Category: Bantwal

Bantwal

ಬಂಟ್ವಾಳ: ಎಸ್.ವಿ.ಎಸ್‌.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್‌.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಕ್ಲಬ್‌ಗಳ ಹಾಗೂ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಯಮಿ ಸುರೇಶ್ ಬಾಳಿಗಾ ಅವರು…

ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲ ರಚನೆ

ಬಂಟ್ವಾಳ: ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲದ ರಚನೆ ಹಾಗೂ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ…

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಬಂಟ್ವಾಳ: ತಾಲೂಕಿನ ಪೆರಾಜೆ ಗ್ರಾಮದ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಜೆ.…

ಮೊಡಂಕಾಪು: ರೋಟರಿ ಕ್ಲಬ್ ಪದಗ್ರಹಣ, ಸನ್ಮಾನ

ಬಂಟ್ವಾಳ:ಸಮಾಜದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವುದರ ಜೊತೆಗೆ ಶುಚಿತ್ವ ಮತ್ತು ಸಮಾಜ ಸೇವೆ ಮೂಲಕ ಗುರುತಿಸಿಕೊಂಡ ರೋಟರಿ ಕ್ಲಬ್ ಪ್ರಸಕ್ತ ಸಾಲಿನಲ್ಲಿ ಜಲ ಮರುಪೂರಣ ಮತ್ತು…

ಬಂಟ್ವಾಳ ಕನ್ನಡ ಭವನದಲ್ಲಿ ಜುಲೈ 15ರಂದು ಸಮ್ಮೇಳನ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ

ಬಂಟ್ವಾಳ: ಅಮ್ಮುಂಜೆಯಲ್ಲಿ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಜ್ಞಾನ ಫಲ್ಗುಣಿಯನ್ನು ಜುಲೈ 15ರಂದು ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ…

 ಹಿಂದುಳಿದ ಜಾತಿ ಸಮುದಾಯಕ್ಕೂ ಐಎಎಸ್, ಐಪಿಎಸ್ ಮತ್ತು ಕೆಎಎಸ್ ಉಚಿತ ತರಬೇತಿ ಅವಕಾಶ ಮಾಡಿಕೊಡುವಂತೆ ಆಗ್ರಹ

ಬಂಟ್ವಾಳ: ಹಿಂದುಳಿದ ಜಾತಿ ಸಮುದಾಯಕ್ಕೂ ಐಎಎಸ್, ಐಪಿಎಸ್ ಮತ್ತು ಕೆಎಎಸ್ ಉಚಿತ ತರಬೇತಿ ಅವಕಾಶ ಮಾಡಿಕೊಡುವಂತೆ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು‌…

ಪೆರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬರಹ ಪುಸ್ತಕ ವಿತರಣೆ

ಬಂಟ್ವಾಳ: ಪೆರಾಜೆ ಗ್ರಾಮದ ಪೆರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ನೆರವಿನಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಬರಹ ಪುಸ್ತಕವನ್ನು ವಿತರಿಸಲಾಯಿತು. ಬಿ.ಸಿ.ರೋಡಿನ ನ್ಯಾಯವಾದಿ ಶೋಭಲತಾ ಸುವರ್ಣ ಅವರು…

ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

ಬಂಟ್ವಾಳ : ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಪಾಣೆಮಂಗಳೂರು ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನವಿತರಿಸಲಾಯಿತು. ಶಾಲಾ ಸಂಸ್ಥಾಪಕ ಡಾ.ಕೆ.ಪ್ರಭಾಕರ ಭಟ್, ಕಲಾವಿದ ಬಡೆಕ್ಕಿಲ…

ಬಂಟ್ವಾಳ: ಕ್ಯಾಟರಿಂಗ್ ಮಾಲೀಕರ ಸಂಘದ ಪದಗ್ರಹಣ

ಬಂಟ್ವಾಳ:ಕ್ಯಾಟರಿಂಗ್ ವೃತ್ತಿನಿರತರು ಸಂಘಟಿತರಾಗಿ ಸಂಕಷ್ಟಗಳನ್ನು ಎದರಿಸುವ ಜೊತೆಗೆ ಯಶಸ್ವಿ ಉದ್ಯಮಿಯಾಗಿ ಬೆಳೆಯಲು ಸಾಧ್ಯವಿದೆ ಎಂದು ಕ್ಯಾಟರಿಂಗ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ರಾಜಗೋಪಾಲ ರೈ ಹೇಳಿದ್ದಾರೆ.ಇಲ್ಲಿನ ಲೊರೆಟ್ಟೋ ಮಾತಾ…

ಪುಂಜಾಲಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ನೂತನವಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಸುವ ಉದ್ದೇಶದಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.…

ಯುವ ಜನಾಂಗ ಬಲಿಷ್ಠವಾದಾಗಲೇ ದೇಶವು ಬಲಿಷ್ಠ : ಸ್ಪೀಕರ್ ಖಾದರ್ 

ಬಂಟ್ವಾಳ : ಪ್ರತಿ ಮಕ್ಕಳು ಕೂಡ ಈ ದೇಶದ ಅತ್ಯಮೂಲ್ಯ ಸಂಪತ್ತಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು ಮಕ್ಕಳು ಪ್ರಕಾಶಿಸುವ ರೀತಿಯಲ್ಲಿ ಮಾರ್ಗದರ್ಶನ ನೀಡಬೇಕು. ಯುವ ಜನಾಂಗ ಬಲಿಷ್ಠವಾದಾಗಲೇ…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ “ಪಾಂಚಜನ್ಯ” ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ “ಪಾಂಚಜನ್ಯ” ಹಿರಿಯ ವಿದ್ಯಾರ್ಥಿ ಸಂಘದ ಲಾಂಛನವನ್ನು ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕರು, ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ…

ಕನ್ನಡ ಸಾಹಿತ್ಯಾಭಿರುಚಿ ವೃದ್ಧಿಸಲು ಇನ್ನಷ್ಟು ಕಾರ್ಯಕ್ರಮಗಳ ಆಯೋಜನೆ: ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್

ಬಂಟ್ವಾಳ: ದ. ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಜಿಲ್ಲಾ ಕ. ಸಾ. ಪ.ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ಬಿ.…