Category: Bantwal

Bantwal

 ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ: ಜುಲೈ 12.ರಂದು ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 12ರಂದು ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಗಣೇಶ್ ಶೆಟ್ಟಿ…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ,ಪ್ರತಿಭಾ ಪುರಸ್ಕಾರ, ಪ್ರತಿಭಾ ದಿನೋತ್ಸವ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ 2022-23ನೇ ವರ್ಷದ ವಾರ್ಷಿಕೋತ್ಸವ- ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವವು ಸಂಪನ್ನಗೊಂಡಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ.…

ತೆಂಕಬೆಳ್ಳೂರಿನಲ್ಲಿ ವನ ಮಹೋತ್ಸವ

ತೆಂಕಬೆಳ್ಳೂರು: ನಾಗಶ್ರೀ ಮಿತ್ರವೃಂದ (ರಿ )ಕಮ್ಮಾಜೆ, ನಾಗಶ್ರೀ ಮಾತೃ ವೃಂದ ಕಮ್ಮಾಜೆ ಇದರ ಸಹಯೋಗದಲ್ಲಿ ಜು.೯ ರಂದು ನಾಗಶ್ರೀ ವಿವೇಕ ಭವನ ತೆಂಕ ಬೆಳ್ಳೂರಿನಲ್ಲಿ ವನಮಹೋತ್ಸವ ನಡೆಯಿತು.…

 ಸ್ಪೀಕರ್ ಗೆ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ‌ ರೈತರಿಂದ ಮನವಿ 

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿಗಳಾದ ಮನೋಹರ್ ಶೆಟ್ಟಿ ನಡಿ ಕಂಬಳಗುತ್ತು ಅವರ ನೇತೃತ್ವದ ನಿಯೋಗ ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಯು.…

ಕಲ್ಲಡ್ಕ ಶ್ರೀರಾಮ ಹಿ. ಪ್ರಾ.ಶಾಲೆಯಲ್ಲಿ ‘ಶಾರದಾದೇವಿ’ ನೂತನ ಕುಟೀರ ಉದ್ಘಾಟನೆ

ಬಂಟ್ವಾಳ: ಶಿಕ್ಷಣವೇ ದೇಶದ ಆಧಾರ ಸ್ತಂಭವಾಗಿದೆ. ನಮ್ಮತನವನ್ನು ತೊಡಗಿಸಿಕೊಂಡು ಶ್ರೀರಾಮ ವಿದ್ಯಾಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ. ರಾಷ್ಟ್ರೀಯ ಚಿಂತಕರ, ದೇಶಾಭಿಮಾನದ ಶಿಕ್ಷಣ ನೀಡಬೇಕು. ಜಗತ್ತಿನ ಎಲ್ಲಾ ದೇಶಗಳು ಬೋಧಿಸುವುದು…

 ಬಂಟ್ವಾಳ: ಏಕರೂಪ ನಾಗರಿಕ ಸಂಹಿತೆಯ ಕುರಿತು ಮಾಹಿತಿ- ಸಂವಾದ ಕಾರ್ಯಕ್ರಮ

ಬಂಟ್ವಾಳ: ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಬಂಟ್ವಾಳ ತಾಲೂಕು ಘಟಕ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬಂಟ್ವಾಳ ಘಟಕ ಇದರ ಜಂಟಿ ಆಶ್ರಯದಲ್ಲಿಏಕರೂಪ ನಾಗರಿಕ…

ಕಲ್ಲಡ್ಕ ವಲಯದ ಶೌರ್ಯ ತಂಡದ ತಿಂಗಳ ಮಾಸಿಕ ಸಭೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಯೋಜನೆಯ ವಿಪತ್ತು ನಿರ್ವಹಣಾ ಶೌರ್ಯ ತಂಡದ ತಿಂಗಳ ಮಾಸಿಕ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಯನಾಡು ಒಕ್ಕೂಟದ ತ್ರೈಮಾಸಿಕ ಸಭೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ನಯನಾಡು ಒಕ್ಕೂಟದ ತ್ರೈಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ…

ಮಾಣಿಲ: ವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿ ಹಬ್ಬ ಮಹೋತ್ಸವ, ಬಂಟ್ವಾಳ ವಲಯದ ಸಭೆ

ಬಂಟ್ವಾಳ: ಮಾಣಿಲ ಶ್ರೀಧಾಮದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಬಂಟ್ವಾಳ ವಲಯದ ಪೂರ್ವಭಾವಿ ಸಭೆ ಭಾನುವಾರ ಬಿ.ಸಿ.ರೋಡಿನ ಶ್ರೀ…

 ವಾಮದಪದವು ಕಾಲೇಜಿನ ವಾರ್ಷಿಕೋತ್ಸವ

ಬಂಟ್ವಾಳ: ಮೂರು ದಶಕಗಳನ್ನು ಪೂರೈಸಿದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ವು ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಹೆಚ್. ಬಿ ಅವರು ಕಾರ್ಯಕ್ರಮದ…

ವೀರಕಂಬ ಒಕ್ಕೂಟದ “ಸೇವಾ ಕೇಂದ್ರ” ದ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ಸ್ಥಳಾಂತರ ಗೊಂಡ “ಸೇವಾ ಕೇಂದ್ರ” ವನ್ನು…

ಬಂಟ್ವಾಳ ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಶೈಲಜಾ ರಾಜೇಶ್ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ನೂತನ ಅಧ್ಯಕ್ಷರಾಗಿ, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು , ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ…

ಅಜ್ಜಿಬೆಟ್ಟು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಿಸರ ಜಾಗೃತಿಯಿಂದ ಸಸ್ಯ ಸಮೃದ್ಧಿ: ಯೋಜನಾಧಿಕಾರಿ ಮಾಧವ ಗೌಡ

ಬಂಟ್ವಾಳ:ಮಕ್ಕಳು ಪರಿಸರದ ಬಗ್ಗೆ ಅರಿವು ಮೂಡಿಸಿಕೊಂಡಾಗ ಅವರು ನೆಟ್ಟ ಗಿಡಗಳ ಬೆಳವಣಿಗೆ ಜೊತೆಗೆ ಪೋಷಿಸುವ ಮೂಲಕ ಶುದ್ಧ ಮತ್ತು ಸಮೃದ್ಧ ವಾತಾವರಣ ನಿರ್ಮಾಣವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ…