತಾಲೂಕಿನ ಕುಪ್ಪೆಪದವು ಬಾರ್ದಿಲ ದೇವರಗುಡ್ಡೆ ಶ್ರೀ ಸಾಂಬಸದಾಶಿವ ದೇವಸ್ಥಾನದ ಸಂಪೂರ್ಣ ಜೀರ್ಣೋದ್ದಾರದ ಅಂಗವಾಗಿ ಶಿಲಾಮಯ ಗರ್ಭಗ್ರಹ ನಿರ್ಮಾಣಕ್ಕೆ, ವಾಸ್ತು ಶಿಲ್ಪಿ ಕೃಷ್ಣ ರಾಜ ತಂತ್ರಿ…

ಶ್ರೀ ಗೋಕರ್ಣನಾಥ ಕೋ-ಓಪರೇಟಿವ್‌ ಬ್ಯಾಂಕ್‌ ನ ಬಿ.ಸಿ.ರೋಡ್‌ ಶಾಖೆಯ ಸ್ಥಳಾಂತರ ಸಮಾರಂಭ

ಬಂಟ್ವಾಳ: ಮಂಗಳೂರು ಶ್ರೀ ಗೋಕರ್ಣನಾಥ ಕೋ-ಓಪರೇಟಿವ್ ಬ್ಯಾಂಕಿನ ಬಿ.ಸಿ.ರೋಡು ಶಾಖೆಯು ಭಾನುವಾರ ಬಿ.ಸಿ.ರೋಡಿನಲ್ಲಿರುವ ಜಾಕು ಹೌಸ್ ಕಟ್ಟಡದಿಂದ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ…

ಹಿಂದುತ್ವದ ಮೇಲಾಗುವ ಆಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸೋಣ: ದಿನೇಶ್ ಶೆಟ್ಟಿ “ಕಾಂತಶ್ರೀ “ಪ್ರಶಸ್ತಿ ಪ್ರಧಾನ

ಬಂಟ್ವಾಳ: ಪವಿತ್ರ ಭಾರತದ ಭೂಮಿಯಲ್ಲಿ ದುಡಿದು ತಿನ್ನುವ ಕೈಗಳಾಗೋಣ, ನಮ್ಮೊಳಗಿನ ಬಿಕ್ಕಟ್ಟುಗಳನ್ನು ಬಿಟ್ಟು, ಜಾತಿವಾದವನ್ನು ಕುಟುಂಬಕ್ಕೆ ಸೀಮಿತವಾಗಿರಿಸಿ ಭವ್ಯ ಭಾರತದಲ್ಲಿ ಹಿಂದುಗಳಾಗಿ ನಮ್ಮ ಹಿಂದುತ್ವದ ಧಾರ್ಮಿಕತೆಯ ನಂಬಿಕೆ…

ನರಕ ಭಗವಂತನ ಚಿಕಿತ್ಸಾಲಯ: ರಾಘವೇಶ್ವರ ಶ್ರೀ

ಬಂಟ್ವಾಳ: ಸ್ವರ್ಗದಲ್ಲಿ ನಮ್ಮ ಪುಣ್ಯ ವ್ಯಯವಾದರೆ, ನರಕದಲ್ಲಿ ನಮ್ಮ ಪಾಪ ವ್ಯಯವಾಗುತ್ತದೆ. ದುಃಖ ಪಾಪವನ್ನು ಕಳೆಯುವಂಥದ್ದು. ಮನಸ್ಸಿಗೆ ನೋವಾದಾಗ ಅದು ಪಾಪ ಕಳೆಯಲು ಬಂದಿದ್ದು ಎಂಬ ಭಾವನೆ…