ಅತ್ಯಾಚಾರ ಯತ್ನ; ಆರೋಪಿ ಸೆರೆ
ಕೈಕಂಬ: ಯುವತಿಯೋರ್ವಳನ್ನು ಬೆಂಬತ್ತಿದ್ದ ಯುವಕನೋರ್ವ ಆಕೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಈತನನ್ನು ಬಡಗಬೆಳ್ಳೂರು…
Bantwal
ಕೈಕಂಬ: ಯುವತಿಯೋರ್ವಳನ್ನು ಬೆಂಬತ್ತಿದ್ದ ಯುವಕನೋರ್ವ ಆಕೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಈತನನ್ನು ಬಡಗಬೆಳ್ಳೂರು…
ಬಂಟ್ವಾಳ: ಕೆನರಾ ಪ್ರೌಢ ಶಾಲೆ, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪಾಣೆಮಂಗಳೂರು ಎಸ್.ವಿ.ಎಸ್. ಅನುದಾನಿತ ಹಿರಿಯ ಪ್ರಾಥಮಿಕ…
ಬಂಟ್ವಾಳ: ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ, ಲಯನ್ಸ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಇದರ ಆಶ್ರಯದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ತಜ್ಞ ವೈದ್ಯರ ತಂಡದವರಿಂದ…
ಬಂಟ್ವಾಳ : ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ಬಿರ್ವ ಸೆಂಟರ್ ಮೆಲ್ಕಾರ್ ಇದರ 2014-15ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷರಾದ…
ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಕೋರ್ಯ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಕಛೇರಿಯಲ್ಲಿ ಜರಗಿತು. 2015-16ನೇ ಸಾಲಿನಲ್ಲಿ…
ಬಂಟ್ವಾಳ : ವೃದ್ಧಿ ಸಿನಿ ಕ್ರಿಯೇಶನ್ಸ್ ವಗ್ಗ ಇವರಿಂದ ನ್ಯಾಯವಾದಿ ವಿನಯ ನಾಯಕ್ ಪಚ್ಚಾಜೆ ಮತ್ತು ಸುನೀತಾ ವಿನಯ ನಾಯಕ್ ಅವರ ನಿರ್ಮಾಣದಲ್ಲಿ ಮುತ್ತಪ್ಪ ರೈ ಪುತ್ತೂರು…
ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಚೆಂಡೆ ನಿವಾಸಿ ದಿವಾಕರ ಎಂಬವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.75,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ…
ಬಂಟ್ವಾಳ :ಬಂಟ್ವಾಳ ತಾಲೂಕು ಬೋಳಂತೂರು ಗ್ರಾಮ ಪಂಚಾಯತ್ ವತಿಯಿಂದ ಘನತ್ಯಾಜ್ಯ ನಿರ್ವಹಣೆ ಪೈಪ್ ಕಾಂಪೋಸ್ಟ್ ಕಾರ್ಯಕ್ರಮ ದ.ಕ.ಜಿ.ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೋಳಂತೂರು ನಲ್ಲಿ ಜರಗಿತು.…
ಶ್ರೀ ಕೃಷ್ಣ ಜನ್ಮಾಷ್ಠಮಿಯ ಡ್ರಾಯಿಂಗ್ ಸ್ಪರ್ಧೆ ವಿವಿಧ ಶಾಲೆಗಳು ಮತ್ತು ಕಾಲೇಜುಗಳ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು ಇದರಲ್ಲಿ 22.08.2015 ರಂದು ಸ್ಕೂಲ್ ಮತ್ತು ಕಾಲೇಜು…
ಬಂಟ್ವಾಳ: ಅಗಸ್ಟ್ 25: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಯೋಗ ಶಿಬಿರ ಪ್ರಾರಂಭವಾಗಿ ಕೆಲವು ದಿನಗಳೇ ಕಳೆದು ಹೊಯಿತು. ತಿಂಗಳ ಯೊಗ ಶಿಬಿರದಲ್ಲಿ ಕೆಳವರು ತಮ್ಮ ತಮ್ಮ ಅನಿಸಿಕೆಗಳನ್ನು…
ಬಂಟ್ವಾಳ: ಸರ್ಕಾರಿ ಪ್ರಥಮದರ್ಜೆಕಾಲೇಜು ವಾಮದಪದವು ಇದರ ಮಾನವಿಕ ಸಂಘದ ಆಶ್ರಯದಲ್ಲಿ ಮಾನವಿಕ ವಿಭಾಗಗಳ ಅವಕಾಶಗಳು ಸವಾಲುಗಳು ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸ ನೀಡಲು…
ಬಂಟ್ವಾಳ : ತಾಲೂಕು ಪಿಲಾತಬೆಟ್ಟು ಗ್ರಾಮದ ಮೂರ್ಜೆ ಪೆಲತ್ತಕಟ್ಟೆ ಶಿವಾಜಿ ಕ್ರೀಡಾ ಸಂಘದ ಸಹಭಾಗಿತ್ವದಲ್ಲಿ ಕಬಡ್ಡಿ ಪಂದ್ಯಾಟ ಹಾಗೂ ಅಂಡರ್‍ಆರ್ಮ್ 40 ಗಜಗಳ ಕ್ರಿಕೆಟ್ ಪಂದ್ಯಾಟ ಪೆಲತ್ತಕಟ್ಟೆಯಲ್ಲಿ…
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಕೈಕಂಬ ರಸ್ತೆ ಬದಿ ಸರ್ಕಾರಿ ಬಾವಿಯೊಂದರ ಬಳಿ ಕಳೆದ ಐದು ದಿನಗಳಿಂದ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ…
ಬಂಟ್ವಾಳ: ಜಿಲ್ಲೆಯಾದ್ಯಂತ ಸುಮಾರು 500ಕ್ಕೂ ಮಿಕ್ಕಿ ಅಕ್ರಮ ಮರದ ಮಿಲ್ಲು ಕಾರ್ಯಾಚರಿಸುತ್ತಿದ್ದು, ತಾಲ್ಲೂಕಿನ ಸಜಿಪಪಡು ಮತ್ತು ಸಜಿಪನಡು ಗ್ರಾಮ ನಡುವಿನ ಕೋಟೆಕಣಿ ಎಂಬಲ್ಲಿ ಇಂತಹ ಮರದ ದಿಮ್ಮಿಗಳನ್ನು…