Category: Bantwal

Bantwal

ಬಂಟ್ವಾಳ : ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

ಬಂಟ್ವಾಳ : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜಿಪ ಮುನ್ನೂರು ಇದರ ನೂತನ ಶಿಲಾಮಯ ಗರ್ಭಗುಡಿ, ತೀರ್ಥಮಂಟಪ , ಸುತ್ತುಪೌಳಿ , ತೀರ್ಥಬಾವಿ ಮತ್ತು ಸಭಾಭವನ ನಿರ್ಮಾಣಗೊಂಡು…

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ಆವರಣದಲ್ಲಿ “ಪುಸ್ತಕ ಮೇಳ-ಸಾಹಿತ್ಯ ಸಂವಾದ” ಕಾರ್ಯಕ್ರಮ

ಬಂಟ್ವಾಳ; ಇಲ್ಲಿನ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ದ ಆಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ದ.ಕ. ಮಂಗಳೂರು ಇವರ ಸಹಯೋಗದೊಂದಿಗೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ಆವರಣದಲ್ಲಿ…

ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿತರಣೆ

ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ರುಕ್ಮಯ್ಯ ಪೂಜಾರಿರವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.40,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ…

ಸಿದ್ದ ಕಟ್ಟೆ: ಗುಣಶ್ರೀ ವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ‘ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಮಿಫ್ಟ್ ಕಾಲೇಜು ವಾರ್ಷಿಕೋತ್ಸವ’

ಬಂಟ್ವಾಳ:ಪ್ರಸಕ್ತ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರಲ್ಲಿ ಅಡಗಿರುವ ವಿಶೇಷ ಪ್ರತಿಭೆಗಳನ್ನು ಅನಾವರಣಗೊಳಿಸುವ ಅವಕಾಶವೂ ಇರಬೇಕು. ಆ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಯೊಂದು ಹಂತದಲ್ಲಿಯೂ…

ಸಿದ್ಧಕಟ್ಟೆ: ಗುಣಶ್ರೀ ವಿದ್ಯಾಲಯ ‘ಪ್ರತಿಭಾನ್ವೇಷಣೆ’ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ: ನಾಗರಾಜ ಶೆಟ್ಟಿ

ಬಂಟ್ವಾಳ:ಪ್ರಸಕ್ತ ಸ್ಪರ್ಧತ್ಮಾಕ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರಲ್ಲಿ ಅಡಗಿರುವ ವಿಶೇಷ ಪ್ರತಿಭೆಗಳನ್ನು ಅನಾವರಣಗೊಳಿಸುವ ಅವಕಾಶವೂ ಇರಬೇಕು. ಆ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಯೊಂದು ಹಂತದಲ್ಲಿಯೂ…

ಬಿ.ಸಿ.ರೋಡ್: ಭೂ ಅಭಿವ್ರದ್ಧಿ ಬ್ಯಾಂಕ್: ಕಾಂಗ್ರೆಸ್ ಜಯಭೇರಿ

ಬಂಟ್ವಾಳ: ಪ್ರತಿಷ್ಠಿತ ಸಹಕಾರ ಸಂಸ್ಥೆಗಳಲ್ಲಿ ಒಂದಾದ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಿಯಮಿತ (ಭೂ ಬ್ಯಾಂಕ್)ದ ಆಡಳಿತ ಮಂಡಳಿಯ…

ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ಅದ್ದೂರಿಯಿಂದ ನಡೆಯಿತು. ಬ್ರಹ್ಮಶ್ರೀ ನಿಲೇಶ್ವರ ತಂತ್ರಿಗಳ ನೇತೃತ್ವದಲ್ಲಿ ವಿವಿಧ…

ಬೊಂಡಾಲ-ಶಾಂತಿಗುಡ್ಡೆ- ಗುಂಡೂರು ಪ್ರದೇಶ ಕುಡಿಯುವ ನೀರಿನ ಯೋಜನೆ ಉದ್ಘಾಟನೆ

ಬಂಟ್ವಾಳ, ಫೆ. 15: ಪಾಣೆಮಂಗಳೂರು ಗ್ರಾಮ ವ್ಯಾಪ್ತಿಯ ಬಂಟ್ವಾಳ ಪುರಸಭೆಯಿಂದ 2013-14 ಸಾಲಿನ ಹಣಕಾಸು ಯೋಜನೆಯ ಅಡಿಯಲ್ಲಿ ಬೊಂಡಾಲ-ಶಾಂತಿಗುಡ್ಡೆ- ಗುಂಡೂರು ಪ್ರದೇಶದ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲಾ…

ಅಭಿನಂದನಾ ಸಮಿತಿ ರಚನೆ ಅಧ್ಯಕ್ಷರಾಗಿ ಉಮಾನಾಥ ರೈ ಮೇರಾವು ಆಯ್ಕೆ

ಬಂಟ್ವಾಳ: ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಕೆದ್ದಳಿಕೆ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಅವರಿಗೆ ಸಾರ್ವಜನಿಕ ಅಭಿನಂದನೆ ಹಾಗೂ ಅಭಿನಂದನಾ…

ಶ್ರೀ ಶನೈಶ್ವರ ಸೇವಾ ಸಮಿತಿಯ ಆಶ್ರಯದಲ್ಲಿ ಶ್ರೀ ಶನಿ ಪೂಜೆ ಮತ್ತು ಶ್ರೀ ಶನೀಶ್ವರ ಯಕ್ಷಗಾನ ತಾಳಮದ್ದಳೆ

ಬಂಟ್ವಾಳ : ದುಬೈ ಶ್ರೀ ಶನೈಶ್ವರ ಸೇವಾ ಸಮಿತಿಯ ಆಶ್ರಯದಲ್ಲಿ ಮೂರನೇ ವರ್ಷದ ಶ್ರೀ ಶನಿ ಪೂಜೆ ಮತ್ತು ಶ್ರೀ ಶನೀಶ್ವರ ಯಕ್ಷಗಾನ ತಾಳಮದ್ದಳೆಯು ದುಬೈ ಜೆಎಸ್‍ಎಸ್…

ಬಿ.ಸಿ.ರೋಡ್: ಕಿಡ್ನಿ ಆರೋಗ್ಯ ಜನಜಾಗೃತಿ ಜಾಥಾ

ಬಂಟ್ವಾಳ : ಮಂಗಳೂರಿನ ನೆಪ್ರೋ ಯುರೋಲಜಿ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯ ವಿವಿಧ ಸಾಮಾಜಿಕ ಸಂಘಟನೆಗಳ ಸಹಯೋಗದೊಂದಿಗೆ ಜ 13 ರಿಂದ ಮಾ 12 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ…

ಸಂಚಾರಿ ಮಾರುಕಟ್ಟೆ ವಾಹನದಲ್ಲಿ ಸ್ತ್ರೀ ಶಕ್ತಿ ಸದಸ್ಯರು ಉತ್ಪಾದಿಸಿದ ವಸ್ತುಗಳ ಮಾರಟ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ವತಿಯಿಂದ ಬಂಟ್ವಾಳ ಸ್ತ್ರೀ ಶಕ್ತಿ ಸದಸ್ಯರು ಉತ್ಪಾದಿಸಿದ ವಸ್ತುಗಳನ್ನು ಸಂಚಾರಿ ಮಾರುಕಟ್ಟೆ ವಾಹನದಲ್ಲಿ…

ಸಿದ್ಧಕಟ್ಟೆ : ಕಾನೂನು ಮಾಹಿತಿ ಶಿಬಿರ

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ವಕೀಲರ ಸಂಘದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾನೂನು ಮಾಹಿತಿ ಶಿಬಿರವನ್ನು…