Category: Bantwal

Bantwal

ಕಡಿಮೆ ಅವಧಿಯಲ್ಲೇ ಗಾಂಧಿ ಗ್ರಾಮ ಪುರಸ್ಕಾರ ಮುಡಿಗೇರಿಸಿದ ಅಮ್ಮುಂಜೆ ಗ್ರಾ.ಪಂ.

ಬಂಟ್ವಾಳ: ಎಂಟು ವರ್ಷದ ಹಿಂದೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ‌ ಅಮ್ಮುಂಜೆ ಗ್ರಾಮ ಪಂಚಾಯಿತ್2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಳ್ಳುವ ಮೂಲಕ ಹೊಸ…

ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಕಾರ್ಯಕ್ರಮ

ಬಂಟ್ವಾಳ : ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಇದರ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಈದ್ ಮಿಲಾದ್ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಆಚರಿಸಲಾಯಿತು.…

“ನಾನು ಯತಿ ಮಾತ್ರ,ನೀವು ನಿಸ್ವಾರ್ಥವಾಗಿ ಕ್ಷೇತ್ರದ ಅಭಿವೃದ್ದಿ ಬಯಸುವ ಸೂತ್ರ” :ಮಾಣಿಲ ಶ್ರೀ

ಬಂಟ್ವಾಳ: ಮಾಣಿಲ ನಂಬುಗೆಯ ಆಧಾರದಲ್ಲಿ ನಿಂತ ನೆಲ,ನಿತ್ಯಾನಂದರು ಸಂತನಾಗಿ ಎಲ್ಲರೊಂದಿಗೆ ಆನಂದ ನೀಡಿದ ದಿವ್ಯ ಪುರುಷ,ಶ್ರೀ ಮಹಾಲಕ್ಷ್ಮಿ ದೇವಿಯ ಸೇವೆಯಿಂದ ನಂಬಿದ ಭಕ್ತರಿಗೆ ಪ್ರಾಪ್ತಿ ಫಲ,ಮಾಣಿಲ ಸರ್ವ…

ಅನಧಿಕೃತ ಗಾಂಜಾ ಮಾರಾಟ,ಸಾಗಾಟ ಮತ್ತು ಸೇವನೆಗೆ ಅವಕಾಶವಿಲ್ಲ: ಇನ್ಸ್ ಪೆಕ್ಟರ್ ಶಿವಕುಮಾರ್

ಬಂಟ್ವಾಳ: ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಗಾಂಜಾ ಸಹಿತ ಮಾದಕ ವಸ್ತುಗಳ ಮಾರಾಟ,ಸಾಗಾಟ ಮತ್ತು ಸೇವನೆಯ ಪ್ರಕರಣ ಕಂಡು ಬಂದರೆ ಕಟ್ಟುನಿಟ್ಟಿನ‌ ಕ್ರಮ ಕೈಗೊಳ್ಳಲಾಗುವುದು ಎಂದು‌…

ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರಿಗೆ ತರಬೇತಿ‌ ಕಾರ್ಯಾಗಾರ

ಬಂಟ್ವಾಳ : ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರಿಗೆ ಅಜೀಂ ಪ್ರೇಮ್ ಜೀ ಫೌಂಡೇಶನ್ ಮೂಲಕ ತರಬೇತಿ ಕಾರ್ಯಾಗಾರವು…

ಕಾರ್ಮಿಕರ ಸೌಲಭ್ಯಗಳಲ್ಲಿ ಕಡಿತ ; ಬಿಎಂಎಸ್ ಬಂಟ್ವಾಳ ಘಟಕ‌ ಖಂಡನೆ

ಬಂಟ್ವಾಳ: ಕಟ್ಟಡ ಮತ್ತು ಇತರ ನಿರ್ಮಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿರುವ “ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ” ಯಲ್ಲಿ ತೆಗೆದುಕೊಳ್ಳುವ ತಪ್ಪು ನಿರ್ಧಾರಗಳಿಂದ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ.…

ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು,ಜನಜಾಗೃತಿ ವೇದಿಕೆ ಬಂಟ್ವಾಳ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಇವರ ವತಿಯಿಂದ…

ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಪುತ್ತೂರು ಡಾ. ಶಿವರಾಮ ಕಾರಂತ ಈಜುಕೊಳದಲ್ಲಿ ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗಳಲ್ಲಿ ಅನರ್ಘ್ಯ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.…

ಕರಿಂಗಾಣ ಪ್ರೌಢ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟಕ್ಕೆ ಆಯ್ಕೆ

ಕೈಕಂಬ: ದೇವಮಾತ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಅಮ್ಟೂರು,ಕರಿಂಗಾಣ ಶಾಲೆಯ ವಿದ್ಯಾರ್ಥಿಗಳಾದ ಸ್ರಜನ್ ಹಾಗೂ ಮಹಮ್ಮದ್ ಅಝೀಮ್ ಬಿ ಇವರು ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರಮಟಕ್ಕೆ ಆಯ್ಕೆ…

ಕಲ್ಕುಟ ರಾಘವೇಂದ್ರ ಆಚಾರ್ಯ ನಿಧನ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕಲ್ಕುಟ ರಾಘವೇಂದ್ರ ಆಚಾರ್ಯ(೮೩)ಅಲ್ಪ ಕಾಲದ ಅಸೌಖ್ಯದಿಂದ 20 ಬುಧವಾರದಂದು ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಆರು ಪುತ್ರರು,ಓರ್ವ ಪುತ್ರಿ…

ಪತ್ರಕರ್ತ ಐ.ಬಿ. ಸಂದೀಪ್ ಸಹಿತ ಮೂವರಿಗೆ ಸನ್ಮಾನ‌

ಬಂಟ್ವಾಳ: ತಾಲೂಕಿನ ಇರ್ವತ್ತೂರು ಪದವು ಶ್ರೀ ಗಣೇಶನ ಕಟ್ಟೆಯಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭದಲ್ಲಿ ಸಾಧಕರಾದ ನಿವೃತ್ತ ಅರಣ್ಯ ರಕ್ಷಕ ಭುಜಂಗ ಡಿ.ಎನ್.,ಪತ್ರಕರ್ತ ಐ.ಬಿ. ಸಂದೀಪ್…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜ್ ನ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜ್ ನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮವು ಪ್ರೇರಣಾ ಸಭಾ ಭವನದಲ್ಲಿ ನಡೆಯಿತು.…

ದಡ್ಡಲ ಕಾಡು ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕ ರಮಾನಂದ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಇಲ್ಲಿನ ಹಿಂದಿ ಭಾಷಾ ಶಿಕ್ಷಕ…

ಬಂಟ್ವಾಳ ಎಸ್ .ವಿ.ಎಸ್. ಪ. ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕಗಳು ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ ಎಂದು ಶ್ರೀ ವೆಂಕಟರಮಣ ಸ್ವಾಮೀ ಪ್ರಾಥಮಿಕ ಆಂಗ್ಲ…