Category: Bantwal

Bantwal

ದಡ್ಡಲಕಾಡು ಶಾಲಾ ಮುಖ್ಯ ಶಿಕ್ಷಕರ ಮೇಲೆ ಆರೋಪಗಳ ಸುರಿಮಳೆ : ವರ್ಗಾವಣೆಗೆ ಆಗ್ರಹಿಸಿ ಶಾಲಾಭಿವೃದ್ಧಿ ಸಮಿತಿಯಿಂದ ಮನವಿ

ಬಂಟ್ವಾಳ:ಇಲ್ಲಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿರುವ ಪ್ರಭಾರ ಮುಖ್ಯ ಶಿಕ್ಷಕರು ರ‍್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು,ಅವರನ್ನು‌ ತಕ್ಷಣ ಶಾಲೆಯಿಂದ ಎತ್ತಂಗಡಿಗೊಳಿಸುವಂತೆ ಆಗ್ರಹಿಸಿದಡ್ಡಲಕಾಡು ಸರಕಾರಿ…

ಕುಂಪನಮಜಲು ಸೇತುವೆಯಡಿ ರಾಶಿ ರಾಶಿ ತ್ಯಾಜ್ಯ

ಪಂಚಾಯತ್‌ನ ಕಸ ಸಂಗ್ರಹಣಾ ವಾಹನಕ್ಕೆ ಸ್ಪಂದಿಸದ ಗ್ರಾಮಸ್ಥರು ಬಿ.ಸಿ.ರೋಡ್ : ಪುದು ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯಗಳದ್ದೇ ಕಾರುಬಾರು. ಪುದು ಗ್ರಾಮದ ಮಧ್ಯದಲ್ಲೇ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುತ್ತಿದ್ದು,…

ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಪುಲ್ ಶೆಟ್ಟಿ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಸಂಘದ ಆಶ್ರಯದಲ್ಲಿ ಬಾಳ್ತಿಲ ಗ್ರಾಮದ ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಪುಲ್…

ಮಾನವ ಸಂಪನ್ಮೂಲ ಉತ್ತಮವಾಗಿ ಬೆಳೆದಾಗ ಭೂಮಿಯು ಸುಂದರವಾಗಲು ಸಾಧ್ಯ:ರವಿರಾಜ್

ಬಂಟ್ವಾಳ: ಪರಿಸರವು ಮನುಷ್ಯನ ಜೀವನದ ಮೇಲೆ ಪ್ರಭಾವ ಬೀರುವ ಹಾಗೂ ಆತನ ನಡವಳಿಕೆಯನ್ನು ಬಿಂಬಿಸುವ ಕೈಕನ್ನಡಿಯಂತೆ ವರ್ತಿಸುತ್ತದೆ ಎಲ್ಲಿಯವರೆಗೆ ಮನುಷ್ಯನು ಪರಿಸರಕ್ಕೆ ಸ್ನೇಹಿತನಾಗಿರುವನೋ ಅಲ್ಲಿಯವರೆಗೆ ಪರಿಸರವು ಆತನಿಗೆ…

ಬಂಟ್ವಾಳ ಕಂದಾಯ ಇಲಾಖಾ ಸಿಬ್ಬಂದಿಗಳಿಗೆ ಸಸಿಗಳನ್ನು ವಿತರಿಸಿ ವಿಶ್ವ ಪರಿಸರ ದಿನಾಚರಣೆ

ಬಂಟ್ವಾಳ: ಜನಸಂಖ್ಯೆ ಹೆಚ್ಚಾದಂತೆಲ್ಲಾ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಹೆಚ್ಚಾಗುತ್ತದೆ. ಅದರ ಮೇಲೆ ಒತ್ತಡ ಹೆಚ್ಚಾದಾಗ ಸಹಜವಾಗಿಯೇ ಪರಿಸರ ಮಲಿನವಾಗುತ್ತದೆ. ಸಸ್ಯಗಳು ಮತ್ತು ಪ್ರಾಣಿಗಳ ಸಂತತಿ ಅಳಿಯುತ್ತದೆ. ಈ…

ಸಜೀಪಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಣೆಮಂಗಳೂರು ವಲಯ. ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಜಿಪಮೂಡ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ…

ಬಿಜೆಪಿ ಗೆಲುವು: ಬಂಟ್ವಾಳದಲ್ಲಿ ಕಾರ್ಯಕರ್ತರಿಂದ ಸಂಭ್ರಮ

ಬಂಟ್ವಾಳ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಜೇಶ್ ಚೌಟ ಅವರ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ‌ ಬಂಟ್ವಾಳ‌ ಕ್ಷೇತ್ರದ ವಿವಿದೆಡೆಯಲ್ಲಿ‌ ಬಿಜೆಪಿ ಕಾರ್ಯಕರ್ತರು ವಿಜೋಯತ್ಸವ ಆಚರಿಸಿ ಸಂಭ್ರಮಿಸಿದರು.ಚೌಟ ಅವರ ಗೆಲುವು…

ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಂದ ಸ್ಪೀಕರ್ ಗೆ‌ ಮನವಿ

ಬಂಟ್ವಾಳ: ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳಿಗೆ ಯಾವುದೇ ರೀತಿಯ ಜೀವನ ಭದ್ರತೆಗಳು ಇಲ್ಲ,ಸರಕಾರ ಈ ಬಗ್ಗೆ ಕ್ರಮವಹಿಸುವಂತೆ ಆಗ್ರಹಿಸಿ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳು ಕರ್ನಾಟಕ ವಿಧಾನಸಭೆಯ ಸ್ಪೀಕರ್…

ಶ್ರೀ ಕ್ಷೇ. ಧ. ಗ್ರಾ. ಯೋ. ಬಂಟ್ವಾಳ ವಲಯದ ವತಿಯಿಂದ ವಿವಿಧ ಯೋಜನೆಯಡಿ ಆರ್ಥಿಕ ನೆರವಿನ ಚೆಕ್‌, ಸಲಕರಣೆ ವಿತರಣೆ‌

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ವಲಯದ ವತಿಯಿಂದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಆರ್ಥಿಕ ನೆರವಿನ ಚೆಕ್‌ ಹಾಗೂ ಸಲಕರಣೆ ವಿತರಣಾ ಕಾರ್ಯಕ್ರಮ ಬಂಟ್ವಾಳದ…

ನಾಣ್ಯ :ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹಧನ ವಿತರಣೆ

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ) ನಾಣ್ಯ ಫರಂಗಿಪೇಟೆ ಇದರ 31ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಸಮಾರಂಭವು ನಾಣ್ಯ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ಬೆಳಿಗ್ಗೆ…

“ಸಮಗ್ರ ಶಾರದಾ” ಫೆಸ್ಟ್: ಸಮಗ್ರ ಬಹುಮಾನ ಮುಡಿಗೇರಿಸಿದ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜ್

ಬಂಟ್ಚಾಳ: ಮಂಗಳೂರಿನ ಶಾರದಾ ಕಾಲೇಜಿನಲ್ಲಿ ನಡೆದ “ಸಮಗ್ರ ಶಾರದಾ” ಫೆಸ್ಟ್ ನಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯವು ಮೊದಲ ಸ್ಥಾನ ಪಡೆದು,ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಭಾಗವಹಿಸಿದ…

ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ

ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ವಲಯ ಬಂಟರ ಸಂಘಗಳ ಸಹಯೋಗದಲ್ಲಿ ಸಂಘದ ವಾರ್ಷಿಕೋತ್ಸವವು ಸಾಂಸ್ಕೃತಿಕ ವೈಭವದೊಂದಿಗೆ ಬಂಟವಾಳದ…