Category: Bantwal

Bantwal

ಮಳೆ,ಗಾಳಿಗೆ ಮುಂದುವರಿದ ಹಾನಿ

ಬಂಟ್ವಾಳ: ಕಳೆದೆರಡು ದಿನಗಳಲ್ಲಿ‌ ಗಾಳಿ,ಮಳೆಗೆ ಬಂಟ್ವಾಳದಲ್ಲಿ ಹಾನಿ‌ಮುಂದುವರಿದಿದೆ.ಮಾಣಿ ಗ್ರಾಮದ ಸೂರಿಕುಮೇರು ಎಂಬಲ್ಲಿ ಹಮೀದ್ ಎಂಬುವರ ಮನೆಯ ತಡೆಗೋಡೆ ಕುಸಿದು ಕೆಳಗಿನ ಮನೆಯ ಪ್ರೀತಿ ಡಿನ್ನಾ ಪಿರೇರ ಎಂಬವರ…

ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಕಾರ್ಗಿಲ್ ಸಂಸ್ಮರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೨೫ನೇ ವರ್ಷದ ಕಾರ್ಗಿಲ್ ಸಂಸ್ಮರಣೆಯನ್ನು ಮಾಜಿ ಸೈನಿಕರೊಂದಿಗೆ ಹಮ್ಮಿಕೊಳ್ಳಲಾಯಿತು. ಚಂಡಿಗಢ, ಹರಿಯಾಣ, ಲಡಾಖ್, ಪಂಜಾಬ್, ಉತ್ತರಪ್ರದೇಶದಲ್ಲಿ…

ಕೆಸರುಗದ್ದೆ ಕ್ರೀಡೆಯಿಂದ ದೈಹಿಕ, ಅರೋಗ್ಯ ಸದೃಢ: ವಿವೇಕಚೈತನ್ಯಾನಂದ ಸ್ವಾಮೀಜಿ

ಬಂಟ್ವಾಳ :ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಪ್ರತಿಯೊಂದು ಆಚರಣೆಯ ಹಿಂದೆ ದೂರದೃಷ್ಟಿಯ ಚಿಂತನೆ, ಪರಂಪರೆ ಇದೆ, ಕೆಸರುಗದ್ದೆ ಕ್ರೀಡೆಯಿಂದ ಮನೋರಂಜನೆಯೊಂದಿಗೆ ದೈಹಿಕ ಹಾಗೂ ಮಾನಸಿಕ ಅರೋಗ್ಯವು ಸದೃಢ ವಾಗುತ್ತದೆ…

ವಿನ್ಯಾಸ ಅನುಮೋದನೆ ಬಂಟ್ವಾಳ ತಾಲೂಕಿನ ಕಡತಗಳನ್ನು ಬುಡಾದಲ್ಲೇ ವಿಲೇವಾರಿಗೆ ಶಾಸಕ ನಾಯ್ಕ್ ಆಗ್ರಹ

ಬಂಟ್ವಾಳ: ಗ್ರಾಮ ಪಂಚಾಯತಿಗಳು ಹಾಗೂ ಸ್ಥಳೀಯ ಯೋಜನೆ ಪ್ರದೇಶದ ಹೊರ ಭಾಗದಲ್ಲಿರುವ ಒಂದು ಏಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ ಹಾಗೂ ವಾಣಿಜ್ಯ ಸಂಬಂಧ…

ಅಮ್ಟೂರು ಶ್ರೀಕೃಷ್ಣ ಮಂದಿರದ ಸುತ್ತ ಗಿಡನಾಟಿ

ಬಂಟ್ವಾಳ: ತಾಲೂಕಿನ ಅಮ್ಟೂರು ಶ್ರೀಕೃಷ್ಣ ಮಂದಿರದ ೨೫ನೇ ವರ್ಷದ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ‌ ಆಯೋಜಿಸಲಾದ ೨೫ ಕಾರ‍್ಯಕ್ರಮಗಳ ಪೈಕಿ ೧೩ನೇ ಕಾರ್ಯಕ್ರಮವಾಗಿ ಸಸಿ ನಾಟಿ ಮತ್ತು ವಿತರಣಾ ಕಾರ್ಯಕ್ರಮ…

ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ)ಬಂಟ್ವಾಳ ಇದರಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸಜೀಪಮೂಡ…

ಶ್ರೀನಾಗಬ್ರಹ್ಮ ಸನ್ನಿಧಿ, ಶ್ರೀಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರ: ಬಾಲಾಲಯ ಪ್ರತಿಷ್ಠೆ, ವಿಜ್ಞಾಪನ ಪತ್ರ ಬಿಡುಗಡೆ

ಬಂಟ್ವಾಳ: ತಾಲೂಕಿನ ಕುಮ್ಡೇಲುಶ್ರೀನಾಗಬ್ರಹ್ಮ ಸನ್ನಿಧಿ, ಶ್ರೀಕೋರ್ದಬ್ಬು ದೈವಸ್ಥಾನದ ಪುನರ್ ನಿರ್ಮಾಣ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಬಾಲಾಲಯ ಪ್ರತಿಷ್ಠೆ ಮತ್ತು ವಿಜ್ಞಾಪನ ಪತ್ರ ಬಿಡುಗಡೆ ಸಮಾರಂಭವು ನಡೆಯಿತು.…

ಬೆಳೆ ಸಮೀಕ್ಷೆ ಮಾಡದ ರೈತರ ಜಮೀನಿಗೂ ಅವಕಾಶ ಮಾಡುವಂತೆ ಪ್ರಭು‌ ಆಗ್ರಹ

ಬಂಟ್ವಾಳ: 2024-25 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪ್ರಯೋಜನವನ್ನು ಎಲ್ಲಾ ಅಡಿಕೆ ಬೆಳೆಯುವ ರೈತರು ಪಡೆಯುವಂತಾಗಲೂ ಬೆಳೆ ಸಮೀಕ್ಷೆ ಮಾಡದಿರುವ ರೈತರ ಜಮೀನಿಗೂ ಅವಕಾಶ…

ನರಹರಿ ನಗರ ಪ್ರದೇಶಕ್ಕೆ ಭೇಟಿ ನೀಡಿದ ‌ ಬೇಬಿಕುಂದರ್

ಬಂಟ್ವಾಳ : ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ ಕೆರೆ ಅಭಿವೃದ್ಧಿ ಪಡಿಸುವ ವಿಚಾರವಾಗಿ ಬಂಟ್ವಾಳ ಕಸಬಾ ಗ್ರಾಮದ ಗಿರಿ ಗುಡ್ಡೆ ಹಾಗೂ ಬೋಂಡಾಲಾ ಗ್ರಾಮದ…

ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ ೩.೦ ಕಾರ್ಯಾಗಾರಕ್ಕೆ ಚಾಲನೆ

ಬಂಟ್ವಾಳ : ಯಾವುದೇ ಕಲೆಯನ್ನು ಒಮ್ಮೆ ಪ್ರಯತ್ನಪಟ್ಟು ಅಭ್ಯಾಸ ಮಾಡಿ,ಕಲಿತಿರುವ ಕಲೆ ಮತ್ತೆ ಎಂದೂ ಅವರನ್ನು ಬಿಟ್ಟು ಹೋಗುವುದಿಲ್ಲ ಎಂದು ನೃತ್ಯ ನಿರ್ದೇಶಕ ಮಹೇಶ್ ಕುಲಾಲ್ ಕಡೇಶಿವಾಲಯ…

ಕುಕ್ಕೆರೋಡಿ: ಅಡಿಕೆ ಸುಲಿಯುವ ಘಟಕವನ್ನು ಸ್ಥಗಿತಗೊಳಿಸದಂತೆ‌ ರೈತರಿಂದ ಮನವಿ

ಬಂಟ್ವಾಳ: ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಕಲ್ಪತರು ಯಾಂತ್ರೀಕೃತ ಅಡಿಕೆ ಸುಲಿಯುವ ಘಟಕವನ್ನು ಸ್ಥಗಿತಗೊಳಿಸದಂತೆ‌ ಬಂಟ್ವಾಳ,ಬೆಳ್ತಂಗಡಿ,ವಿಟ್ಲ ಹಾಗೂ ಮಂಗಳೂರು…

ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ರಚನೆ

ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ೨೦೨೪-೨೫ ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆಯು ಶನಿವಾರ ನಡೆಯಿತು. ಇದರ ಪ್ರಯುಕ್ತ ವಿದ್ಯಾರ್ಥಿ ಸಂಘದ ಸಲಹೆಗಾರರಾದ…

ಕಲ್ಲಡ್ಕ ಧ್ಯಾನಮಂದಿರದಲ್ಲಿ ಹುಟ್ಟುಹಬ್ಬ ಆಚರಣೆ ಭಜನಾ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಭಜನಾ ಕಾÀರ್ಯಕ್ರಮ ಹಾಗೂ ಮೇ- ಜೂನ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ವನ್ನು ಸಾಮೂಹಿಕ ಆಚರಿಸಲಾಯಿತು. ಸೃಷ್ಟಿ…

 ” ವಿಷ್ಣುನಾಮ” ವ್ಯಾಖ್ಯಾನ ಲೋಕಾರ್ಪಣೆ

ಬಂಟ್ವಾಳ: ಬಿ.ಸಿ.ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಮೊಡಂಕಾಪು ಅಡ್ಕತಿಮಾರು ಪ್ರಕಾಶನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಸಹಯೋಗದಲ್ಲಿ ನಿವೃತ್ತ ಶಿಕ್ಷಕ ಅಡ್ಕತಿಮಾರು…