Category: Bantwal

Bantwal

ಬಂಟ್ವಾಳ: ಎಲ್ಲೈಸಿ ‘ವಿಮಾ ಸಪ್ತಾಹ’

‘ಉಳಿತಾಯ ಜೊತೆಗೆ ವಿಮಾ ರಕ್ಷಣೆ ಎಲ್ಲೈಸಿ ವೈಶಿಷ್ಟ್ಯ’ ಬಂಟ್ವಾಳ: ದೇಶದೆಲ್ಲೆಡೆ ಕಳೆದ 1956ರಿಂದ ಜನತೆಗೆ ಉಳಿತಾಯ ಜೊತೆಗೆ ವಿಮಾ ರಕ್ಷಣೆ ಒದಗಿಸುವ ಮೂಲಕ ವೈಶಿಷ್ಟ್ಯತೆ ಹೊಂದಿರುವ ಭಾರತೀಯ…

ಬಿ.ಸಿ.ರೋಡ್: ಪರಮೇಶ್ವರ ಐತಾಳ್‍ರವರಿಗೆ ಬೀಳ್ಕೋಡುಗೆ ಸಮಾರಂಭ

ಬಂಟ್ವಾಳ: ಸಜೀಪ ನಡು ಗ್ರಾ.ಪಂ. ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪರಮೇಶ್ವರ ಐತಾಳ್‍ರವರ ಬೀಳ್ಕೋಡುಗೆ ಸಮಾರಂಭ ಬಿ.ಸಿರೋಡಿನ ಸ್ತ್ರೀಶಕ್ತಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ…

ಬಿ.ಸಿ.ರೋಡ್: ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವ ಸಂಘದ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 161ನೇ ಜನ್ಮ…

ಬಂಟ್ವಾಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬಂಟ್ವಾಳ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವುಗಳ ಆಶ್ರಯದಲ್ಲಿ ಬಂಟ್ವಾಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಪಾಣೆಮಂಗಳೂರು-ಅಕ್ಕರಂಗಡಿ ದಾರುಲ್ ಇಸ್ಲಾಂ…

ಅಂತರ್ಜಾಲದ ಜೀವ ಬೆದರಿಕೆ ಭುವಿತ್ ಶೆಟ್ಟಿ ಬಂಧನ

ಬಂಟ್ವಾಳ, ಆ. 31: ಅಂತರ್ಜಾಲದ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಿ.ಸಿ.ರೋಡ್ ನಿವಾಸಿ ಭುವಿತ್ ಶೆಟ್ಟಿ (25) ಅವರನ್ನು ಬಂಟ್ವಾಳ ನಗರ ಪೊಲೀಸರು ಬಂಸಿ ನ್ಯಾಯಾಲಯಕ್ಕೆ…

ತುಂಬೆ ಮುಳುಗಡೆ ಪ್ರದೇಶ ಸೂಕ್ತ ಪರಿಹಾರ ಆಗ್ರಹ , ಸೆ. 15 ಜಿಲ್ಲಾ ಉಸ್ತುವಾರಿ ಸಚಿವರ ಬಿ.ಸಿ.ರೋಡ್ ಕಛೇರಿ ಎದುರು ಪ್ರತಿಭಟನೆ ಸಿದ್ದತೆ

ಬಂಟ್ವಾಳ, ಆ. 31: ನೇತ್ರಾವತಿ ನದಿ ತುಂಬೆ ವೆಂಟೆಡ್ ಡ್ಯಾಂ ಮುಳುಗಡೆ ಪ್ರದೇಶದ ರೈತರಿಗೆ ಸೂಕ್ತ ಪರಿಹಾರ, ವೈಜ್ಞಾನಿಕ ಸವರ್ೆ ಲಿಖಿತ ಮಾಹಿತಿ ನೀಡುವಂತೆ ಆಗ್ರಹಿಸಿ ಸೆ.…

ಜಕ್ರಿಬೆಟ್ಟು ಗಣೇಶೋತ್ಸವ ಪೂರ್ವಭಾವಿ ಸಭೆ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ, ಜಕ್ರಿಬೆಟ್ಟು ಬಂಟ್ವಾಳ ಇದರ 12ನೇ ವರ್ಷದ ಶ್ರೀ ಗಣೇಶೋತ್ಸವ ಆಚರಣೆಯ ಕುರಿತು ಪೂರ್ವಭಾವಿ ಸಭೆಯು ಇತ್ತೀಚೆಗೆ ಜರಗಿತು. ಸೆ.17…

ವಿಶ್ವ ಜನಸಂಖ್ಯಾ ದಿನಾಚರಣೆ -2015

ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್, ಬಂಟ್ವಾಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ತಾಲೂಕು ವಾಮದಪದವು ಸ.ಪ್ರ.ದ.ಕಾಲೇಜಿನ ರಾ.ಸೇ.ಯೋಜನೆ ಘಟಕ, ವಾಮದಪದವು ಸ.ಪ.ಪೂ.ಕಾಲೇಜಿನ ರಾ.ಸೇ.ಯೋಜನೆ…

ವಿಟ್ಲ ಖಾಸಗಿ ಬಸ್ ನೌಕರರ ಸಂಘದ 2015-16 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ವಿಟ್ಲ ಖಾಸಗಿ ಬಸ್ ನೌಕರರ ಸಂಘದ 2015-16 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ವಿಟ್ಲದ ನಿರೀಕ್ಷಣಾ ಮಂದಿರದಲ್ಲಿ ಆ. 30ರಂದು ಭಾನುವಾರ ನಡೆಯಿತು.…

ಸಣ್ಣ ಕತೆಗಳ ರಚನಾ ತರಬೇತಿ

ಬಂಟ್ವಾಳ: `ಓದು ಕಥಾರಚನೆಗೆ ಪ್ರೇರಕ. ನಾವು ಓದಿದಷ್ಟು ನಮ್ಮ ಅನುಭವ, ಭಾಷಾಜ್ಞಾನ, ರಚನಾ ಶಕ್ತಿ ಹೆಚ್ಚುತ್ತದೆ. ಜಾನಪದ ಕತೆಗಾರರು ಓದು ಬರಹ ಇಲ್ಲದವರಾಗಿದ್ದರೂ ಉತ್ತಮ ಕೇಳುಗರಾಗಿದ್ದರಿಂದ ನಮಗೆ…

ಕಲ್ಲಡ್ಕ: ರಕ್ಷಾಬಂಧನ, ಸಂಸ್ಕ್ರತೋತ್ಸವ ಕಾರ್ಯಕ್ರಮ

ಬಂಟ್ವಾಳ: ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಭಾರತೀಯರೆಲ್ಲರೂ ಸಹೋದರರಂತೆ ಪರಸ್ಪರ ಸಾಮರಸ್ಯದಿಂದ ಜೀವಿಸಿದರೆ ಭಾರತ ಅಭಿವೃದ್ಧಿಯಾಗುವುದು. ರಕ್ಷಾಬಂಧನ ಉತ್ಸವ ಆಚರಿಸುವ ಮೂಲಕ ಜಾತಿ, ಮತ, ಭಾಷೆ ಎಂಬ…

ಬಿ.ಸಿ.ರೋಡ್: ಬ್ರಹ್ಮಶ್ರೀ ನಾರಾಯಣ ಗುರುಗಳ 161ನೇ ಜನ್ಮ ದಿನಾಚರಣೆ

ಬಂಟ್ವಾಳ : ಸತ್ಯದ ಬೆಳಕನ್ನು ಅನುಭವಿಸಿದಾತ ಸದ್ಗುರು ಎಂದೆನಿಸಿದರೆ, ಆತ್ಮಸಿದ್ಧಿಯೊಂದಿಗೆ ಧರ್ಮದ ಬೆಳಕನ್ನು ಜಗತ್ತಿಗೆ ಬೋಧಿಸುವವನೇ ಜಗದ್ಗುರು. ಬ್ರಹ್ಮಶ್ರೀ ಎಂಬ ಪರಮ ಶ್ರೇಷ್ಠತೆಯೊಂದಿಗೆ ಒಂದೇ, ಜಾತಿ, ಒಂದೇ…

ನೇರಳಕಟ್ಟೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಎಸ್‍ಡಿಎಂಸಿ ಅಧ್ಯಕ್ಷರಾಗಿ ರೋಹಿತಾಶ್ವ ಪುನರಾಯ್ಕೆ

ಬಂಟ್ವಾಳ : ನೇರಳಕಟ್ಟೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಎಸ್‍ಡಿಎಂಸಿ ಅಧ್ಯಕ್ಷರಾಗಿ ರೋಹಿತಾಶ್ವ ಪುನರಾಯ್ಕೆಯೊಂಡಿದ್ದಾರೆ. ನೆಟ್ಲಮುಡ್ನೂರು ಗ್ರಾ.ಪಂ. ಅಧ್ಯಕ್ಷ ವಿಜಯ ಅವರ ಅಧ್ಯಕ್ಷತೆ ವಿಜಯ ಅವರ ಅಧ್ಯಕ್ಷತೆಯಲ್ಲಿ…