ತುಂಬೆ ರಕ್ತದಾನ ಶಿಬಿರ
ಬಂಟ್ವಾಳ ತಾಲ್ಲೂಕಿನ ವಿಶ್ವಹಿಂದೂ ಪರಿಷತ್ ಮತ್ತು ಮಜಿ ಬಜರಂಗದಳ ಜೈ ಹನುಮಾನ್ ಶಾಖೆ ವತಿಯಿಂದ ತುಂಬೆಯಲ್ಲಿ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಸ್ಥಳೀಯರು ಉತ್ಸಾಹದಿಂದ ರಕ್ತದಾನ…
Bantwal
ಬಂಟ್ವಾಳ ತಾಲ್ಲೂಕಿನ ವಿಶ್ವಹಿಂದೂ ಪರಿಷತ್ ಮತ್ತು ಮಜಿ ಬಜರಂಗದಳ ಜೈ ಹನುಮಾನ್ ಶಾಖೆ ವತಿಯಿಂದ ತುಂಬೆಯಲ್ಲಿ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಸ್ಥಳೀಯರು ಉತ್ಸಾಹದಿಂದ ರಕ್ತದಾನ…
ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಕೊಯಿಲ ರಸ್ತೆಯಲ್ಲಿ ಮರ ಸಾಗಿಸುತ್ತಿದ್ದ ಲಾರಿಗೆ ಸ್ಕಾರ್ಪಿಯೋ ಕಾರೊಂದು ಭಾನುವಾರ ಬೆಳಿಗ್ಗೆ ಡಿಕ್ಕಿ ಹೊಡೆದ ಪರಿಣಾಮ ಕೆಲಹೊತ್ತು ಬಂಟ್ವಾಳ-ಮೂಡುಬಿದ್ರೆ ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ಬಾಳೆಹೊನ್ನೂರಿನ…
ಬಂಟ್ವಾಳ:ತಾಲ್ಲೂಕಿನ ಒಟ್ಟು 57 ಗ್ರಾಮ ಪಂಚಾಯಿತಿನ ಒಟ್ಟು 837 ಸ್ಥಾನಗಳಿಗೆ ಕಳೆದ ಶುಕ್ರವಾರ ನಡೆದ ಚುನಾವಣೆಯಲ್ಲಿ ಪುರುಷರನ್ನೂ ಮೀರಿಸಿ ಮಹಿಳೆಯರಿಂದ ಮತದಾನವಾಗಿರುವುದು ಇಲ್ಲಿನ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರಕ್ಕೆ…
ಬಂಟ್ವಾಳ:ಬಂಟ್ವಾಳ ತಾಲ್ಲೂಕಿನಲ್ಲಿ ಬಂಟ್ವಾಳ ಮಾತ್ರವಲ್ಲದೆ ಪುತ್ತೂರು ಮತ್ತು ಮಂಗಳೂರು ದಕ್ಷಿಣ (ಉಳ್ಳಾಲ) ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಒಟ್ಟು 59 ಗ್ರಾಮ ಪಂಚಾಯಿತಿ ಪೈಕಿ ಶುಕ್ರವಾರ 57 ಗ್ರಾಮ…
ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ನಿರ್ಮಿಸಿರುವ ಸರ್ವಿಸ್ ರಸ್ತೆ ಸಂಪೂರ್ಣ ಹೊಂಡಮಯಗೊಂಡು ದ್ವಿಚಕ್ರ ವಾಹನ ಸಹಿತ ಕಾರು ಮತ್ತಿತರ ಲಘು ವಾಹನ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅಜಿಲಮೊಗರು ಜುಮ್ಮಾ ಮಸೀದಿಗೆ ದರ್ಗಾ ಝಿಯಾರತ್‍ಗೆಂದು ಬಂದಿದ್ದ ಮಹಿಳೆಯೊಬ್ಬರು ಶುಕ್ರವಾರ ಸಂಜೆ ಶವವಾಗಿ ಪಕ್ಕದ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ…
ಬಂಟ್ವಾಳ : ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿ ಗೌರವಾನ್ವಿತ ದೇವಾನಂದ ರವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ವಕೀಲರ ಸಂಘದ ಆವರಣದಲ್ಲಿ ಜರಗಿತು. ಗೌ/ಪ್ರ/ ಹಿರಿಯ ಸಿವಿಲ್ ನ್ಯಾಯಾಧೀ ಶರಾದ…
ಬಂಟ್ವಾಳ:ತಾಲ್ಲೂಕಿನ 57 ಗ್ರಾಮ ಪಂಚಾಯಿತಿನ ಒಟ್ಟು 837 ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ತಾಲ್ಲೂಕಿನಲ್ಲಿ ಒಟ್ಟು 55 ಸೂಕ್ಷ್ಮ, 58 ಅತಿಸೂಕ್ಷ್ಮ, 198 ಸಾಮಾನ್ಯ,…
ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಸಮೀಪದ ತೊಡಂಬಿಲ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಬೆಳಿಗ್ಗೆ ಮತ ಚಲಾಯಿಸಿದರು.
ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಮತ ಎಣಿಕೆ ಕೇಂದ್ರಕ್ಕೆ ಶುಕ್ರವಾರ ರಾತ್ರಿ ವಿವಿಧ ಮತಗಟ್ಟೆಗಳಿಂದ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲಾ ಮತಪೆಟ್ಟಿಗೆಗಳನ್ನು ಏಕಕಾಲದಲ್ಲಿ ತಂದಾಗ ಮತಪೆಟ್ಟಿಗೆ ಸ್ವೀಕರಿಸಲು…
ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿದ ಕಬ್ಬುಸಾಗಾಟದ ಲಾರಿಯೊಂದು ರಸ್ತೆ ಪಕ್ಕದ ಕಮರಿಗೆ ಮಗುಚಿ ಬಿದ್ದ ಘಟನೆ ಬಿ.ಸಿ.ರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.…
ಬಂಟ್ವಾಳ : ಗ್ರಾ.ಪಂ.ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಮದ್ಯದ ಅಂಗಡಿಗಳು ಬಂದ್ ಆಗಿದ್ದರೂ ವ್ಯಕ್ತಿಯೊಬ್ಬ ಮಧ್ಯಾಹ್ನದ ಹೊತ್ತಿಗೆ ಕಂಠಪೂತರ್ಿ ಕುಡಿದು ರಸ್ತೆಯ ಮಧ್ಯದಲ್ಲಿ ಬಿದ್ದಿರುವುದು ಬಂಟ್ವಾಳ ತಾಲೂಕಿನ ವಾಮದಪದವಿನ…
ಬಂಟ್ವಾಳ : ಶ್ರೀ ಲಕ್ಷ್ಮೀ ನರಸಿಂಹ ದೇವರ ಉಪಾಸನೆ ಮಾಡಿದಲ್ಲಿ ದೇವರು ಸಕಲ ಇಷ್ಟಾರ್ಥ ಕರುಣಿಸುತ್ತಾನೆ. ಜಗತ್ತಿಗೆ ಆಧಾರ ಸ್ತಂಭ ದೇವಸ್ಥಾನ , ಸಂಸ್ಕ್ರತಿ ಉಳಿಸಲು ಶ್ರದ್ಧಾ…
ಬಂಟ್ವಾಳ : ಓಮನ್ ದೇಶದ ಮಸ್ಕತ್‍ನಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳದ ಯುವಕನೋರ್ವ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಬಿ…