Category: Bantwal

Bantwal

ಮೇರಮಜಲು – ಬಡ್ಡೂರು ಸಂಪರ್ಕ ರಸ್ತೆಯ ಅವ್ಯವಸ್ಥೆ

ಅರ್ಕುಳ ಗ್ರಾಮದ ನಿತ್ಯಸಹಾಯ ಮಾತಾ ಹೈಸ್ಕೂಲಿನ ಹಿಂಭಾಗದಿಂದ, ಬಂಟ್ವಾಳ ತಾಲೂಕು ಮೇರಮಜಲು ಗ್ರಾಮಕ್ಕೆ ಹಾದು ಹೋಗುವ ಸಂಪರ್ಕ ರಸ್ತೆಯು 30 ವರ್ಷದಿಂದ ಇದೆ. ಈ ಪರಿಸರದಲ್ಲಿ ಸುಮಾರು…

ಬಂಟ್ವಾಳ ವಲಯದ ನೂತನ ಅಧ್ಯಕ್ಷರಾಗಿ ಸುಕುಮಾರ್ ಬಂಟ್ವಾಳ್ ಆಯ್ಕೆ

ಬಂಟ್ವಾಳ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ (ರಿ) ದ.ಕ.ಜಿಲ್ಲೆ , ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ನೂತನ ಅಧ್ಯಕ್ಷರಾಗಿ ಸುಕುಮಾರ್ ಬಂಟ್ವಾಳ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ…

ನಿವೃತ ಮುಖ್ಯೋಪಧ್ಯಾಯ ಅಡ್ಡೂರು ನಡುಮನೆ ನಾರಾಯಣ ಭಟ್ ನಿಧನ

ಕೈಕಂಬ: ಸುಮಾರು 40 ವರ್ಷಗಳ ಕಾಲ ಪೊಳಲಿ ವಿದ್ಯಾ ವಿಲಾಸ ಶಾಲೆಯಲ್ಲಿ ಸಹಾಯಕ ಅಧ್ಯಾಪಕರಾಗಿ,ಮುಖ್ಯೋಪಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ ಇದೀಗ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ಅನಿರೀಕ್ಷಿತ ಸಂದರ್ಭದಲ್ಲಿ…

ನಕಲಿ ಪಾಸ್ಪೋರ್ಟ್ ಕೊಲೆ ಕೇಸಿನ ಪ್ರಮುಖ ಆರೋಪಿ ಬಂಧನ

ಬಂಟ್ವಾಳ: ನಕಲಿ ಪಾಸ್ಪೋರ್ಟ್ ತಯಾರಿಸಿ ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದ ಕೊಲೆ ಕೇಸಿನ ಪ್ರಮುಖ ಆರೋಪಿಯನ್ನುಮಂಗಳವಾರ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ…

ರಾಯಿ: ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ದೂರು ಹಿನ್ನೆಲೆ ,ಜಿ.ಪಂ.ಸಹಾಯಕ ಕಾರ್ಯದರ್ಶಿ ತಂಡ ಭೇಟಿ, ಕಡತ ಪರಿಶೀಲನೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯವೈಖರಿ ಬಗ್ಗೆ ಇಲ್ಲಿನ ಆಡಳಿತಾರೂಢ ಸದಸ್ಯರು ಆರೋಪಿಸಿದ್ದ ವಿವಿಧ ದೂರುಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಸಹಾಯಕ…

ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಶ್ರಮಾದಾನ

ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತಲಪಾಡಿ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಮತ್ತು ರಸ್ತೆಗಳನ್ನು ಸರಿಪಡಿಸುವ ಶ್ರಮಾದಾನ ಕಾರ್ಯಕ್ರಮ ತಲಪಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುರಸಭಾ…

ಪ್ರೆಸ್ ಕ್ಲಬ್ (ರಿ) ಬಿ.ಸಿ.ರೋಡು ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ಅಂಚನ್ ಆಯ್ಕೆ

ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಡಿಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಪ್ರೆಸ್ ಕ್ಲಬ್ (ರಿ) ಬಿ.ಸಿ.ರೋಡು ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ಅಂಚನ್…

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೋಹನ್ ಕೆ. ಶ್ರೀಯಾನ್ ಗೆ ಸನ್ಮಾನ

ಬಂಟ್ವಾಳ ತಾಲ್ಲೂಕು ಪತ್ರಕರ್ತರ ಸಂಘ (ರಿ.) ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೋಹನ್ ಕೆ. ಶ್ರೀಯಾನ್ ರಾಯಿ ಇವರನ್ನು ಪಾಣೆಮಂಗಳೂರಿನಲ್ಲಿ ಭಾನುವಾರ ನಡೆದ ಗಾಣಿಗರ ಸೇವಾ ಸಂಘದ…

ಬಂಟ್ವಾಳ: ಬೀಡಿ ಕೆಲಸಗಾರರ ಸಂಘದ 30ನೇ ವಾರ್ಷಿಕ ಮಹಾಸಭೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿಗೆ ಆಕ್ಷೇಪ

ಬಂಟ್ವಾಳ: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಬೀಡಿ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಸ್ವೀಕಾರ ಯೋಜನೆಯು ಬಡ ಬೀಡಿ ಕಾರ್ಮಿಕರಿಗೆ ಭಾರೀ ಗೊಂದಲ ಉಂಟು ಮಾಡಿದೆ…

ಬಿ.ಸಿ.ರೋಡ್: ಸರ್ಕಾರಿ ಪದವಿಪೂರ್ವ ಕಾಲೇಜು ವಿಜ್ಞಾನ ವಿಭಾಗ ಆರಂಭ

ಬಂಟ್ವಾಳ: ಪ್ರಸಕ್ತ ಸಮಾಜದಲ್ಲಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಅನಿವಾರ್ಯವಾಗಿ ಬೆಳೆಯುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಜ್ಞಾನಿಕ ವಿಷಯಗಳ ಬಗ್ಗೆಯೂ ಆಸಕ್ತಿ ವಹಿಸುವ…

ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆ ಪ್ರಾಥಮಿಕ ಸದಸ್ಯತ್ವದಿಂದ ವಜಾ

ಬಂಟ್ವಾಳ: ಪಕ್ಷ ವಿರೋಧಿ ಚಟುವಟಿಕೆಯ ನಡೆಸಿದ ಹಿನ್ನಲೆಯಲ್ಲಿ ಮೂವರು ವ್ಯಕ್ತಿಗಳನ್ನು ಪಕ್ಷದ ಜವಾಬ್ದಾರಿಮತ್ತು ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ…

ಬಿ.ಮೂಡ ಸರಕಾರಿ ಪ.ಪೂ ಕಾಲೇಜು ವಿಜ್ಞಾನ ವಿಭಾಗ ಉದ್ಘಾಟನೆ

ಬಂಟ್ವಾಳ : ಬದುಕಿನ ಎಲ್ಲ ರಂಗಗಳಲ್ಲಿಯೂ ವಿಜ್ಞಾನ ತಂತ್ರಜ್ಞಾನ ಅನ್ವಯವಾಗುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಅನ್ವಯಿಕ ವಿಜ್ಞಾನದ ಜೊತೆಯಲ್ಲಿ ಮೂಲವಿಜ್ಞಾನದ ಕಲಿಕೆಯ ಕಡೆಗೆ ಆಸಕ್ತಿ ವಹಿಸಬೇಕಾಗಿದೆ. ಈ…

ಸಿಂಡಿಕೇಟ್ ಬ್ಯಾಂಕ್ ಪುಂಜಾಲಕಟ್ಟೆ ಶಾಖೆಯಲ್ಲಿ ಗ್ರಾಹಕರ ಸಮಾವೇಶ

ಬಂಟ್ವಾಳ : ಸಿಂಡಿಕೇಟ್ ಬ್ಯಾಂಕ್ ಪುಂಜಾಲಕಟ್ಟೆ ಶಾಖೆಯಲ್ಲಿ ಗ್ರಾಹಕರ ಸಮಾವೇಶ ಜು.25ರಂದು ಜರಗಿತು. ಬ್ಯಾಂಕ್ನ ಮಂಗಳೂರು ಪ್ರಾದೇಶಿಕ ಕಛೇರಿಯ ಉಪ ಮಹಾಪ್ರಬಂಧಕ ನರೇಂದ್ರನಾಥ ಕಾಮತ್ ಅವರು ಕಾರ್ಯಕ್ರಮದ…

ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಕಾರ್ಯಕ್ರಮ ಮುಂದೂಡಲಾಗಿದೆ

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಕಾರ್ಯಕ್ರಮವನ್ನು ಎಪಿಜೆ ಅಬ್ದುಲ್ ಕಲಾಂ ನಿಧನ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ…