Category: Bantwal

Bantwal

ಮಾಡ್ಲಮಜಲಿನಲ್ಲಿ “ಬಲೇ ಕೆಸರ್ಡ್ ಗೊಬ್ಬುಗ” ಅಟಿಡೊಂಜಿ ದಿನ

ಬಂಟ್ವಾಳ:ಸಂಸ್ಕಾರದ ಅರಿವು ಮೂಡಿಸುವ ಆಟಿದ ಕೂಟಗಳು ಉತ್ಸವದ ರೀತಿಯಾಗಿ ಆಚರಣೆ ಮಾಡುವುದರಿಂದ ಮೂಢನಂಬಿಕೆಯ ಬದಲು ಮೂಲನಂಬಿಕೆ ಬೆಳೆಸುವಲ್ಲಿ ಸಹಕರಿಸುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವ ನತ೯ಕರಾದ…

ನವಜೀವನ ಗೇಮ್ಸ್ ಕ್ಲಬ್ ಅಧ್ಯಕ್ಷರಾಗಿ ರೋಹಿತಾಕ್ಷ ಆಯ್ಕೆ

ಬಂಟ್ವಾಳ; ನವಜೀವನ ಗೇಮ್ಸ್ ಕ್ಲಬ್ (ರಿ.) ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ರೋಹಿತಾಕ್ಷ ಮರ್ದೋಳಿ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನವೀನ್, ಪ್ರಧಾನ ಕಾರ್ಯದರ್ಶಿ ಶರತ್, ಜೊತೆ ಕಾರ್ಯದರ್ಶಿ…

“ಆಪತ್ಬಾಂಧವರಾಗಿ ಸಹಾಯಕ್ಕೆ ಬರುವವರೇ ಶೌರ್ಯ ವಿಪತ್ತು ನಿರ್ವಹಣಾ ಸದಸ್ಯರು”

ಬಂಟ್ವಾಳ: ಯಾವುದೇ ವಿಪತ್ತು ಬರುವುದು ಆಕಸ್ಮಿಕವಾಗಿ ಅಂತಹ ಸಂದರ್ಭದಲ್ಲಿ ಎಲ್ಲೋ ದೂರದಲ್ಲಿ ಇರುವ ಸಹಾಯಕರನ್ನು ಕರೆದು ಕಾಯುವಾಗ ಅವಘಡದ ತೀವ್ರತೆ ಹೆಚ್ಚಾಗಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು…

ಬಂಟ್ವಾಳ ಎಸ್ .ವಿ .ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

ಬಂಟ್ವಾಳ:ಬಂಟ್ವಾಳ ಎಸ್ .ವಿ .ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ನಡೆಯಿತು.ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ್ ಶೆಣೈ ಅವರು ಹಲಸಿನ ಹಣ್ಣನ್ನು ಕತ್ತರಿಸುವ…

ಅರಳ ಗ್ರಾ.ಪಂ.ಅದೃಷ್ಟದಾಟದಲ್ಲಿ ಬಿಜೆಪಿ ಬೆಂಬಲಿಗರಿಗೆ ಒಲಿದ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನ

ಬಂಟ್ವಾಳ: ಅರಳ ಗ್ರಾಮಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ದೇವಕಿ, ಉಪಾಧ್ಯಕ್ಷರಾಗಿ ಚಂದ್ರಹಾಸ್ ಅವರು ಆಯ್ಕೆಯಾಗಿದ್ದಾರೆ. ಒಟ್ಟು 10 ಮಂದಿ ಸದಸ್ಯ ಬಲಹೊಂದಿರುವ ಈ ಗ್ರಾ.ಪಂ.ನಲ್ಲಿ‌…

ಕು.ಸೌಜನ್ಯಳ ಹತ್ಯಾ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಎಬಿವಿಪಿ ಮನವಿ

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಬಂಟ್ವಾಳಘಟಕದ ವತಿಯಿಂದ ಕು.ಸೌಜನ್ಯಳ ಹತ್ಯಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಮರು ತನಿಖೆಗೆ ಆದೇಶಿಸಬೇಕು ತನ್ಮೂಲಕ ನೈಜ…

ಆರೋಗ್ಯ ಮತ್ತು ಶಿಕ್ಷಣ ದೇಶದ ಭದ್ರ ಬುನಾದಿ: ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು

ಬಂಟ್ವಾಳ: ಆರೋಗ್ಯ ಮತ್ತು ಶಿಕ್ಷಣ ದೇಶದ ಭದ್ರ ಬುನಾದಿಯಾಗಿದ್ದು, ಅದಕ್ಕಾಗಿ ಎಲ್ಲರೂ ಸ್ವಾರ್ಥ ರಹಿತವಾಗಿ ಶ್ರಮಿಸಬೇಕು. ‌ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರಿಗೆ ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ…

ಮಾಣಿ; ಬಾಲವಿಕಾಸ ಶಾಲೆಯಲ್ಲಿ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆ

ಬಂಟ್ವಾಳ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕವಾಗಿದೆ ಎಂದು ನಿವೃತ್ತ ಶಿಕ್ಷಕ ಸುರೇಶ ಶೆಟ್ಟಿ ಹೇಳಿದ್ದಾರೆ.…

ಆಗಸ್ಟ್ 13 ರಂದು ಉಮಾಶಿವ ದೇವಸ್ಥಾನದ ವಠಾರದಲ್ಲಿ ಅಖಂಡ ಭಾರತ ಸಂಕಲ್ಪದಿನ ವಾಹನ ಜಾಥಾ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪದಿನವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ಆಗಸ್ಟ್ 13 ರಂದು ಸಂಜೆ 4…

ನಾವೂರು ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಇಂದಿರಾ ಕನಪಾದೆ, ಉಪಾಧ್ಯಕ್ಷರಾಗಿ ನಾರಾಯಣ‌ ಆಯ್ಕೆ

ಬಂಟ್ವಾಳ : ತಾಲೂಕಿನ ನಾವೂರು ಗ್ರಾ.ಪಂ.ನ ಎರಡನೆ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ‌ ಸದಸ್ಯೆ ಇಂದಿರಾ ಕನಪಾದೆ ಹಾಗೂ ಉಪಾಧ್ಯಕ್ಷರಾಗಿ ನಾರಾಯಣ‌ ದೇವಸ್ಯಪಡೂರು ಅವರು‌ ಆಯ್ಕೆಯಾಗಿದ್ದಾರೆ.ಶುಕ್ರವಾರ…

ಬಂಟ್ವಾಳ: ವಕೀಲರ ಸಂಘದಿಂದ’ಕೆಸರ‍್ದ ಕಂಡೊಡ್ ಕುಸಲ್ದ ಗೊಬ್ಬು’ ಆಟಿ ಆಚರಣೆಯಿಂದ ತುಳುನಾಡಿನ ಸಂಸ್ಕೃತಿ ಅನಾವರಣ: ನ್ಯಾಯಾಧೀಶೆ ಭಾಗ್ಯಮ್ಮ

ಬಂಟ್ವಾಳ:ತುಳುನಾಡಿನ ಕೃಷಿಕರ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಜೊತೆಗೆ ಇಲ್ಲಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆ ಬಗ್ಗೆ ಅರಿತುಕೊಳ್ಳಲು ವೈಶಿಷ್ಟ್ಯ ಪೂರ್ಣ ‘ಆಟಿ ತಿಂಗಳ ಆಚರಣೆ’…

ನರಿಕೊಂಬು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಪಾಧ್ಯಕ್ಷರಾಗಿ ಮೋಹಿನಿ

ಬಂಟ್ವಾಳ: ನರಿಕೊಂಬು ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಅವರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಅರುಣ್ ಪ್ರಕಾಶ್…

ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ವತಿಯಿಂದ ‘ಆಟಿದ ಕೂಟ’ ಕಾರ್ಯಕ್ರಮ

ಬಂಟ್ವಾಳ :ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ವತಿಯಿಂದ ‘ಆಟಿದ ಕೂಟ’ ಕಾರ್ಯಕ್ರಮ ಬಿ.ಸಿ.ರೋಡಿನ ರೋಟರಿ ಭವನದಲ್ಲಿ ನಡೆಯಿತು.ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಚೇರ್ಮನ್ ರೋ. ಸತೀಶ್ ಬೋಳಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ…

ಏರಮಲೆ: ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾ ಬಂಟ್ವಾಳ್ ಆಯ್ಕೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ್ ಸವರ್ಾನುಮತದಿಂದ ಆಯ್ಕೆಯಾಗಿದ್ದಾರೆ. ದೇವಳದ ತಂತ್ರಿಯಾಗಿ…