ಕೊಯಿಲ : ರಕ್ತೇಶ್ವರಿ ದೈವದ ನೇಮೋತ್ಸವ
ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ನೂಜಿಬೈಲು ಎಂಬಲ್ಲಿ ಶನಿವಾರ ರಾತ್ರಿ ನಡೆದ ರಕ್ತೇಶ್ವರಿ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ದಿನೇಶ ಮೈಂದಬೆಟ್ಟು ಮತ್ತಿತರರು ಇದ್ದರು.
Bantwal
ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ನೂಜಿಬೈಲು ಎಂಬಲ್ಲಿ ಶನಿವಾರ ರಾತ್ರಿ ನಡೆದ ರಕ್ತೇಶ್ವರಿ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ದಿನೇಶ ಮೈಂದಬೆಟ್ಟು ಮತ್ತಿತರರು ಇದ್ದರು.
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಪುರಾತನ ಹಿನ್ನೆಲೆ ಹೊಂದಿರುವ ಕಾರಣಿಕ ಪ್ರಸಿದ್ಧ ನಾಲ್ಕೈತ್ತಾಯ ದೈವಸ್ಥಾನದಲ್ಲಿ ಮಾ.3ರಂದು ನಾಲ್ಕೈತ್ತಾಯ ದೈವದ ‘ಧರ್ಮ ಮೆಚ್ಚಿ ಮತ್ತು…
ಬಂಟ್ವಾಳ: ಮಂಗಳೂರಿನಲ್ಲಿ ನಾಳೆ ನಡೆಯುವ ಹಿಂದೂ ಸಮಾಜೋತ್ಸವದ ಆಂಗವಾಗಿ ಯಾವುದೇ ಅಹಿತಕರಣ ಘಟನೆ ನಡೆಯದಂತೆ ಜಿಲ್ಲಾ ಪೋಲಿಸ್ ವತಿಯಿಂದ ಪರಂಗಿಪೇಟೆಯಿಂದ ಬಂಟ್ವಾಳದವರೆಗೆ ಪಥಸಂಚಲನ ನಡೆಸಿದರು. ಬೆಳ್ಳಿಯಪ್ಪ ಮಹೇಶ್…
ಬಂಟ್ವಾಳ: ತಾಲೂಕಿನ ಸರಪಾಡಿ ಗ್ರಾಮದ ಫರ್ಲ ಎಂಬಲ್ಲಿ ನೀರು ತುಂಬಿಸುತ್ತಿದ್ದ ಟ್ಯಾಂಕರ್‍ವೊಂದು ನೇತ್ರಾವತಿ ನದಿಗೆ ಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಘಟನೆಯಿಂದಾಗಿ ತಡೆ ಗೋಡೆ ಭಾಗಶಃ…
ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ), ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ , ಬಂಟ್ವಾಳ ಕಂದಾಯ ಇಲಾಖೆ , ಸಾರ್ವಜನಿಕ ಶಿಕ್ಷಣ…
ಬಂಟ್ವಾಳ: ತಾಲೂಕು ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುವ ತೃತೀಯ ವರ್ಷದ ಹೊನಲು ಬೆಳಕಿನ ಸತ್ಯ-ಧರ್ಮ ಜೋಡುಕರೆ ಬಯಲು…
ಬಂಟ್ವಾಳ: ಪುರಸಭೆಯಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – 2015ರ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ತರಭೇತಿ ಕಾರ್ಯಕ್ರಮವನ್ನು ಪುರಸಭಾ…
ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ), ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ , ಬಂಟ್ವಾಳ ಕಂದಾಯ ಇಲಾಖೆ , ಸಾರ್ವಜನಿಕ ಶಿಕ್ಷಣ…
ಬಂಟ್ವಾಳ: ಸಾವಿರ ವರ್ಷಗಳ ಇತಿಹಾಸವಿರುವ ಅಮ್ಟಾಡಿ ಗ್ರಾಮದ ತಡ್ಯಾಲುಗುತ್ತು ಚಾವಡಿ ಮನೆಯ ಧರ್ಮದೈವಗಳಿಗೆ ಎರಡು ದಿನಗಳ ಕಾಲ ನಡೆದ ಧರ್ಮನೇಮವು ಶುಕ್ರವಾರ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ…
ಬಂಟ್ವಾಳ: ತಾಲೂಕಿನ ಪ್ರತಿಷ್ಟಿತ ಸಹಕಾರಿ ಸಂಸ್ಥೆಯಲ್ಲಿ ಒಂದಾಗಿರುವ ಬಂಟ್ವಾಳ ಭೂಅಭಿವೃದ್ಧಿ ಬ್ಯಾಂಕಿನ ಮುಂದಿನ ಅವಧಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಸುದರ್ಶನ್ ಜೈನ್ ಹಾಗೂ ಸಂಜೀವ ಪೂಜಾರಿಯವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.…
ಬಂಟ್ವಾಳ: ಕಾರಣಿಕ ಕ್ಷೇತ್ರ ಪೆರಾಜೆ ಶ್ರೀ ಗುಡ್ಡಚಾಮುಂಡೇಶ್ವರಿ ದೈವಸ್ಥಾನದ ವಾರ್ಷಿಕ ಜಾತ್ರೆಯು ಗುರುವಾರ ರಾತ್ರಿ ವಿಜ್ರಂಭಣೆಯಿಂದ ನಡೆಯಿತು. ಫೆ.19ರಂದು ಗೊನೆ ಕಡಿದು ಸಂಪ್ರದಾಯದಂತೆ ಕೋಳಿ ಗುಂಟ ಅ…
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಮಂಗಾಜೆ ಕೊರ್ದಬ್ಬು ದೈವಸ್ಥಾನದಲ್ಲಿ ಫೆ.28ರಂದು ಶನಿವಾರ ಕೋರ್ದಬ್ಬು ತನ್ನಿಮಾನಿಗ ದ್ಯೆವಗಳ ಕೋಲಬಲಿ ಉತ್ಸವ ಹಾಗೂ ಮಾ.1ರಂದು ಭಾನುವಾರ ರಾಹು ಗುಳಿಗ ದ್ಯೆವಗಳ…
ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ತಡ್ಯಾಲಗುತ್ತು ದೈವಸ್ಥಾನದಲ್ಲಿ ಧರ್ಮನೇಮೋತ್ಸವ ಪ್ರಯುಕ್ತ ಗುರುವಾರ ಆಕರ್ಷಕ ಪಲ್ಲಕಿ ಮೂಲಕ ದೈವಗಳ ಭಂಡಾರ ಮೆರವಣಿಗೆ ನಡೆಯಿತು. ಪ್ರಮುಖರಾದ ಜಿ.ರಾಕೇಶ ಮಲ್ಲಿ, ಮಾಜಿ…
ಬಂಟ್ವಾಳ: ನ್ಯಾಷನಲ್ ಕರಾಟೆ ಫೆಡರೇಶನ್ ಆಫ್ ಇಂಡಿಯಾ ಮತ್ತು ನ್ಯೂಯಾರ್ಕ್ ವರ್ಲ್ಡ್ ಕಾಂಟಿಮೆಂಟ್ಸ್ ಮಾರ್ಷಲ್ ಆಟ್ಸರ್್ ಯೂನಿಯನ್ ಹಾಗೂ ಸ್ಕೂಲ್ ಗೇಮ್ಸ್ ಆಫ್ ಫೆಡರೇಶನ್ ಆಫ್ ಇಂಡಿಯಾ…