Category: Bantwal

Bantwal

ಬಂಟ್ವಾಳ : ಜನಗಣತಿ ಮಾಹಿತಿ ಶಿಬಿರ

ಬಂಟ್ವಾಳ : ಭಾರತೀಯ ಸಮಾಜದ ತಳಹದಿ ನಿಂತಿರುವುದು ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತ ತತ್ವಗಳ ಮೇಲಲ್ಲ, ಭಾರತೀಯ ಸಮಾಜ ದ ತಳಹದಿ ಜಾತಿ, ಇದರಿಂದಾಗಿಯೇ ದೇಶದ ಪ್ರತಿಯೊಂದು ಆಗುಹೋಗು-ತೀರ್ಮಾನಗಳಲ್ಲಿ…

ಬಂಟ್ವಾಳ: ವಿಶ್ವ ಆರೋಗ್ಯ ದಿನ ಕಾರ್ಯಕ್ರಮ

ಬಂಟ್ವಾಳ : ವೈಯುಕ್ತಿಕ, ಸಾಮಾಜಿಕ, ಜಾಗತಿಕ ಆರೋಗ್ಯದ ದೃಷ್ಠಿಯಿಂದ ಸುರಕ್ಷಿತ ಆಹಾರದ ಸೇವನೆ ಅಗತ್ಯ ಎಂದು ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್‍ನ…

ಬ್ರಹ್ಮರಕೂಟ್ಲು : ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ

ಬಂಟ್ವಾಳ : ದ.ಕ.ಜಿ.ಪಂ ಹಿ. ಪ್ರಾ. ಶಾಲೆ ಬ್ರಹ್ಮರಕೂಟ್ಲು ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ ನಿವೃತ್ತ ಶಿಕ್ಷಕಿಯರಾದ ಸುಮಾರು ಶಿಕ್ಷಣ…

ಬಂಟ್ವಾಳ : ಶ್ರೀ ಸದಾಶಿವ ದೇವಸ್ಥಾನಕ್ಕೆ ವಾಸ್ತುಶಿಲ್ಪ ಶಾಸ್ರ್ತಜ್ಞ ಎಂ.ಎಸ್.ಪ್ರಸಾದ್ ಭಟ್ ಮುನಿಯಂಗಳ ಕ್ಷೇತ್ರಕ್ಕೆ ಭೇಟಿ

ಬಂಟ್ವಾಳ : ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜಿಪ ಮೂಡ ಗ್ರಾಮದ ಇದರ ಜೀರ್ಣೋದ್ಧಾರದ ಅಂಗವಾಗಿ ನೂತನವಾಗಿ ಗರ್ಭಗುಡಿ ತೀರ್ಥಮಂಟಪ ನಿರ್ಮಾಣಗೊಳ್ಳುತ್ತಿದ್ದು ಮಾ.7ಮಂಗಳವಾರದಂದು ವಾಸ್ತುಶಿಲ್ಪ ಶಾಸ್ರ್ತಜ್ಞ ಎಂ.ಎಸ್.ಪ್ರಸಾದ್…

ಬೊಳ್ಳಾರಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿಪೂಜೆ

ಬಂಟ್ವಾಳ : ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ರಸ್ತೆ 4ನೇ ವಾರ್ಡಿಗೆ 2013-14 ರ ಆಸ್ಕರ್ ಫೆರ್ನಾಂಡಿಸ್ ರವರ ಪ್ರದೇಶಾಭಿವೃದ್ಧಿ ಯೋಜನೆಯಡಿ 10 ಲಕ್ಷ ಅನುದಾನದ…

ಬಂಟ್ವಾಳ: ಅಪರಿಚಿತ ಮೃತ ದೇಹ ಪತ್ತೆ

ಬಂಟ್ವಾಳ: ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ ಸುಮಾರು 25ರಿಂದ 30 ವರ್ಷದ ಗಂಡಸಿನ ಮೃತ ದೇಹ ಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿರಬೇಕು ಎಂಬ…

ಕೊಯಿಲ: ನ್ಯಾಯಾಲಯ ಆದೇಶ ಉಲ್ಲಂಘನೆ ಒಂದು ತಿಂಗಳು ಜೈಲು ಶಿಕ್ಷೆ ಎಚ್ಚರಿಕೆ

ಬಂಟ್ವಾಳ :ತಾಲ್ಲೂಕಿನ ಕೊಯಿಲ ಗ್ರಾಮದ ಮಾವಂತೂರು ಎಂಬಲ್ಲಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಪರಿಣಾಮ ಇಲ್ಲಿನ ನಿವಾಸಿಗಳಿಬ್ಬರಿಗೆೆ ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಲಯವು…

ಜನಾರ್ದನ ಆಚಾರ್ಯ(ನಿಧನ)

ಬಂಟ್ವಾಳ: ತಾಲ್ಲೂಕಿನ ಮಾರ್ನಬೈಲು ನಿವಾಸಿ ವಿಶ್ವಕರ್ಮ ಸಮಾಜದ ಹಿರಿಯ ಉದ್ಯಮಿ ಎಸ್.ಎಂ. ಜನಾರ್ದನ ಆಚಾರ್ಯ (64) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ನಿಧನರಾದರು.…

ಎ.10 ರಂದುಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಉದ್ಘಾಟನೆ

ಬಂಟ್ವಾಳ; ಸರ್ಕಾರದಿಂದ ಹೊಸದಾಗಿ ಮಂಜೂರಾಗಿರು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಉದ್ಘಾಟನಾ ಸಮಾರಂಭ ಎ.10 ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ದೇವಸ್ಥಾನಗಳೂ ಉತ್ಪಾದನಾ ತಾಣವಾಗಲಿ ಪಾಳು ಬಿದ್ದ ಭೂಮಿ ಜೀವ ಪಡೆಯಲಿ

ನಾಳೆಯಿಂದ ನಮ್ಮೂರಿನ ದೇವಸ್ಥಾನದ ಬ್ರಹ್ಮಕಲಶ. ಹೊರೆಕಾಣಿಕೆ ಮೆರವಣಿಗೆ ಇದೆ. ನಮ್ಮ ಮನೆಯಲ್ಲಿ ಅಕ್ಕಿ, ತೆಂಗಿನಕಾಯಿ, ಬಾಳೆಎಲೆ, ತರಕಾರಿ ಇದ್ಯಾವದೂ ಇಲ್ಲ. ಆದರೆ ಹೊರೆಕಾಣಿಕೆಯಲ್ಲಿ ನಮ್ಮದೂ ಪಾಲು ಇರಬೇಕಲ್ವ?…

ಬಂಟ್ವಾಳಕ್ಕೆ ಬರಬಾರದ ಬರ ಬಂದೀತೇ..?

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಎಲ್ಲಡೆ ಕುಡಿಯುವ ನೀರಿಗಾಗಿ ಹಾಹಾಕಾರ, ನೀರಿಗಾಗಿ ಪರಿತಪಿಸುತ್ತಿರುವ ಜನ, ಟ್ಯಾಂಕರ್ ಮೂಲಕ ನೀರು ಸಮಸ್ಯೆಯಿರುವ ಕಡೆಗಳಿಗೆ…

ಕೊಯಿಲ: ನ್ಯಾಯಾಲಯ ಆದೇಶ ಉಲ್ಲಂಘನೆ ಆರೋಪ

ಒಂದು ತಿಂಗಳು ಜೈಲುವಾಸ ಶಿಕ್ಷೆ ಎಚ್ಚರಿಕೆ ಬಂಟ್ವಾಳ : ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಕೊೈಲ ಗ್ರಾಮ ಮಾವಂತೂರು ನಿವಾಸಿ ಎಂ.ದೇವಪ್ಪ…

ಬಂಟ್ವಾಳ : ಯುವತಿ ನಾಪತ್ತೆ

ಬಂಟ್ವಾಳ : ತಾಲೂಕು ಚೆನ್ನೈತ್ತೋಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಿ.ಹರೀಶ್‍ಶೆಟ್ಟಿ ಅವರ ಪುತ್ರಿ ಕು|ಆಶ್ವೀಜಾ(21) ಎ.3ರಿಂದ ನಾಪತ್ತೆಯಾಗಿದ್ದಾರೆ. ಅಂದು ಬೆಳಗ್ಗೆ ಪೊಳಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ…