Category: Bantwal

Bantwal

ತುಂಬೆ: ಮಲಯಾಳಿ ಬಿಲ್ಲವ ಸಂಘದ ಮಹಾಸಭೆ

ಬಂಟ್ವಾಳ: ಮಲಯಾಳಿ ಬಿಲ್ಲವ ಸಂಘ ನೆತ್ರಕೆರೆ,ತುಂಬೆ ಇದರ ವಾರ್ಷಿಕ ಮಹಾಸಭೆಯು ತುಂಬೆ ರಾಮಲ್ ಕಟ್ಟೆ,ಕಲ್ಲಗುಡ್ಡೆಯ ಗ್ರಾಮ ಸಂಘದ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ…

ದಡ್ಡಲಕಾಡು: ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥ

ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥವನ್ನು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಬುಲ್ ಬುಲ್ ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಬುಲ್ ಬುಲ್…

ಶಂಭೂರು: ತಂಬಾಕು ವಿರೋಧಿ ದಿನಾಚರಣೆ ಮತ್ತು ಸೆಲ್ಕೋ ಸೋಲಾರ್ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್,ಬಂಟ್ವಾಳ ತಾಲೂಕು,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಮತ್ತು ಪ್ರಗತಿ ಬಂದು ಸ್ವ ಸಹಾಯ ಸಂಘಗಳ…

ಪದವಿಯೊಂದಿಗೆ ಕೌಶಲ್ಯಾಧಾರಿತ ಕೋರ್ಸುಗಳ ಅಗತ್ಯ: ಡಾ. ರೋಶ್ನಿ ಯಶವಂತ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಾಣಿಜ್ಯ ಸಂಘದ ಸಹಯೋಗದಲ್ಲಿ ಹೊಸದಾಗಿ ಆರಂಭಗೊಂಡ ಬಿಕಾಂ ವಿದ್ ಲಾಜಿಸ್ಟಿಕ್ಸ್ ಆಂಡ್ ಸಪ್ಲೈ…

“ರಾಷ್ಟ್ರೀಯ ವನ್ಯಜೀವಿ ಸಂರಕ್ಷಣಾ ಸಪ್ತಾಹ”ದ ಉದ್ಘಾಟನೆ

ಬಂಟ್ವಾಳ: ರಾಷ್ಟ್ರದಾದ್ಯಂತ ಅ. ೨ ರಿಂದ ೮‌ ರ ತನಕ ಆಚರಿಸಲ್ಪಡುವ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಪ್ರಯುಕ್ತ ಶುಕ್ರವಾರ ಕಲ್ಲಡ್ಕ‌ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ವನ್ಯಜೀವಿ…

“ಸ್ವಚ್ಛ ಎಳ್ಳಾರೆ” ಬ್ರಹತ್ ಸ್ವಚ್ಛತಾ ಅಭಿಯಾನ

ಬಂಟ್ವಾಳ: ಜನಜಾಗೃತಿ ವೇದಿಕೆ ಮುದ್ರಾಡಿ ವಲಯದ ಅಧ್ಯಕ್ಷ ದೇವೇಂದ್ರ ಕಾಮತ್ ಎಳ್ಳಾರೆ ನೇತೃತ್ವದಲ್ಲಿ “ಸ್ವಚ್ಛ ಎಳ್ಳಾರೆ” ಬ್ರಹತ್ ಸ್ವಚ್ಛತಾ ಅಭಿಯಾನ ನಡೆಯಿತು. ಎಳ್ಳಾರೆ ಗ್ರಾಮದ ಬುದ್ಧಾಯುರ್ವೇದ ವನದೇಗುಲ,ಶ್ರೀ…

ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ದುಶ್ಚಟಗಳ ಬಗ್ಗೆ ಜನಜಾಗೃತಿ ಮೂಡಿಸಿ: ಮಹಾಬಲ ಕುಲಾಲ್

ಬಂಟ್ವಾಳ: ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ದುಶ್ಚಟಗಳ ಬಗ್ಗೆ ಜನಜಾಗೃತಿ ಮೂಡಿಸಿದಾಗ ಸಮೃದ್ಧ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲ…

ಇನ್ನೂ ರೈತರಿಗೆ ಸಿಗದ ಪರಿಹಾರ,ಮಂಗಳೂರು ಮಹಾನಗರ ಪಾಲಿಕೆಗೆ ಮನವಿ

ಬಂಟ್ವಾಳ: ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವರು ಮಂಗಳೂರಿಗೆ ಕುಡಿಯುವ ನೀರಿನ ಸಲುವಾಗಿ ನೇತ್ರಾವತಿಯಲ್ಲಿ 6.50 ಮೀಟರ್ ನೀರು ಸಂಗ್ರಹಿಸಲಾಗಿದ್ದು ಈ ಬಾರಿ ನೀರಿನ ಕೊರತೆ ಆಗದು…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ‌ ಬಿಎಂಎಸ್ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಪ್ರತಿಭಟನೆ

ಬಂಟ್ವಾಳ: ಭಾರತೀಯ ಮಜ್ದೂರು ಸಂಘ( ಬಿ.ಎಂ.ಎಸ್.) ಇದರ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ”ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿ.ಸಿ.ರೋಡಿನ ಆಡಳಿತ…

ಆತ್ಮಾಭಿಮಾನ, ದೇಶಾಭಿಮಾನ ಬೆರೆತಾಗಲೇ ರಾಷ್ಟ್ರಭಕ್ತಿಯಲ್ಲಿ ಬೆಳಕು : ಶ್ರೀಕಾಂತ್‌‌ ಶೆಟ್ಟಿ

ಬಂಟ್ವಾಳ: ಆತ್ಮಾಭಿಮಾನ,ದೇಶಾಭಿಮಾನ ಸಂಪೂರ್ಣವಾಗಿ ಬೆರೆತಾಗಲೇ ರಾಷ್ಟ್ರಭಕ್ತಿಯಲ್ಲಿ ಬೆಳಕು ಹೊರಡುತ್ತದೆ ಎಂಬ ಶಾಸ್ತ್ರೀಜಿಯವರ ನುಡಿಮುತ್ತುಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು‌ ಪತ್ರಕರ್ತ ಶ್ರೀಕಾಂತ್ ಶೆಟ್ಟಿ…

ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ದವಸ ಧಾನ್ಯಗಳ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಕಳೆದ ಒಂದು ವರ್ಷದಿಂದ ಸೇವಾಂಜಲಿ ಸಂಸ್ಥೆಯು ದಾನಿಗಳ ಸಹಕಾರದೊಂದಿಗೆ ನಿರಂತರವಾಗಿ ಕ್ಷಯ ರೋಗಿಗಳಿಗೆ ಸಮತೋಲನ ಆಹಾರದ ಕಿಟ್ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಜಿಲ್ಲಾ ಕ್ಷಯ…

ಕೆಸರ್ದ ಕಂಡೊಂಡು ಕುಸಾಲ್ದ ಗೊಬ್ಬು, ಸಾಧಕರಿಗೆ ಗೌರವಾರ್ಪಣೆ

ಬಂಟ್ವಾಳ: ಓಂಕಾರ ಸೇವಾ ಬಳಗ ದುರ್ಗಾನಗರ ಕುರಿಯಾಳ ಇದರ ದಶಮಾನೋತ್ಸವದ ಪ್ರಯುಕ್ತ ಕೆಸರ್ದ ಕಂಡೊಂಡು ಕುಸಾಲ್ದ ಗೊಬ್ಬು, ಸಾಧಕರಿಗೆ ಗೌರವಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.…

ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ,ಸುಮಾರು ೭ ಕೋ.ರೂ.ವೆಚ್ಚದ ಯೋಜನೆ,ಜ. ೧೭ ರಿಂದ ೨೫ರವರೆಗೆ ಬ್ರಹ್ಮಕಲಶಕ್ಕೆ ಸಿದ್ಧತೆ

ಬಂಟ್ವಾಳ: ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು ೭ ಕೋ.ರೂ.ವೆಚ್ಚದಲ್ಲಿ ಭರದಿಂದ ಸಾಗುತ್ತಿದೆ.ಈಗಾಗಲೇ ಪ್ರಧಾನ ಗರ್ಭಗುಡಿ,ತೀರ್ಥಮಂಟಪದ ಮೇಲ್ಛಾವಣಿಗೆ…

ಬಂಟರ ಸಂಘ ಬಿ.ಸಿ ರೋಡು ವಲಯದಿಂದ “ಕೆಸರ್ದ ಕಂಡೊಡು ಕೆಸರ್ದ ಗೊಬ್ಬು”

ಬಂಟ್ವಾಳ: ಕೃಷಿ ಪರಂಪರೆಯ ಈ ಕೂಟವನ್ನು ಪ್ರಸಕ್ತ ಕಾಲದಲ್ಲಿ ನಡೆಸುತ್ತಿರುವುದು ಸ್ತುತ್ಯಾರ್ಹವಾಗಿದೆ.ಬಂಟ ಸಮಾಜ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟಾಗಬೇಕು ಎಂದು‌ ಬಂಟ್ವಾಳ ಶಾಸಕ ರಾಜೇಶ್…