ಇರ್ವತ್ತೂರುಪದವು ಶ್ರೀ ಶಾರದಾ ಸೇವಾ ಟ್ರಸ್ಟ್ ನಿಂದ ಆಂಬ್ಯುಲೆನ್ಸ್ ಲೋಕಾರ್ಪಣ, ವಿವಿಧ ಶಿಬಿರ
ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದಾ ಸೇವಾ ಟ್ರಸ್ಟ್ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆರಂಭಿಸಲಾದ ಆಂಬ್ಯುಲೆನ್ಸ್‌ನ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ…