Category: Bantwal

Bantwal

ಬಂಟ್ವಾಳ: ನೇತ್ರಾವತಿ ಕಿನಾರೆಯಲ್ಲಿ ಅಕ್ರಮ ಮರಳು ಸಾಗಾಟ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಅಜಿಲಮೊಗರು ಸಮೀಪದ ಗಂಡಿ ಎಂಬಲ್ಲಿನ ನೇತ್ರಾವತಿ ಕಿನಾರೆಯಲ್ಲಿ ಕಳೆದ ಹಲವು ದಿನಗಳಿಂದ ಅವ್ಯಾಹತವಾಗಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ…

ಬಂಟ್ವಾಳ: ಚೆಕ್ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಕೃಷಿ ಭೂಮಿ-ಕೃಷಿ ಬದುಕಿಗೆ ತೊಂದರೆಯಾದರೆ ಅದರಿಂದ ಭವಿಷ್ಯ ಬರಡಾಗುತ್ತದೆ, ಹಾಗಾಗಿ ರೈತರ ಏಳಿಗೆಗೆ ಹೆಚ್ಚಿನ ಒತ್ತು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.…

ಬಂಟ್ವಾಳ: ನೇಪಾಳ ಸಂತೃಸ್ತರಿಗೆ ಪರಿಹಾರ ನಿಧಿ ಸಂಗ್ರಹ

ಬಂಟ್ವಾಳ: ನೇಪಾಳ ಭೂಕಂಪ ದುರಂತದ ನಿಧಿ ಸಂಗ್ರಹಕ್ಕಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಆಶ್ರಯದಲ್ಲಿ ಎ.29 ಬುಧವಾರ ಅಪರಾಹ್ನ 3 ಗಂಟೆಯಿಂದ ಬಿ.ಸಿ.ರೋಡಿನ ಪೊಳಲಿ…

ಪ್ರೇಂಡ್ಸ್ ಕ್ರಿಕೆಟರ್ಸ್ ಬಿ.ಸಿ.ರೋಡ್ ಇದರ 5 ನೇ ವರ್ಷದ ಕ್ರಿಕೆಟ್ ಪಂದ್ಯಾಟ

ಬಂಟ್ವಾಳ: ಎ.26 ಭಾನುವಾರ ಪ್ರೇಂಡ್ಸ್ ಕ್ರಿಕೆಟರ್ಸ್ ಬಿ.ಸಿ.ರೋಡ್ ಇದರ ಆಶ್ರಯದಲ್ಲಿ 5 ನೇ ವರ್ಷದ 30 ಗಜಗಳ ಕ್ರಿಕೆಟ್ ಪಂದ್ಯಾಟದ ಸಮಾರಂಭದಲ್ಲಿ ಪ್ರಥಮ ಟೋಪಿಯನ್ನು ಸರ್ವೂದಯ ಬಂಟ್ವಾಳ…

ಬ್ರಾಹ್ಮಣ ಹಾಗೂ ಸಾರಸ್ವತ ಪಂಗಡಗಳಿಗೆ ಮೀಸಲಾತಿ ಚಿಂತನೆ- ಮುಖ್ಯಮಂತ್ರಿಗಳಿಗೆ ಅಭಿನಂದನೆ

ಬಂಟ್ವಾಳ: ಕರ್ನಾಟಕ ರಾಜ್ಯದಾದ್ಯಂತ ಜನಪರವಾದ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿರುವ ತಮ್ಮ ಸರಕಾರ ರಾಜ್ಯದಲ್ಲಿನ ಎಲ್ಲಾ ವರ್ಗಗಳಿಗೂ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಸಾಮಾಜಿಕ…

ಹೊರ ಜಿಲ್ಲೆಗಳಿಗೆ ಅಕ್ರಮ ಮರಳು ಸಾಗಾಣಿಕೆ ಪ್ರತ್ಯೇಕ ನಿಯಮಾವಳಿ ರೂಪಿಸುವಂತೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಈ ವರ್ಷ ಮರಳು ತೆಗೆಯುವಿಕೆ ಮತ್ತು ಸಾಗಾಣಿಕೆ ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿಭಿನ್ನವಾಗಿ ಹೊರಜಿಲ್ಲೆಗಳಿಗೆ ಸಾಗಾಣಿಕೆ ಆಗುತ್ತಿರುವುದು ಹಾಗೂ ಅಧಿಕಾರಿಗಳು ಸಹ ಕೆಲವೊಮ್ಮೆ…

ಪಾಣೆಮಂಗಳೂರು: ಎಐಟಿಯುಸಿ 38ನೇ ವಾರ್ಷಿಕ ಮಹಾಸಭೆ

‘ಬಂಡವಾಳಶಾಹಿ ಸರ್ಕಾರದಿಂದ ಬೀಡಿ ಕಾರ್ಮಿಕರ ಕಡೆಗಣನೆ’ ಬಂಟ್ವಾಳ: ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೇವಲ ಬಂಡವಾಳಶಾಹಿ ಪರವಾಗಿ ವರ್ತಿಸುತ್ತಿದ್ದು, ಬೀಡಿ ಕಾರ್ಮಿಕರನ್ನು ಸಂಪೂರ್ಣ ಕಡೆಗಣಿಸಿ ಬೀದಿಪಾಲು ಮಾಡಲು…

ಕಾವಳಮೂಡೂರು : ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

ಬಂಟ್ವಾಳ : ಈ ಹಿಂದೆ ಗ್ರಾಮದಲ್ಲಿ ಕೆಲವರು ಮಾತ್ರ ಹಕ್ಕುಪತ್ರ ಹೊಂದಿದವರಿದ್ದು ಕಾಂಗ್ರೆಸ್ ಸರಕಾರದ ಭೂಮಸೂದೆ ಕಾನೂನಿನಿಂದ ಇಂದು ಸಾವಿರಾರು ಜನರು ಭೂಮಾಲೀಕರಾಗಿದ್ದಾರೆ. ಸಿದ್ಧರಾಮಯ್ಯ ಅವರ ಸರಕಾರದ…

ಬಂಟ್ವಾಳ: ನೇಪಾಳ ಭೂಕಂಪ ದುರಂತದ ನಿಧಿ ಸಂಗ್ರಹಕ್ಕಾಗಿ ಪಾದಯಾತ್ರೆ

ಬಂಟ್ವಾಳ: ನೇಪಾಳ ಭೂಕಂಪ ದುರಂತದ ನಿಧಿ ಸಂಗ್ರಹಕ್ಕಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಆಶ್ರಯದಲ್ಲಿ ಇಂದು (ಎ.29)ಅಪರಾಹ್ನ 3 ಗಂಟೆಯಿಂದ ಪಾದಯಾತ್ರೆ ನಡೆಯಲಿದೆ. ಬಿ.ಸಿ.ರೋಡಿನ…

ರಾಯಿ: ಗ್ರಾಮ ಭೇಟಿ, ವಿವಿಧ ಸವಲತ್ತು ವಿತರಣೆ

ಬಂಟ್ವಾಳ ಕ್ಷೇತ್ರಕ್ಕೆ ಹೆಚ್ಚುವರಿ 300 ವಸತಿ ಮಂಜೂರು: ಸಚಿವ ರೈ ಬಂಟ್ವಾಳ: ರಾಜ್ಯದಲ್ಲಿ ಭೂ ಮಸೂದೆ ಕಾಯ್ದೆ ಬಳಿಕ ಸರ್ಕಾರವು ಅನುಷ್ಠಾನಗೊಳಿಸಿದ ವಿವಿಧ ಯೋಜನೆಯಡಿ ಲಕ್ಷಾಂತರ ಮಂದಿಗೆ…

ಬಂಟ್ವಾಳ : ಗ್ರಾಮ ಭೇಟಿ, ವಿವಿಧ ಕಾಮಗಾರಿಗೆ ಚಾಲನೆ

ಬಂಟ್ವಾಳ : ತಾಲೂಕು ಉಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರಿಂದ ಎ.25 ಶನಿವಾರ ಗ್ರಾಮಭೇಟಿ ಕಾರ್ಯಕ್ರಮ ಜರಗಿತು.ಈ ವೇಳೆ ಅವರು ಒಟ್ಟು 95…

ಮೆಲ್ಕಾರ್: ಮೊಬೈಲ್ ಅಂಗಡಿ, ಸೆಲೂನ್‍ಗೆ ಕಳ್ಳರ ಲಗ್ಗೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಮೊಬೈಲ್ ಅಂಗಡಿ ಮತ್ತು ಸೆಲೂನ್‍ಗೆ ಭಾನುವಾರ ತಡರಾತ್ರಿ ಕಳ್ಳರು ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ…

ಸರಪಾಡಿ: ಅಕ್ರಮ ಮರಳುಗಾರಿಕೆಗೆ ದಾಳಿ

ಯಂತ್ರೋಪಕರಣ, ಬೋಟ್ ನಾಪತ್ತೆ ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸರಪಾಡಿ ನೇತ್ರಾವತಿ ನದಿಯಲ್ಲಿ ವ್ಯಾಪಕವಾಗಿ ಅಕ್ರಮ ಮರಳುಗಾರಿಕೆ ದಂಧೆ ಯಂತ್ರೋಪಕರಣ ಮೂಲಕ ನಡೆಯುತ್ತಿದೆ ಎಂದು ಸ್ಥಳೀಯರಿಂದ ಕೇಳಿ ಬಂದಿದ್ದ…

ಶ್ರೀ ವಿಷ್ಣುಮೂರ್ತಿ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಸಭೆ

ಬಂಟ್ವಾಳ: ದೇವಸ್ಥಾನ ಮತ್ತಿತರ ಧಾಮಿಕ ಕೇಂದ್ರಗಳು ಜನರನ್ನು ಸುಸಂಸ್ಕ್ರತರನ್ನಾಗಿಸುವುದರ ಜೊತೆಗೆ ಎಲ್ಲಾ ಧರ್ಮಗಳನ್ನೂ ಪ್ರೀತಿಸುವ ಧಾರ್ಮಿಕ ಸಮನ್ವಯತೆಗೆ ಹೆಚ್ಚಿನ ಒತ್ತು ನೀಡಿದಾಗ ಒಟ್ಟು ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ…