Category: Bantwal

Bantwal

ಬಂಟ್ವಾಳ: ಕಾಂಗ್ರೆಸ್ ಮುಖಂಡ ಪೂಜಾರಿ ಮನೆಗೆ
ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬಂಟ್ವಾಳ: ದ. ಕ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕೇಂದ್ರ ಮಾಜಿ ಸಚಿವರಾದ ಬಿ. ಜರ್ನಾದನ ಪೂಜಾರಿ ಅವರ ಮನೆಗೆ…

ಬಾಂಬಿಲ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ಯಂತ್ರಶ್ರೀ ತರಬೇತಿ ಮತ್ತು ನೇಜಿ ನೆಡುವ ಪ್ರಾತ್ಯಕ್ಷಿಕೆ’

ಬಂಟ್ವಾಳ:ಕಳೆದ 15 ವರ್ಷಗಳ ಹಿಂದೆ ಎರಡೂವರೆ ಎಕರೆ ಗದ್ದೆ ಉಳುಮೆ ಮತ್ತು ನೇಜಿ ನಾಟಿ ಮಾಡಲು 10 ಮಂದಿ ಕಾಮರ್ಿಕರಿಗೆ 15 ದಿನ ಬೇಕಿತ್ತು. ಇದೀಗ ಯಾಂತ್ರಿಕ…

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಹಾಗೂ ಜೀರ್ಣೋದ್ದಾರ ಸೇವಾ ಸಮಿತಿ ನೀರಪಾದೆ ಬಾಳ್ತಿಲ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ…

ವಾಮದಪದವು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಸಹಯೋಗದೊಂದಿಗೆ ೯ನೇ ಅಂತಾಷ್ಟ್ರೀಯ ಯೋಗ…

ಕಲ್ಲಡ್ಕ ಶ್ರೀ‌ರಾಮ ಪ್ರೌಢಶಾಲೆಯಲ್ಲಿ‌ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಬುಧವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ವಸಂತ ಮಾಧವ ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.…

ದಡ್ಡಲಕಾಡು ಶಾಲೆಯಲ್ಲಿ ಯೋಗದಿನಾಚರಣೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂಟರ್ ಆಕ್ಟ್ ಕ್ಲಬ್ ,ಎನ್ ಸಿ ಸಿ , ಹೆಲ್ತ್ ಕ್ಲಬ್ ,ಎಕೋ…

ಕಲಾವಿದರಿಗೆ ಕಲೆ ಯಾವತ್ತೂ ಕೈಬಿಡುವುದಿಲ್ಲ : ಯಕ್ಷಗುರು ಅಶ್ವಥ್ ಕುಲಾಲ್ ಮಂಜನಾಡಿ

ಬಂಟ್ವಾಳ : ಯಾವುದೇ ಕಲೆಗೆ ಶ್ರಮಪಟ್ಟು ನಿರಂತರ ಅಭ್ಯಾಸ ಮಾಡಿದರೆ ಯಾರೂ ಒಳ್ಳೆಯ ಕಲಾವಿದರಾಗಬಹುದು. ಯಕ್ಷಗಾನದಲ್ಲಿ ಅಭ್ಯಾಸ ಮಾಡಿದಷ್ಡು ಕಲಿಯಲಿರುತ್ತದೆ. ಎಷ್ಟು ಕಲಿತರೂ ಮುಗಿಲಿಕ್ಕಿಲ್ಲ, ಈಗ ಯಕ್ಷಗಾನ…

 ಪರಿಸರ ಜಾಗೃತಿ ಮಾಹಿತಿ ಶಿಬಿರ 

ಬಂಟ್ವಾಳ: ಪರಿಸರ ಉಳಿಸದಿದ್ದರೆ ನಮ್ಮ ಜೀವನ ಸರ್ವನಾಶ ಆಗುವುದರಲ್ಲಿ ಸಂಶಯವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಹೇಳಿದರು.…

ಕಲ್ಲಡ್ಕ: ಶ್ರೀರಾಮ ಪ್ರಥಮ ದರ್ಜೆ ಕಾಲೇಜು ‘ರಾಷ್ಟ್ರ ಮಟ್ಟದ ವಿಚಾರ ಸಂಕಿರಣ’

ಬಂಟ್ವಾಳ:ಇಲ್ಲಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಸಹಭಾಗಿತ್ವದಲ್ಲಿ ‘ಸ್ವತ್ವದ ಆಧಾರದ ಮೇಲೆ ಭಾರತದ ಪುನರುತ್ಥಾನ’ ಎಂಬ ವಿಷಯದಲ್ಲಿ ಒಂದು ದಿನದ ‘ರಾಷ್ಟ್ರ…

ನಿರಂತರ ಅಭ್ಯಾಸ ಮಾಡಿದಾಗ ಒಳ್ಳೆಯ ಕಲಾವಿದರಾಗಬಹುದು ಸಾಧ್ಯ: ಯಕ್ಷಗುರು ಅಶ್ವಥ್ ಕುಲಾಲ್

ಬಂಟ್ವಾಳ : ಯಾವುದೇ ಕಲೆಯನ್ನು ಶ್ರಮಪಟ್ಟು ನಿರಂತರ ಅಭ್ಯಾಸ ಮಾಡಿದಾಗ ಒಳ್ಳೆಯ ಕಲಾವಿದರಾಗಬಹುದು ಸಾಧ್ಯ. ಯಕ್ಷಗಾನದಲ್ಲಿ ಅಭ್ಯಾಸ ಮಾಡಿದಷ್ಟು ಕಲಿಯಬಹುದಾಗಿದ್ದು, ಪ್ರಸ್ತುತ ದಿನಗಳಲ್ಲಿ ಯಕ್ಷಗಾನ ಕಲಾವಿದರಿಗೆ ಸಾಕಷ್ಟು…

ಪುತ್ತೂರು: 17ರಿಂದ ಜಿಲ್ಲಾ ಮಟ್ಟದ 6ನೇ ‘ಹಲಸು ಹಣ್ಣು ಮೇಳ ‘

ಬಂಟ್ವಾಳ:ಈ ಹಿಂದೆ ಬಂಟ್ವಾಳ ಸೇರಿದಂತೆ ಐದು ಬಾರಿ ವೈಶಿಷ್ಟ್ಯಪೂರ್ಣ ಹಲಸು ಮೇಳ ಯಶಸ್ವಿಯಾಗಿ ನೆರವೇರಿಸಿ ಇದೇ 17ರಿಂದ 18ರತನಕ ಪುತ್ತೂರು ಜೈನ ಭವನ ದಲ್ಲಿ ಜಿಲ್ಲಾ ಮಟ್ಟದ…

ಭಜನೆಗೆ ಮಹತ್ವದ ಶಕ್ತಿ ಇದೆ: ರಾಮಕೃಷ್ಣ ಕಾಟುಕುಕ್ಕೆ

ಬಂಟ್ವಾಳ : ನರಹರಿ ಪರ್ವತದಲ್ಲಿ ಪ್ರತಿ ಸೋಮವಾರ ನಡೆಯುವ ಸಂಧ್ಯಾ ಭಜನಾ ಕಾರ್ಯಕ್ರಮಕ್ಕೆ ದಾಸರಕೀರ್ತನ ಕಾರರಾದ ರಾಮಕೃಷ್ಣ ಕಾಟುಕುಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ…

ಸಿದ್ಧಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಮಕೃಷ್ಣ ಮಠದ ವತಿಯಿಂದ ಸಮವಸ್ತ್ರ ವಿತರಣೆ

ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮಂಗಳೂರಿನ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ವತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಂಗಳವಾರ ನಡೆಯಿತು.…

ಪಾಣೆಮಂಗಳೂರು: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ‘ಗುಣಮಟ್ಟದ ಶಿಕ್ಷಣಕ್ಕೆ ಶಿಸ್ತುಬದ್ಧ ಜೀವನ ಪೂರಕ’

ಬಂಟ್ವಾಳ:ದೇಶದಲ್ಲಿ ಹಿಂದಿನ ಮತ್ತು ಪ್ರಸಕ್ತ ಶಿಕ್ಷಣ ವ್ಯವಸ್ಥೆ ನಡುವೆ ಭಾರೀ ವ್ಯತ್ಯಾಸ ಉಂಟಾಗಿದ್ದು, ಆಹಾರ ಮತ್ತು ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ಕನ್ನಡ ಮತ್ತು ಆಂಗ್ಲ ಭಾಷಾ…