Category: Bantwal

Bantwal

ಕಲ್ಲಡ್ಕ : ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟನೆ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೇಶ ಉದ್ಘಾಟಿಸಿದರು. ದೈಹಿಕ ಶಿಕ್ಷಕ ರಾಧಾಕರಷ್ಣ…

ಬಂಟ್ವಾಳ: ತಾಲ್ಲೂಕು ಕಚೇರಿ ಕಟ್ಟಡ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಮಿನಿ ವಿಧಾನಸೌಧ ನಿರ್ಮಾಣಗೊಳ್ಳಲಿರುವ ಹಿನ್ನೆಲೆಯಲ್ಲಿ ರೂ 8ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ತಾತ್ಕಾಲಿಕ ತಾಲ್ಲೂಕು ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ಸಂತ ಜೋನ್ ಹಿರಿಯ ಪ್ರಾಥಮಿಕ ಶಾಲೆ ಅಲ್ಲಿಪಾದೆ ನೂತನ ಕಟ್ಟಡ ಉದ್ಘಾಟನೆ

ಬಂಟ್ವಾಳ : ಸಂತ ಜೋನ್ ಹಿರಿಯ ಪ್ರಾಥಮಿಕ ಶಾಲೆ ಅಲ್ಲಿಪಾದೆ ಇದರ ನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಮಂಗಳೂರಿನ ಧರ್ಮಾಧ್ಯಕ್ಷ ಪರಮಪೂಜ್ಯ ಎಲೋಸಿಯಸ್ ಪಾವ್ಲ್ ಡಿಸೋಜ ನೆರವೇರಿಸಿದರು.…

ಬಂಟ್ವಾಳ ತಾಲೂಕು ಕಛೇರಿ ಕಟ್ಟಡ ಸ್ಥಳಾಂತರಕ್ಕೆ ಸಚಿವರಿಂದ ಚಾಲನೆ

ಬಂಟ್ವಾಳ: ಮಿನಿ ವಿಧಾನ ಸೌಧ ಕಟ್ಟಡ ನಿರ್ಮಾಣ ಉದ್ದೇಶಕ್ಕೆ ತಾಲೂಕು ಕಛೇರಿಯನ್ನು ಪ್ರತ್ಯೇಕ ಕಟ್ಟಡಕ್ಕೆ ಸ್ಥಳಾಂತರಿಸುವ ಉದ್ದೇಶಕ್ಕೆ ಎ.13ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ…

ಹಿರಿಯ ವಿದ್ವಾಂಸ ಸಿದ್ಧಮೂಲೆ ‘ಕನ್ನಡದ ಕಲ್ಹಣ’ ಪ್ರಶಸ್ತಿ ಪ್ರದಾನ

ಬಂಟ್ವಾಳ ತಾಲ್ಲೂಕಿನ ನಿರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ವತಿಯಿಂದ ಮೆಲ್ಕಾರ್ನಲ್ಲಿ ಭಾನುವಾರ ಸಂಜೆ ನಡೆದ ‘ದಿ.ನಿರ್ಪಾಜೆ ಭೀಮ ಭಟ್ಟರ 80ರ ವರ್ಷಾಚರಣೆ’ ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ…

ಬಿ.ಸಿ.ರೋಡ್: ರೂ 4ಲಕ್ಷ ಮೌಲ್ಯದ ಜನರೇಟರ್ ಕಳವು

ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಉದ್ಘಾಟನೆಗೆ ಸಿದ್ಧಗೊಳ್ಳುತ್ತಿರುವ ಬೃಹತ್ ವಸ್ತ್ರಮಳಿಗೆಯೊಂದರ ಕಟ್ಟಡದ ಕೆಳಭಾಗದಲ್ಲಿ ತಂದಿರಿಸಲಾಗಿದ್ದ ಹೊಸ ಜನರೇಟರ್ ಕಳವಾಗಿರುವ ಘಟನೆ ಸೋಮವಾರ ನಡೆದಿದೆ. ಬಿ.ಸಿ.ರೋಡ್ ರಾಷ್ಟ್ರೀಯ…

ಕೊಳ್ನಾಡು ಪ್ರೌಢಶಾಲೆ : ಸಮುದಾಯದತ್ತ ಶಾಲಾ ಕಾರ್ಯಕ್ರಮ

ಶೈಕ್ಷಣಿಕ ಸಾಲಿನ ಶಾಲಾ ಮಕ್ಕಳ ಶಿಕ್ಷಣ ಪ್ರಗತಿಯ ಅಂತಿಮ ಪಕ್ಷಿನೋಟದ ಸಮಯೋಚಿತ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಮಹಮ್ಮದ್ ಸಾಲೆ ಅಧ್ಯಕ್ಷತೆಯಲ್ಲಿ ಸರಕಾರಿ…

ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ವಿಚಾರಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆೆಳವಣಿಗೆಗೆ ಸಹಕಾರಿಯಾಗಬಲ್ಲದು :ಶೇಷಶಯನ ಕಾರಿಂಜ

ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ವಿಚಾರಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆೆಳವಣಿಗೆಗೆ ಸಹಕಾರಿಯಾಗಬಲ್ಲದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಹೇಳಿದರು. ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜು…

ಸಮ,ಸ್ತ ಆದರ್ಶ ಸಮ್ಮೇಳನ

ಬಂಟ್ವಾಳ : ಅಲ್ಲಾಹನನ್ನು ಭಯಪಟ್ಟು ಜೀವಿಸುವ ಉಲಮಾಗಳು ಇಸ್ಲಾಮಿನ ನೈಜ ತತ್ವಾದರ್ಶಗಳನ್ನು ಜನತೆಯ ಮುಂದಿಡಲು ಯಾರನ್ನೂ ಭಯಪಡಬೇಕಾದ ಅಗತ್ಯವಿಲ್ಲ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ತ್ವಾಖಾ…

ಮೆಲ್ಕಾರ್: ದಿ.ನಿರ್ಪಾಜೆ ಭೀಮ ಭಟ್ಟರ 80ರ ವರ್ಷಾಚರಣೆ

ಕನ್ನಡ ಸಾಹಿತ್ಯಕ್ಕೆ ನಿರ್ಪಾಜೆ ಕೊಡುಗೆ ಅನನ್ಯ: ಏರ್ಯ ಬಂಟ್ವಾಳ:ಕಲ್ಹಣನ ರಾಜತರಂಗಿಣಿ ಕನ್ನಡ ಭಾಷಾನುವಾದವು ಕನ್ನಡ ಸಾಹಿತ್ಯ ಲೋಕಕ್ಕೆ ನೀರ್ಪಾಜೆ ಭೀಮ ಭಟ್ಟರು ನೀಡಿದ ಕೊಡುಗೆ ಅನನ್ಯವಾದುದು. ಈ…

ಮಂಚಿ: ಬಿ.ವಿ.ಕಾರಂತ ನಾಟಕೋತ್ಸವಕ್ಕೆ ಚಾಲನೆ ‘ಮಂಚಿಯಲ್ಲಿ ರಂಗಾಯಣ ಅಗತ್ಯ’

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ರಂಗಾಯಣ ಕೇಂದ್ರವು ನಾಟಕಕಾರ ಬಿ.ವಿ.ಕಾರಂತರ ಹುಟ್ಟೂರಾದ ಮಂಚಿಯಲ್ಲಿಯೇ ಸ್ಥಾಪಿಸಿದರೆ ಅದು ನಿಜಕ್ಕೂ ಅರ್ಥಪೂರ್ಣವಾಗಲಿದೆ ಎಂದು ಮಂಗಳೂರು ಆಕಾಶವಾಣಿ ಸಹಾಯಕ…

ಬೋಳಂತೂರು: ಮೇಳೈಸಿದ ಮಕ್ಕಳ ಯಕ್ಷಗಾನ ‘ಸುದರ್ಶನ ವಿಜಯ’

ಬಂಟ್ವಾಳ:ತಾಲ್ಲೂಕಿನ ಗ್ರಾಮೀಣ ಪ್ರದೇಶವಾಗಿರುವ ನರಿಕೊಂಬು ಗ್ರಾಮದ ಬೋಳಂತೂರು ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ನಡೆದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಇಲ್ಲಿನ ಪುಟಾಣಿ ಮಕ್ಕಳು ಸ್ವತಃ…

ಯಕ್ಷಗಾನ ಕಲಾವಿದೆ ಶೃತಿಗೆ ಸನ್ಮಾನ

ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ನಡೆದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ ಶೃತಿ ಇವರನ್ನು ಬಂಟ್ವಾಳ…

ವಿಜೃಂಭಣೆಯಿಂದ ನಡೆದ ಮಹಾರಥೋತ್ಸವ

ಸುದ್ದಿ9 ಪೊಳಲಿ: ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಜಾತ್ರಾ ಮಹೋತ್ಸವ ಏ.11ರಂದು ಸಂಜೆ ಘಂಟೆ 7ಕ್ಕೆ ಮಹಾರಥೋತ್ಸವ ನಡೆಯಿತು. ಪೂರ್ವಾಹ್ನ ದೇವರಲ್ಲಿ ವಿಧಿವತ್ತಾಗಿ ಪ್ರಾರ್ಥಿಸಿ…