Category: Bantwal

Bantwal

ಪಿಲಾತಬೆಟ್ಟು: ಬಸ್ಸು ನಿಲ್ದಾಣ ಲೋಕಾರ್ಪಣೆ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಕಾರ್ಯಕರ್ತರು

ಬಂಟ್ವಾಳ:ಇಲ್ಲಿನ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಆಸ್ಪತ್ರೆ ಎದುರು ತೆರವುಗೊಂಡು ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಬಸ್ ನಿಲ್ದಾಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬುಧವರ ಲೋಕಾರ್ಪಣೆಗೊಳಿಸಿದರು. ಕಾಂಗ್ರೆಸ್…

ಮೆಲ್ಕಾರ್ -ಮುಡಿಪು ರಸ್ತೆಯ ಅನಧಿಕೃತ ಅಂಗಡಿಗಳ ತೆರವು

ಬಂಟ್ವಾಳ: ಮೆಲ್ಕಾರ್ ಜಂಕ್ಷನ್‌ನಿಂದ ಮುಡಿಪು ರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಇಟ್ಟಿದ್ದ ಅಂಗಡಿಗಳನ್ನು ಪುರಸಭಾ ಅಧಿಕಾರಿಗಳು ದ.ಕ.ಜಿಲ್ಲಾಧಿಕಾರಿಗಳ ಆದೇಶದಂತೆ ಸೋಮವಾರ ಕಾರ್ಯಾಚರಣೆಯ ನಡೆಸಿ ತೆರವು ಮಾಡಿದ್ದಾರೆ. ಪುರಸಭೆಯ ಮುಖ್ಯಾಧಿಕಾರಿ…

ಬಂಟ್ವಾಳ : 1960 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಅನುಷ್ಠಾನ: ಶಾಸಕ ನಾಯ್ಕ್

ಬಂಟ್ವಾಳ: ಕಳೆದ ನಾಲ್ಕೂ ವರ್ಷ 8 ತಿಂಗಳ ಶಾಸಕತ್ವದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸುಮಾರು1960 ಕೋ.ರೂ.ಅನುದಾನ ಬಿಡುಗಡೆಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗಿದೆ‌ ಎಂದು ಬಂಟ್ವಾಳ‌ಶಾಸಕ ರಾಜೇಶ್…

ಬಿ.ಸಿ.ರೋಡು:ಶ್ರೀ ಚಂಡಿಕಾ ಪರಮೇಶ್ವರೀ ಅಮ್ಮನವರ ದೇವಾಲಯದಲ್ಲಿ ಬ್ರಹ್ಮ ಕುಂಭಾಭಿಷೇಕ ಸಂಪನ್ನ;

ಬಂಟ್ವಾಳ:ನೆರದ ಭಕ್ತಸಾಗರದ ಸಮಕ್ಷಮದಲ್ಲಿ ಬಿ.ಸಿ.ರೋಡಿನ ಚಂಡಿಕಾನಗರದ ಶ್ರೀ ಚಂಡಿಕಾ ಪರಮೇಶ್ವರೀ ಅಮ್ಮನವರಿಗೆ ಸೋಮವಾರ ವಿಜೃಂಭಣೆಯಿಂದ ಬ್ರಹ್ಮ ಕುಂಭಾಭಿಷೇಕ ಸಂಪನ್ನಗೊಂಡಿತು‌. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ…

ಬಿ.ಸಿ.ರೋಡು: ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ೩೦ ರ ನೆನಪು ವಿಚಾರ ಸಂಕಿರಣ, ಅರಿವು ಯಾನ ಮಾಲಿಕೆ ಕೃತಿ ಬಿಡುಗಡೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಸಮೀಪದ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯ ಇದರ ೩೦ ರ ನೆನಪು ವಿಚಾರ ಸಂಕಿರಣ…

224 ಕ್ಷೇತ್ರದಲ್ಲು ಕೆಜೆಪಿ ಸ್ಪರ್ಧೆ:ಮುಂದಿನವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಂಟ್ವಾಳ: ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ (ಕೆಜೆಪಿ)224 ಕ್ಷೇತ್ರದಲ್ಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು,ಮುಂದಿನ ವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು…

ಕಲ್ಲಡ್ಕ ಸಿರಿ ಯೋಜನೆಯಡಿ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರ ಹಾಗು ಮಾರುಕಟ್ಟೆದಾರರ ವಸ್ತು ಪ್ರದರ್ಶನ

ಕಲ್ಲಡ್ಕ:ಶ್ರೀರಾಮ ವಿದ್ಯಾ ಕೇಂದ್ರ ಟ್ರಸ್ಟ್ ( ರಿ ) ಕಲ್ಲಡ್ಕ ಹಾಗೂ ಕೃಷಿ ಇಲಾಖೆ ದಕ್ಷಿಣ ಕನ್ನಡ ಇದರ ಸಹಭಾಗಿತ್ವದಲ್ಲಿ 2022 -23ನೇ ಸಾಲಿನ ಜಿಲ್ಲಾಮಟ್ಟದ ಸಾವಯವ…

ಸಮಾಜಸೇವಾ ಸಹಕಾರಿ ಸಂಘ ನಿಯಮಿತ ಮುಡಿಪು ಶಾಖೆಯ ಸ್ವಂತ ಕಟ್ಟಡದ ಉದ್ಘಾಟನೆ ಹಾಗೂ ಡಾ.ಅಮ್ಮೆಂಬಳ ಬಾಳಪ್ಪ ಪ್ರಶಸ್ತಿ ಪ್ರಧಾನ

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಡಿಪು ಶಾಖೆಯು ಸಂಘದ ಸ್ವಂತ ಕಟ್ಟಡ ಮುಡಿಪು ಜಂಕ್ಷನ್ ನಲ್ಲಿರುವ ಶಂಕರಿ ಕಾಂಪ್ಲೆಕ್ಸ್‌ನ ಒಂದನೇ ಮಹಡಿಗೆ…

ಸಿದ್ದಕಟ್ಟೆ ಕುಡುಬಿ ಸಮುದಾಯ ಭವನ ಲೋಕಾರ್ಪಣೆ,ಅನ್ನಛತ್ರ,ಪಾಕಶಾಲೆ ಉದ್ಘಾಟನೆ

ಬಂಟ್ವಾಳ: ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಊರ ಪರವೂರ ಹಾಗೂ ಕುಡುಬಿ ಸಮಾಜದ ವತಿಯಿಂದ ಸುಮಾರು 2 ಕೋ. ರೂ. ವೆಚ್ಚದಲ್ಲಿ ಕುಕ್ಕಿಪಾಡಿ ಗ್ರಾಮದ…

ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ

ಬಂಟ್ವಾಳ ತಾಲ್ಲೂಕಿನ ಕಾಬೆಟ್ಟು ಗ್ರಾಮದ ಪಿಲಿಂಗಾಲು ಗಾಯತ್ರಿದೇವಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ಶನಿವಾರ ಮುಂಜಾನೆ ನೆರವೇರಿತು.

ಪಿಲಿಂಗಾಲು: ಗಾಯತ್ರಿ ದೇವಿ ದೇವಸ್ಥಾನ ಮಂತ್ರಗಳ ರಾಜ ಗಾಯತ್ರಿ ಮಂತ್ರ: ಒಡಿಯೂರು ಶ್ರೀ

ಬಂಟ್ವಾಳ: ಗಾಯತ್ರಿ ಮಂತ್ರದಲ್ಲಿ 28 ಅಕ್ಷರಗಳಿದ್ದು, ಇದು ಮಂತ್ರಗಳ ರಾಜ ಆಗಿದೆ ಎಂದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ…

ಪಿಲಿಂಗಾಲು: ಗಾಯತ್ರಿ ದೇವಿ ದೇವಸ್ಥಾನ ಪೇಜಾವರ ಶ್ರೀ ಭೇಟಿ ‘ಉತ್ಸವದಿಂದ ಪರಿವಾರಕ್ಕೆ ಸಂತೃಪ್ತಿ’

ಬಂಟ್ವಾಳ:ದೇವಾಲಯಗಳಲ್ಲಿ ಪ್ರಧಾನ ದೇವರ ಉತ್ಸವದಿಂದ ಪರಿವಾರ ದೇವತೆಗಳು ಕೂಡಾ ಸಂತುಷ್ಟರಾಗುತ್ತಾರೆ. ಗಾಯತ್ರಿ ದೇವರ ಆರಾಧನೆ ಜೊತೆಗೆ ಮಹಾಗಣಪತಿ ಮತ್ತು ಗುರು ರಾಘವೇಂದ್ರ ಸ್ವಾಮಿ ಬಿಂಬ ಪ್ರತಿಷ್ಠೆಯಿಂದ ಕ್ಷೇತ್ರದ…

ಫೆ.12 ರಂದು ಮಂಚಿ – ಕೊಳ್ಳಾಡು ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಕ್ರೀಡಾಕೂಟ

ಬಂಟ್ವಾಳ: ಮಂಚಿ – ಕೊಳ್ಳಾಡು ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಕ್ರೀಡಾಕೂಟ-2023 ಕಾರ್ಯಕ್ರಮ ಫೆ. 12 ರಂದು ಮಂಚಿ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ…

ಪಿಲಿಂಗಾಲು: ಶ್ರೀ ಗಾಯತ್ರಿದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ ಧಾರ್ಮಿಕತೆಯಿಂದ ಅಂತಃಕರಣ ಶುದ್ಧಿ ಸಾಧ್ಯ: ದೇವು ಮೂಲ್ಯಣ್ಣ

ಬಂಟ್ವಾಳ:ಅಂತಃಕರಣ ಶುದ್ಧಿಯ ಮೂಲಕ ದೈವ ಮತ್ತು ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶ ಮತ್ತಿತರ ಧಾರ್ಮಿಕತೆಯಿಂದ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರದ ಧರ್ಮದರ್ಶಿ…