Category: Bantwal

Bantwal

ಕಲ್ಲಡ್ಕದಲ್ಲಿ ವೈಭವಪೂರ್ಣ ಮೊಸರು ಕುಡಿಕೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಮಂದಿರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 91ನೇ ವರ್ಷದ ಮೊಸರು ಕುಡಿಕೆ ಉತ್ಸವವು ಗುರುವಾರ ಸಂಜೆ ರಾ.ಹೆ.ಯ ಕಲ್ಲಡ್ಕ‌ದಲ್ಲಿ ವೈಭವಪೂರ್ಣವಾಗಿ‌ ಸಂಪನ್ನಗೊಂಡಿತು.ಶ್ರೀ…

ಬಂಟ್ವಾಳದಲ್ಲಿ ಸಂಭ್ರಮದ ಮೊಸರುಕುಡಿಕೆ ಉತ್ಸವ

ಬಂಟ್ವಾಳ: ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಸಮಿತಿ,ಶ್ರೀ ಕೃಷ್ಣ ಮಂದಿರ ಭಂಡಾರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ ಸಂಭ್ರಮದ ಮೊಸರುಕುಡಿಕೆ ಉತ್ಸವ ಬಂಟ್ವಾಳ ನಗರದಲ್ಲಿ ನಡೆಯಿತು. ಭಂಡಾರಿಬೆಟ್ಟು…

ಹಿರಿಯ ಶಿಕ್ಷಕ ಜಯಾನಂದ ಪೆರಾಜೆಗೆ ಅಮೃತ ಸಮ್ಮಾನ ಗೌರವ ಪ್ರಶಸ್ತಿ

ಬಂಟ್ವಾಳ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ ಇದರ ವತಿಯಿಂದ ಉಡುಪಿಯಲ್ಲಿ ಶಿಕ್ಷಕರ ದಿನಾಚರಣೆಯಂದು ಜರಗಿದ ಶಿಕ್ಷಕ ಸಾಹಿತಿಗಳ ೬ನೆಯ ರಾಜ್ಯ ಸಮ್ಮೇಳನದಲ್ಲಿ ಕಲ್ಲಡ್ಕ…

ಮಾಣಿ‌ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬಂಟ್ವಾಳ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.ಮುಖ್ಯ ಅತಿಥಿಯಾಗಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ ಶಿಕ್ಷಕ ನಾರಾಯಣ…

ಶ್ರೀ ಕೃಷ್ಣ ಭಾರತೀಯ ಸಂಸ್ಕೃತಿಯ ರಾಯಭಾರಿ :ಪರಮೇಶ್ವರ ಹೆಗ್ಡೆ

ಬಂಟ್ವಾಳ: ಮೆಲ್ಕಾರಿನ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಬಳಿ ನಂದಗೋಕುಲ ವೇದಿಕೆಯಲ್ಲಿ ಶ್ರೀ ಕೃಷ್ಣ‌ ಜನ್ಮಾಷ್ಠಮಿಯ ಪ್ರಯುಕ್ತ ಧಾರ್ಮಿಕ ಉಪನ್ಯಾಸ ನಡೆಯಿತು. ಶ್ರೀ ಶಾರದಾ ಪ್ರೌಢಶಾಲೆಯ ನಿವೃತ್ತ…

ಅಮ್ಟೂರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಅಮ್ಟೂರು ಶ್ರೀಕೃಷ್ಣ ಮಂದಿರ,ನವಜ್ಯೋತಿ ಮಿತ್ರ ಮಂಡಳಿ ಅಮ್ಟೂರು ಹಾಗೂ ಜ್ಯೋತಿ ಮಹಿಳಾ ಮಂಡಲ ಅಮ್ಟೂರು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ೩೭ನೇ ವರ್ಷದ ಮೊಸರು…

ಸೆ.08 ಕ್ಕೆ ಫರಂಗಿಪೇಟೆಯಲ್ಲಿ “ಡ್ರಗ್ಸ್ ಮುಕ್ತ ಗ್ರಾಮ“ ಕಾರ್ಯಕ್ರಮ

ಬಂಟ್ವಾಳ: ಪುದು,ತುಂಬೆ ಮತ್ತು ಅಡ್ಯಾರ್ ಮೂರು ಗ್ರಾಮಗಳ 20 ಜಮಾತ್ ಹಾಗೂ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ) ಫರಂಗಿಪೇಟೆ ಇದರ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯ…

ಲೋಕಾರ್ಪಣೆಗಾಗಿ ಕಾಯುತ್ತಿದೆ ಬಿ.ಸಿ.ರೋಡಿನ “ಪಿಂಕ್ ಟಾಯ್ಲೆಟ್”

ಬಂಟ್ವಾಳ: ಸಾಕಷ್ಟು ಗೊಂದಲ ಮೂಡಿಸಿದ್ದ ಬಂಟ್ವಾಳ ಪುರಸಭೆಯ ವತಿಯಿಂದ ಬಿ.ಸಿ.ರೋಡ್‌ ನ ಆಡಳಿತ ಸೌಧದ ಗೇಟ್ ಪಕ್ಕದಲ್ಲೇ ಮಹಿಳೆಯರಿಗಾಗಿಯೇ ನಿರ್ಮಾಣಗೊಳ್ಳುತ್ತಿರುವ “ಪಿಂಕ್ ಶೌಚಾಲಯ”ದ(ಪಿಂಕ್ ಟಾಯ್ಲೆಟ್) ಕಾಮಗಾರಿ ಪೂರ್ಣಗೊಂಡಿದ್ದು,ಸದ್ಯ…

ಹಿರಿಯ ರಂಗನಿರ್ದೇಶಕ ಮಂಜು ವಿಟ್ಲ ಇನ್ನಿಲ್ಲ

ಬಂಟ್ವಾಳ: ಪಂಚಾಯತ್ ರಾಜ್ ನ ರಾಷ್ಟ್ರೀಯ ತರಬೇತುದಾರ,ಹಿರಿಯ ರಂಗಕರ್ಮಿ,ರಂಗನಿರ್ದೇಶಕ ಮಂಜು ವಿಟ್ಲರವರು (77) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಕುಂಟಿಕಾನದಲ್ಲಿರುವ ತಮ್ಮ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಧಾರ್ಮಿಕ…

ಮಂಜಲ್ಪಾದೆ ದೇವಸ್ಥಾನದಲ್ಲಿ ಮೊಸರು ಕುಡಿಕೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಂಜಲ್ಪಾದೆ ನೇತ್ರಾವತಿ ಬಳಗ ಇದರ ಆಶಯದಲ್ಲಿ ಜನ್ಮಾಷ್ಟಮಿ ಪ್ರಯುಕ್ತ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ 10ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ…

ಶ್ರೀ ವೆಂಕಟರಮಣಸ್ವಾಮಿ ಸಮೂಹ ವಿದ್ಯಾಸಂಸ್ಥೆಗಳಿಂದ ಶಿಕ್ಷಕ ದಿನಾಚರಣೆ

ಬಂಟ್ವಾಳ: ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಶಿಕ್ಷಕ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟ್ವಾಳ ತಾಲ್ಲೂಕು ಸರ್ಕಾರಿ ಪ್ರೌಢಶಾಲೆ…

ಮಕ್ಕಳನ್ನು ದೇಶದ ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಂಗಳವಾರ ಮೊಡಂಕಾಪು ಇನ್ಫೆಂಟ್ ಜೀಸಸ್ ಚಚ್೯ ನ ಅನುಗ್ರಹ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ನಡೆದ…

ಬಂಟ್ವಾಳ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ವಾರ್ಷಿಕ ಕಾರ್ಯ ಚಟುವಟಿಕೆ ಚಾಲನೆ

ಬಂಟ್ವಾಳ: ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ತಮ್ಮದಾಗಿಸಿಕೊಳ್ಳಬೇಕು,ವಿದ್ಯಾರ್ಥಿಯಾದವನಿಗೆ ಏಕಾಗ್ರತೆಯೊಂದಿಗೆ ಗುರಿ ಹಾಗೂ ಉದ್ದೇಶಗಳಿರಬೇಕು.ಶ್ರಮದ ಮಹತ್ವ ಹಾಗೂ ಹಿರಿಯರನ್ನು ಗೌರವಿಸುವುದನ್ನು ಅರಿತುಕೊಂಡು ತಮ್ಮ ವ್ಯಕ್ತಿತ್ವವನ್ನು ನಾವೇ ಬೆಳೆಸುವುದರ ಜತೆ ನಮ್ಮ…

ಶ್ರೀರಾಮ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಭವಿಷ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಪ್ರಾಂಶುಪಾಲ ಕೃಷ್ಣಪ್ರಸಾದ್ ಅವರು ಶಿಕ್ಷಕ ದಿನಾಚರಣೆಯ ಮಹತ್ವವನ್ನು ತಿಳಿಸಿ ಕೇವಲ ಕೊಠಡಿಗಳಲ್ಲಿ ಪಾಠ…