Category: Bantwal

Bantwal

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ದ.ಕ.ಜಿ.ಪಂ. ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕಲ್ಲಡ್ಕ ವಲಯ…

“ಶಾಂತಶ್ರೀ” ಪ್ರಶಸ್ತಿಗೆ ರುಕ್ಮಯ ನಲಿಕೆ ಆಯ್ಕೆ

ಬಂಟ್ವಾಳ: ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಅವರಿಗೆ ಕಲಾ ರಂಗದ ಮುಕುಟಮಣಿ ದಿವಂಗತ ಶಾಂತಾರಂ ಕಲ್ಲಡ್ಕ ಅವರ ಹೆಸರಿನಲ್ಲಿ ನೀಡುವ…

ಸೇವಾ ಮನೋಭಾವ ಬೆಳೆಸೋಣ,ಮಾನವೀಯ ಮೌಲ್ಯಗಳ ಮೂಲಕ ಉತ್ತಮ ನಾಗರೀಕರಾಗೋಣ: ರೋಶಲ್ ಬಿ.ಎಸ್

ಕೈಕಂಬ: ರೋಸಾ ಮಿಸ್ತಿಕಾ ಶಿಕ್ಷಕಿ ತರಬೇತಿ ಸಂಸ್ಥೆ ಕಿನ್ನಿಕಂಬಳ ಇಲ್ಲಿನ ವಿದ್ಯಾರ್ಥಿ ಶಿಕ್ಷಕಿಯರ ೨೦೨೩-೨೪ರ ಪೌರತ್ವ ತರಬೇತಿ ಶಿಬಿರ ಸ್ನೇಹ ಸದನ,ಕಿನ್ನಿಕಂಬಳದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಡಯಟ್ ನ…

ಶ್ರೀರಾಧಾ ಸುರಭಿ ಗೋ ಮಂದಿರದಲ್ಲಿ “ಗೋ- ಮಾತೃ ಸಂಗಮ”

ಬಂಟ್ವಾಳ: ಪುದು ಗ್ರಾಮದ ಬ್ರಹ್ಮಗಿರಿ ಗೋವಿನ ಶ್ರೀರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನದಲ್ಲಿ‌ ನಡೆಯಲಿರುವ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ,ಮಹಾಯಜ್ಞ…

ಭಾರತ ಕಮ್ಯೂನಿಸ್ಟ್‌ ‌ಪಕ್ಷದ ಬಂಟ್ವಾಳ ತಾಲೂಕು ಸಮ್ಮೇಳನ

ಬಂಟ್ವಾಳ: ಭಾರತ ಕಮ್ಯೂನಿಸ್ಟ್‌ ‌ಪಕ್ಷದ ಬಂಟ್ವಾಳ ತಾಲೂಕು ಸಮ್ಮೇಳನವು ಬಿ.ಸಿ.ರೋಡ್ ನಲ್ಲಿ ಜರಗಿತು.ಪಕ್ಷದ ರಾಜ್ಯ ಸಮಿತಿ ಸದಸ್ಯ ಮೋಹನ್.ಕೆ.ಇ ಅವರು‌ ಸಮ್ಮೇಳನವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಯಾಗಿದ್ದ ಪಕ್ಷದ ಮಂಗಳೂರು…

ಭಾರತ ಶ್ರೀರಾಮ,ಶಿವಾಜಿ ಮಹಾ ರಾಜರಂತ ಮಹಾ ಪುರುಷರು ಜನ್ಮತಾಳಿದ ಭೂಮಿ: ಸಾಧ್ವಿ ದೇವಿ ಸರಸ್ವತಿ ಜೀ

ಬಂಟ್ವಾಳ: ಭಾರತ ಟಿಪ್ಪುಸುಲ್ತಾನ್,ಔರಂಗಜೇಬ್ ರಂತಹ ಲೂಟಿಕೋರರ ಭೂಮಿಯಲ್ಲ,ಇದು ಶ್ರೀರಾಮ,ಶಿವಾಜಿ ಮಹಾ ರಾಜರಂತ ಮಹಾ ಪುರುಷರು ಜನ್ಮತಾಳಿದ ಭೂಮಿ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಅವರು ಘರ್ಜಿಸಿದರು.…

ಗುಬ್ಬಚ್ಚಿ ಗೂಡು ಜಾಗೃತಿ; ವಿದ್ಯಾರ್ಥಿಗಳೊಂದಿಗೆ ಸಂವಾದ

ಬಂಟ್ವಾಳ: ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿ.ಪ್ರಾ ಶಾಲೆ ಪಿಲಿಮೊಗರು ಇಲ್ಲಿ ಗುಬ್ಬಚ್ಚಿಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯ…

ವಿದ್ಯಾರ್ಥಿಗಳೊಂದಿಗೆ ಸಂವಾದ

ಬಂಟ್ವಾಳ: ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿ.ಪ್ರಾ ಶಾಲೆ ಪಿಲಿಮೊಗರು ಇಲ್ಲಿ ಗುಬ್ಬಚ್ಚಿ ಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ…

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರನ್ನು ಬಂಟ್ವಾಳ ವಲಯಕ್ಕೆ ನಿಯುಕ್ತಿಗೊಳಿಸಲು ಸರಕಾರ ಆದೇಶಿಸಿತ್ತು.ಬಂಟ್ವಾಳ…

ಹವ್ಯಾಸಿ ನಾಟಕಗಳಿಂದ ಆಯ್ದ ಗೀತೆಗಳ ‘ರಂಗ ಸಂಗೀತ ‘ ಕಾರ್ಯಕ್ರಮ

ಬಂಟ್ವಾಳ: ಕನ್ನಡದ ಹವ್ಯಾಸಿ ನಾಟಕಗಳಿಂದ ಆಯ್ದ ಗೀತೆಗಳ ‘ರಂಗ ಸಂಗೀತ’ ಕಾರ್ಯಕ್ರಮವನ್ನು ಸಾಹಿತ್ಯಕ-ಸಾಂಸ್ಕೃತಿಕ ವೇದಿಕೆ ‘ಅಭಿರುಚಿ’ ಜೋಡುಮಾರ್ಗ ಏರ್ಪಡಿಸಿದ್ದು,ಬಿ.ಸಿ. ರೋಡ್ ನ ಕನ್ನಡ ಭವನದಲ್ಲಿ ಮಂಗಳೂರಿನ ಜರ್ನಿ…

15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೆ ಪ್ರಭು ಮನವಿ

ಬಂಟ್ವಾಳ: 2022-23 ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೊಳಿಸುವಂತೆ ಬಂಟ್ವಾಳ ತಾ.ಪಂ.ನ ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು…

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಬಂಟ್ವಾಳ ಉಪಸಮಿತಿ ವಾರ್ಷಿಕ ಮಹಾಸಭೆ

ಬಂಟ್ವಾಳ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ರಿ. ಬೆಂಗಳೂರು ಇದರ ಬಂಟ್ವಾಳ ಉಪಸಮಿತಿ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಶನಿವಾರ…

ಗುಣಾತ್ಮಕ ಶಿಕ್ಷಣಕ್ಕೆ ಮಹತ್ವಕೊಡಿ: ಡಾ.ಅನುರಾಧ ಕುರುಂಜಿ

ಬಂಟ್ವಾಳ: ಇಂದಿನ ಯುವ ಜನತೆ ಯಾಂತ್ರೀಕೃತ ಜೀವನದಿಂದ ಹೊರ ಬರಬೇಕಾದರೆ ಎನ್.ಎಸ್.ಎಸ್ ಕಾರ್ಯ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು.ಕೇವಲ ಅಂಕಗಳಿಕೆಗಾಗಿ ಅಧ್ಯಯನವನ್ನು ಮೀಸಲಿಡದೆ ಗುಣಾತ್ಮಕ ಶಿಕ್ಷಣಕ್ಕೆ ಮಹತ್ವ ಕೊಡಬೇಕೆಂದು ವ್ಯಕ್ತಿತ್ವ…

ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಒಕ್ಕೂಟ ಸಮಿತಿ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್…