Category: Bantwal

Bantwal

ಮುಲಾರ್ ಪಟ್ನ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ

ಬಂಟ್ವಾಳ: ಮುಲಾರ್ ಪಟ್ನ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ಮಾಡಿದ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಸುಮಾರು 30ಕ್ಕೂ ಹೆಚ್ಚು ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು…

ಬ್ರಹ್ಮಶ್ರೀ ನೀಲೇಶ್ವರ ತಂತ್ರಿಗಳಿಗೆ ಆಹ್ವಾನ

ಬಂಟ್ವಾಳ: ನಾಲ್ಕೈತ್ತಾಯ ಮತ್ತು ಪರಿವಾರ ದೈವಗಳ ದೈವಸ್ಥಾನ ಮುದೆಲ್ಮುಟ್ಟಿ ಸ್ಥಾನ ಸಜಿಪ ಮುನ್ನೂರು ಇದರ ಜೀರ್ಣೊದ್ಧಾರದ ಅಂಗವಾಗಿ ಜ್ಯೋತಿಷ್ಯ ಶಾಸ್ತ್ರ ಪ್ರಶ್ನೆ ಪ್ರಕಾರ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ…

ಧರ್ಮ ಉಳಿಯಬೇಕಾದರೆ ಸಂಸ್ಕರವಂತವರಿರಬೇಕು-ವೇದಮೂರ್ತಿ ಬೋಳಂತಕೋಡಿ ರಾಮ ಭಟ್ಟ

ಬಂಟ್ವಾಳ : ದೇವರಲ್ಲಿ ನಂಬಿಕೆ ಗುರುಹಿರಿಯರಲ್ಲಿ ಭಕ್ತಿಯಿಂದ ಸಾತ್ವಿಕ ಜೀವನವನ್ನು ನಡೆಸಿದಾಗ ಧರ್ಮದ ಉದ್ಧಾರವಾಗಲು ಸಾಧ್ಯವಿದೆ. ಹರಿಕಥಾ ಸಪ್ತಾಹದಿಂದ ಇಂತಹಾ ವಾತಾವರಣ ನಿಮರ್ಾಣವಾಗುತ್ತಿದೆ ಎಂದು ವೇದಮೂರ್ತಿ ಬೋಳಂತಕೋಡಿ…

ಪಾಣೆಮಂಗಳೂರು: ವಸ್ತ್ರಮಳಿಗೆ ಬೆಂಕಿಗೆ ಆಹುತಿ, ರೂ 15ಲಕ್ಷಕ್ಕೂ ಮಿಕ್ಕಿ ನಷ್ಟ

ಬಂಟ್ವಾಳ: ಪಾಣೆಮಂಗಳೂರು ಪೇಟೆಯಲ್ಲಿ ವಸ್ತ್ರಮಳಿಗೆಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಲಕ್ಷಾಂತರ ಮೌಲ್ಯದ ಬಟ್ಟೆಬರೆ ಮತ್ತಿತರ ಸಾಮಾಗ್ರಿ ಸುಟ್ಟು ಕರಕಲಾದ ಘಟನೆ ಗುರುವಾರ ನಡೆದಿದೆ. ನರಿಕೊಂಬು ಗ್ರಾಮದ ಉಪ್ಪುಗುಡ್ಡೆ…

ಕೈತ್ರೋಡಿ: ‘ಕೊಳವೆ ಬಾವಿಯಲ್ಲಿ ಉಕ್ಕಿದ ನೀರು’ರಾಯಿ: ಗ್ರಾಮ ಪಂಚಾಯಿತಿ ಮುತ್ತಿಗೆ ರದ್ದುಗೊಳಿಸಿದ ಮಹಿಳೆಯರು

ಬಂಟ್ವಾಳ:ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ ಸಮೀಪದ ಕಂಬಳದಡ್ಡ ಎಂಬಲ್ಲಿ ಗುರುವಾರ ಬೆಳಿಗ್ಗೆ ಕೊರೆದ ಕೊಳವೆ ಬಾವಿಯಲ್ಲಿ ಕೊನೆಗೂ ಭಾರೀ ಪ್ರಮಾಣದಲ್ಲಿ ನೀರು ಉಕ್ಕಿ ಬಂದ…

ಮೇ 16.ಕಾರ್ಯಕರ್ತರ ಸಮಾವೇಶ, ಪಕ್ಷದ ನೂತನ ಕಛೇರಿ ಯ ಉದ್ಘಾಟನೆ

ಬಂಟ್ವಾಳ; ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಮತ್ತು ಬಿ.ಸಿ.ರೋಡಿನಲ್ಲಿ ಪಕ್ಷದ ನೂತನ ಕಛೇರಿ ಯ ಉದ್ಘಾಟನೆ ಮೇ.16 ರಂದು ಬೆಳಿಗ್ಗೆ…

ಮೇ.17ರಂದು ಅಲ್ ಮಿಸ್ಬಾಹ್ ಫೌಂಡೇಶನ್ ಇದರ ವತಿಯಿಂದ ಸಾಮೂಹಿಕ ವಿವಾಹ

ಬಂಟ್ವಾಳ: ಅಲ್ ಮಿಸ್ಬಾಹ್ ಫೌಂಡೇಶನ್ ಫರಂಗಿಪೇಟೆ ಇದರ 2ನೆ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವು ಮೇ.17ರಂದು ಬೋಳಂತೂರು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆಯೆಂದು…

ಚುನಾವಣಾ ಆಯೋಗದ ಮಾರ್ಗಸೂಚಿ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ – 2015 ಸಂದರ್ಭದಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಸಲುವಾಗಿ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ಆದೇಶ…

ಹೈ ಪ್ರೆಶರ್ ಪೆಟ್ರೋಲಿಯಂ ತೈಲ ಸಾಗಾಟದ ಪೈಪ್‍ಲೈನ್‍ನಿಂದ ಡಿಸೇಲ್ ಸೋರಿಕೆ

ಬಂಟ್ವಾಳ: ಎಂಆರ್‍ಪಿಎಲ್ ಸಂಸ್ಥೆಗೆ ಸೇರಿದ ಹೈ ಪ್ರೆಶರ್ ಪೆಟ್ರೋಲಿಯಂ ತೈಲ ಸಾಗಾಟದ ಪೈಪ್‍ಲೈನ್‍ನಿಂದ ಡಿಸೇಲ್ ಸೋರಿಕೆಯಾದ ಘಟನೆ ಬುಧವಾರ ಮುಂಜಾವಿನ ವೇಳೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ…

ಬಂಟ್ವಾಳ: 4 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ಉದ್ಘಾಟನೆ

ಬಂಟ್ವಾಳ: ಪುರಸಭೆಯ ಎಸ್‍ಎಫ್‍ಸಿ ಯೋಜನೆಯಡಿ ಪುರಸಭಾ ಸದಸ್ಯ ಸದಾಶಿವ ಬಂಗೇರರವರ ಅನುದಾನದಲ್ಲಿ ಬಂಟ್ವಾಳ ಪುರಸಭಾ ಬಿ.ಮೂಡ ಗ್ರಾಮದ 11ನೇ ವಾರ್ಡಿನ ಮೊಡಂಕಾಪು ಪಡೀಲ್ ಎಂಬಲ್ಲಿ 4 ಲಕ್ಷ…

ಬಂಟ್ವಾಳ: ಕುಡಿಯುವ ನೀರಿನ ಯೋಜನೆಯ ಉದ್ಘಾಟನೆ

ಬಂಟ್ವಾಳ: ಪುರಸಭಾ ನಿಧಿಯಿಂದ ಮಂಜೂರಾದ 7.50 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಪುರಸಭಾ ಬಿ.ಮೂಡ ಗ್ರಾಮದ 11ನೇ ವಾರ್ಡಿನ ರಾಜೀವಪಳಿಕೆಯಲ್ಲಿ ನಿರ್ಮಾಣಗೊಂಡ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲಾ ಉಸ್ತುವಾರಿ…

ಬಿ.ಸಿ.ರೋಡ್: ಜಿಲ್ಲಾಡಳಿತದ ಆದೇಶ ಮೀರಿ ಸಂಚರಿಸುವ ಮರಳು ಲಾರಿಗಳ ವಿರುದ್ದ ಪೊಲೀಸ್ ಕಾರ್ಯಚರಣೆ

ಬಂಟ್ವಾಳ: ಯಾರೋ ಮಾಡಿದ ಅದೇಶಕ್ಕೆ ಪೋಲಿಸರು ರಸ್ತೆಯಲ್ಲಿ ಸಾಯಬೇಕು, ದಿನ ಪೂರ್ತಿ ರೋಡ್‍ನಲ್ಲಿ ಕೆಲಸ ಮಾಡಬೇಕು, ಎಲ್ಲರ ಕಣ್ಣಿಗೆ ಕಾಣುವುದು ಪೋಲಿಸರು, ಟ್ರಾಫಿಕ್ ಸಮಸ್ಯೆ ತಪ್ಪುವುದಿಲ್ಲ ಹೀಗೆಂದು…

ಕಲಾಬಾಗಿಲು ಬುರೂಜ್ ಆಂಗ್ಲ ಮಾಧ್ಯಮ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ಬಂಟ್ವಾಳ : ಕಲಾಬಾಗಿಲು ಬುರೂಜ್ ಆಂಗ್ಲ ಮಾಧ್ಯಮ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ. ಒಟ್ಟು 27 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 12…

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಿತ್ತೂರು ದಾರುಲ್ ಇರ್ಶಾದ್ ಬಾಲಕರ ಪ್ರೌಢ ಶಾಲೆಯು ಶೇ. 100 ಫಲಿತಾಂಶ

ಬಂಟ್ವಾಳ : ಕರ್ನಾಟಕ ಪ್ರೌಢಶಿಕ್ಷಣ ಪರಿಕ್ಷಾ ಮಂಡಳಿ 2014-15ನೇ ಸಾಲಿನಲ್ಲಿ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಿತ್ತೂರು ದಾರುಲ್ ಇರ್ಶಾದ್ ಬಾಲಕರ ಪ್ರೌಢ ಶಾಲೆಯು ಶೇ. 100 ಫಲಿತಾಂಶ…