Category: Bantwal

Bantwal

ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆ

ಬಂಟವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ಶತಮಾನಗಳಿಂದ ಅವ್ಯಾಹತವಾಗಿ ನಡೆಸಿಕೊಂಡು‌ ಬರಲಾಗುತ್ತಿರುವ ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆಯು ಆಗಸ್ಟ್‌ 5‌ ರಿಂದ ಸೆ. 3 ರವರೆಗೆ…

ಸಾರ್ಥಕ ಬದುಕಿಗೆ ಸಂಸ್ಕಾರ ಮತ್ತು ತಿಳುವಳಿಕೆ ನೀಡಬೇಕು: ಮಾಣಿಲಶ್ರೀಗಳು

ಬಂಟ್ವಾಳ: ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯವು ನಡೆಯಬೇಕಾಗಿದೆ .ಯುವ ಪೀಳಿಗೆಗೆ ಸಾರ್ಥಕ ಬದುಕನ್ನು ನಡೆಸಲು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಧಾರ್ಮಿಕ…

ತುಂಬೆ ಬಸ್ ಡಿಕ್ಕಿ ವೃದ್ದ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಡಿಕ್ಕಿಯಾಗಿ ಮೃತ ಪಟ್ಟ ಘಟನೆ ಭಾನುವಾರ ರಾ.ಹೆ.ಯ ತುಂಬೆಯಲ್ಲಿ ನಡೆದಿದೆ. ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89)…

ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ಅವರಿಗೆ ಸಾರ್ವಜನಿಕ ಗೌರವಾರ್ಪಣೆ 

ಬಂಟ್ವಾಳ:ದ.ಕ.ಜಿಲ್ಲಾ ಕಾರು ಮತ್ತು ವ್ಯಾನ್ ಚಾಲಕ,ಮಾಲಕರ ಸಂಘದ ಮಾಜಿ ಅಧ್ಯಕ್ಷರು,ಬಂಟ್ಚಾಳ ಸಾಮಾಜಿಕ ನ್ಯಾಯಪರ ಸಮಿತಿಯ ಸ್ಥಾಪಕ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನಿಕಟಪೂರ್ವಾಧ್ಯಕ್ಷರೂ, ಹುಟ್ಟು ಹೋರಾಟಗಾರರಾದ…

ಉಚಿತ ದಂತ ಹಾಗೂ ವೈದ್ಯಕೀಯ ಶಿಬಿರ,ಸಹಾಯಧನ ವಿತರಣೆ

ಬಂಟ್ವಾಳ: ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ)ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ದ.ಕ.…

ವೇಗವಾಗಿ ಬೆಳೆಯುತ್ತಿರುವ ವಗ್ಗಕ್ಕೆ ಬೇಕಾಗಿದೆ ಸುಸಜ್ಜಿತ ಶೌಚಾಲಯ

ಬಿ.ಸಿ.ರೋಡ್ : ಬಂಟ್ವಾಳದ ಕಾರಿಂಜ ಕ್ಷೇತ್ರ, ಬಿ.ಸಿ.ರೋಡು – ಪುಂಜಾಲಕಟ್ಟೆ ರಸ್ತೆ ಅಭಿವೃದ್ಧಿ, ಜನರಿಗೆ ಅನುಕೂಲವಾಗುವ ವಾರದ ಸಂತೆ ಇವೆಲ್ಲವುಗಳಿಂದ ವಗ್ಗದಲ್ಲಿ ದಿನದಿಂದ ದಿನಕ್ಕೆ ವ್ಯಾಪಾರಿಗಳ, ಪ್ರವಾಸಿಗರ,…

ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ಕೃತಿ ಬಿಡುಗಡೆ‌

ಬಂಟ್ವಾಳ: ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ವಿನೂತನ ಜ್ಞಾನದ ಕೆಕೆ ಒಗಟಿನ ಮಾಲೆಯನ್ನು ವ್ಯಂಗ್ಯ ಚಿತ್ರಕಾರ ವಿರಾಜ್ ಅಡೂರು ಅವರು ಬಿಡುಗಡೆಗೊಳಿಸಿದರು. ಬಂಟ್ವಾಳ ತಾಲೂಕಿನ…

 ಅಕ್ಟಿವಾಕ್ಕೆ ಲಾರಿಡಿಕ್ಕಿ: ಸವಾರನ ದಾರುಣ ಮೃತ್ಯು‌

ಬಂಟ್ವಾಳ:ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಸಂಜೆ ದ್ವಿಚಕ್ರವಾಹನಕ್ಕೆ ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ದಾರುಣವಾಗಿ…

ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ  ಆಯ್ಕೆ

ಬಂಟ್ವಾಳ :ಬ್ರಹ್ಮರಕೊಟ್ಲು ಸಮೀಪದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ‌ ಇತರ…

ಪಿಲಾತಬೆಟ್ಟು ಪಾ.ಕೃ.ಸ.ಸಂಘ ಸಿಬಂದಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಸಿಬಂದಿಗೆ ವ್ಯಕ್ತಿತ್ವ ವಿಕಸನ ಬಗ್ಗೆ ತರಬೇತಿ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು. ಮಂಗಳೂರು ಮಾಸ್ಟರ್‌ಮೈಂಡ್ ಎಂಟರ್‌ಪ್ರೈಸಸ್‌ನ…

ಆಶಾ ಕಾರ್ಯಕರ್ತೆಯರ ಸಮಾವೇಶ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಮೆಲ್ಕರ‍್ ನಲ್ಲಿ ಎ.ಜೆ ಗ್ರಾಮೀಣ ತರಬೇತಿ ಕೇಂದ್ರ ವತಿಯಿಂದ ಆಶಾ ಕಾರ್ಯಕರ್ತೆಯರ ಸಮಾವೇಶ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ ಬುಧವಾರ ನಡೆಯಿತು. ವೈದ್ಯಾಧಿಕಾರಿ ಡಾ.…

ರಾಯಿ: ಶಾಲಾ ಪ್ರಾರಂಭೋತ್ಸವ ಪುಸ್ತಕ, ಬ್ಯಾಗ್, ಕೊಡೆ ವಿತರಣೆ

ಬಂಟ್ವಾಳ:ಇಲ್ಲಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ‘ಶಾಲಾ ಪ್ರಾರಂಭೋತ್ಸವ ‘ಕಾರ್ಯಕ್ರಮ ಶುಕ್ರವಾರ ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಹೂವು ಮತ್ತು ಬೆಲೂನ್ ನೀಡಿ ಮೆರವಣಿಗೆ ಮೂಲಕ…

ತುಂಬೆ: ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು
ಡಿವೈಡರ್ ಗೆ ಹಾನಿ

ಬಂಟ್ವಾಳ:ಇಲ್ಲಿನ ತುಂಬೆ ಸಮೀಪದ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು ಡಿವೈಡರ್ ಗೆ ಹಾನಿ ಉಂಟಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್…

ಭವಾನಿ ಎಸ್.ನಿಧನ

ಬಂಟ್ವಾಳ:ಇಲ್ಲಿನ ಮೂಡುಪಡುಕೋಡಿ ಗ್ರಾಮದ ಸನಂಗುಳಿ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ದಿವಂಗತ ಅನಂತ ಕೃಷ್ಣ ಕೋನರ್ಾಯ ಇವರ ಪತ್ನಿ ಭವಾನಿ ಎಸ್.ಕೋನರ್ಾಯ(73) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ…