ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಬಂಟ್ವಾಳ ತಾಲ್ಲೂಕಿನ ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸಂತೋಷ್ ಪೂಂಜ ಮತ್ತು ಉಪಾಧ್ಯಕ್ಷರಾಗಿ ಚಂದ್ರಾವತಿ ಗಂಗಾಧರ ಇವರು ಮಂಗಳವಾರ ಅವಿರೋಧ ಆಯ್ಕೆಗೊಂಡರು.
Bantwal
ಬಂಟ್ವಾಳ ತಾಲ್ಲೂಕಿನ ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸಂತೋಷ್ ಪೂಂಜ ಮತ್ತು ಉಪಾಧ್ಯಕ್ಷರಾಗಿ ಚಂದ್ರಾವತಿ ಗಂಗಾಧರ ಇವರು ಮಂಗಳವಾರ ಅವಿರೋಧ ಆಯ್ಕೆಗೊಂಡರು.
ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರಾದ ಹರೀಶ್ ಶೆಟ್ಟಿ ಪಡು ಮತ್ತು ಉಪಾಧ್ಯಕ್ಷರಾಗಿ ಯಶೋದಾ ಮೇಗಿನ ಕುರಿಯಾಳ ಇವರು ಸೋಮವಾರ ಅವಿರೋಧ ಆಯ್ಕೆಗೊಂಡರು.
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿ ಅಶ್ವತ್ಥನಿಗೆ ನಡೆಯಲು ಅನುಕೂಲವಾಗುವ ಉಪಕರಣವನ್ನು ವಿದ್ಯಾಕೇಂದ್ರದ ಸಂಚಾಲಕ ಡಾ. ಪ್ರಭಾಕರ ಭಟ್ ಇವರು ವಿತರಿಸಿ ಆಶೀರ್ವದಿಸಿದರು. ಈ…
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಶರಣಪ್ಪ ಐಪಿಎಸ್ ರವರ ಆದೇಶ ಡಿ.ಸಿ.ಐ.ಬಿ ಪೊಲೀಸರು ಮಂಗಳೂರು ನಗರ ಹಾಗೂ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೋಟಾರು…
ಬಂಟ್ವಾಳ: ಆದಾಯ ಪ್ರಮಾಣ ಪತ್ರ ಪಡೆಯಲು ಬಿ.ಸಿ.ರೋಡಿನ ನಾಡಕಚೇರಿಯಲ್ಲಿ ಸೋಮವಾರ ನೂಕುನುಗ್ಗಲು ಉಂಟಾಗಿದೆ. ಇಲ್ಲಿನ ಹಳೇ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆದಾಯ…
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ಸರ್ವಿಸ್ ರಸ್ತೆಯ ನಾದುರಸ್ತಿಯ ಬಗ್ಗೆ ಜನತೆಯ ಆಕ್ರೋಶ ಮುಗಿಲು ಮುಟ್ಟಿದ್ದು, ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ ನೇತೃತ್ವದಲ್ಲಿ ವಿವಿಧ…
ಬಂಟ್ವಾಳ : ಪರಿಸರ ಸಂರಕ್ಷಣೆಯಲ್ಲಿ ಮಾನವರ ಪಾತ್ರ ಬಹಳ ಮಹತ್ತರವಾದುದು . ಪರಿಸರ ನಾಶದಿಂದ ಅನೇಕ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಗೌ/ಪ್ರ/ಸಿವಿಲ್ ನ್ಯಾಯಾಧೀ ಶರಾದ ದೇವಾನಂದ ನುಡಿದರು.…
ಸಜೀಪಮೂಡ ಗ್ರಾಮಪಂಚಾಯತ್ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರದ ಗಣಪತಿ ಭಟ್ ಹಾಗೂ ಉಪಾಧ್ಯಕ್ಷರಾಗಿ ಲೀನಾ ಮಿರಾಂಡ ಅವಿರೋಧವಾಗಿ ಆಯ್ಕೆಯಾದರು. ಪಂಚಾಯತ್ನ ರಾಜೀವ ಸೇವಾ ಕೆಂದ್ರದಲ್ಲಿ ಬಂಟ್ವಾಳ…
ಬಂಟ್ವಾಳ: ನರಿಕೊಂಬು ಗ್ರಾಮಪಂಚಾಯತ್ನ ನೂತನ ಅಧ್ಯಕ್ಷರಾಗಿ ಯಶೋಧರ ಕರ್ಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ರಾಜೀವಿ ಕೃಷ್ಣಪ್ಪ ಪೂಜಾರಿ ಆಯ್ಕೆಯಾಗಿದ್ದಾರೆ. ಸೊಮವಾರ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ…
ಬಂಟ್ವಾಳ : ತಾಲೂಕು ಕಾವಳಪಡೂರು ಗ್ರಾ.ಪಂ.ಗೆ ಅಧ್ಯಕ್ಷ – ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು , ಭವಾನಿ ಎಂ. ಅವರು ಅವಿರೋಧವಾಗಿ…
ಬಂಟ್ವಾಳ : ತಾಲೂಕು ಸಂಗಬೆಟ್ಟು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರಾದ ಗುಲಾಬಿ ಶೆಟ್ಟಿ , ಉಪಾಧ್ಯಕ್ಷರಾಗಿ ಸತೀಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ : ಮಣಿನಾಲ್ಕೂರು ಗ್ರಾ.ಪಂ.ಗೆ ಅಧ್ಯಕ್ಷೆ – ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಗೀತಾ ಶ್ರೀಧರ ಪೂಜಾರಿ, ದಿನೇಶ್ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ : ಇರ್ವತ್ತೂರು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಮೂಡುಪಡುಕೋಡಿಯ ಬಿಜೆಪಿ ಬೆಂಬಲಿತ ಸದಸ್ಯರಾದ ಸುಜಾತ ಹಾಗೂ ಉಪಾಧ್ಯಕ್ಷರಾಗಿ ಶಂಕರ ಶೆಟ್ಟಿ ಬೆದ್ರಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೃಜನಾತ್ಮಕ ಕಲ್ಪನೆಗಳು ವಿದ್ಯಾರ್ಥಿ ಮನಸ್ಸಿನಲ್ಲಿ ನಿರಂತರ ಮೂಡುತ್ತಿರಬೇಕು ಎಂದು ತುಮಕೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಹೇಳಿದರು.ಇವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ…