ನೂತನವಾಗಿ ನಿರ್ಮಾನಗೊಂಡ ಮೊರಾರ್ಜಿ ವಸತಿ ಶಾಲೆಗೆ ಉದ್ಘಾಟನೆಗೆ ಮೂಹೂರ್ತ ನಿಗದಿಯಾಗಿಲ್ಲ:
ಬಂಟ್ವಾಳ: ಬಂಟ್ವಾಳ ತಾಲೂಕಿನ ಜನತೆಯ ಬಹುವರ್ಷಗಳ ಬೇಡಿಕೆಯಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸುಸಜ್ಜಿತ ಕಟ್ಟಡವೇನೋ ನಿರ್ಮಾಣಗೊಂಡಿದೆ. ಆದರೆ ಕಟ್ಟಡ ಉದ್ಘಾಟನೆಗೆ ಇನ್ನೂ ಮುಹೂರ್ತ ನಿಗದಿಯಾಗದ ಕಾರಣ…
Bantwal
ಬಂಟ್ವಾಳ: ಬಂಟ್ವಾಳ ತಾಲೂಕಿನ ಜನತೆಯ ಬಹುವರ್ಷಗಳ ಬೇಡಿಕೆಯಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸುಸಜ್ಜಿತ ಕಟ್ಟಡವೇನೋ ನಿರ್ಮಾಣಗೊಂಡಿದೆ. ಆದರೆ ಕಟ್ಟಡ ಉದ್ಘಾಟನೆಗೆ ಇನ್ನೂ ಮುಹೂರ್ತ ನಿಗದಿಯಾಗದ ಕಾರಣ…
ಬಂಟ್ವಾಳ:ತಾಲ್ಲೂಕಿನ ನಾವೂರು ಸಕರ್ಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಾಜಪೇಯಿ ಆರೋಗ್ಯಶ್ರೀ 0ೋಜನೆ0ುಡಿ ‘ಉಚಿತ ಆರೋಗ್ಯ ತಪಾಸಣೆ ಶಿಬಿರ’ ವು ಬುಧವಾರ ನಡೆಯಿತು. ಬಂಟ್ವಾಳ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ…
ಬಂಟ್ವಾಳ: ಕಾಲಕಾಲಕ್ಕೆ ಬದಲಾಗುತ್ತಿರುವ ಪ್ರೇಕ್ಷಕರ ಆಸಕ್ತಿ , ಅಭಿರುಚಿಯನ್ನು ಗಮನದಲ್ಲಿರಿಸಿ ಸಾರ್ವಕಾಲಿಕ ಮೌಲ್ಯದ ಮತ್ತು ಸಮಾಜದ ಎಲ್ಲಾ ವರ್ಗದವರ ಹಿತರಕ್ಷಣೆ ಮಾಡಿ ಜಾಗೃತಿಗೊಳಿಸುವ ನಾಟಕಗಳು ರಂಗಭೂಮಿಯಲ್ಲಿರಬೇಕು ಎಂದು…
ಬಂಟ್ವಾಳ: ಬ್ರಹ್ಮರಕೂಟ್ಲುವಿನ ಬ್ರಹ್ಮ ಸನ್ನಿಧಿಯ ಎದುರುಗಡೆ ಹಿಂದೂ ಸೇವಾ ಸಂಘದ ಆಶ್ರಯದಲ್ಲಿ ಪ್ರಗತಿಪರ ಕೃಷಿಕರಾದ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ರವರ ಮಾರ್ಗದರ್ಶನದಲ್ಲಿ ನ. 23 ರಂದು ತುಳುನಾಡ ಕೃಷಿ…
ಬಂಟ್ವಾಳ ತಾಲ್ಲೂಕಿನ ಕೊಳ್ನಾಡು ಸಕರ್ಾರಿ ಪ್ರೌಢಶಾಲೆಯಲ್ಲಿ ಬೆಂಜನಪದವು ಸಕರ್ಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಮಂಗಳವಾರ ಆರಂಭಗೊಂಡ ವಾಷರ್ಿಕ ವಿಶೇಷ ಶಿಬಿರವನ್ನು ಸ್ಥಳೀಯ ಗ್ರಾ.ಪಂ.ಅಧ್ಯಕ್ಷೆ ಮಂಜುಳ…
ಬಂಟ್ವಾಳ:ತಾಲ್ಲೂಕಿನ ವಿವಿಧೆಡೆ ಕಳೆದೆರಡು ರಾತ್ರಿ ಗುಡುಗು ಸಹಿತ ಮಳೆಯಾಗಿದ್ದು, ಕೆಲವೊಂದು ಮನೆ ಮತ್ತು ಮಸೀದಿಗೆ ಹಾನಿ ಉಂಟಾದ ಘಟನೆ ನಡೆದಿದೆ. ತಾಲ್ಲೂಕಿನ ಪೆನರ್ೆ ನಿವಾಸಿ ಶ್ರೀಧರ ಶೆಟ್ಟಿ…
ಬಂಟ್ವಾಳ ತಾಲ್ಲೂಕಿನ ನಂದಾವರ ಎಂಬಲ್ಲಿ ವಿಶಿಷ್ಟ ರೀತಿಯ ಕರುವಿಗೆ ಶಸ್ತ್ರಚಿಕಿತ್ಸೆ ಮೂಲಕ ಜನ್ಮ ನೀಡಿರುವ ಜೆಸರ್ಿ ದನ. ಬಂಟ್ವಾಳ ತಾಲ್ಲೂಕಿನ ನಂದಾವರ ನಿವಾಸಿ ಇದಿನಬ್ಬ ಎಂಬವರ ಮನೆಯಲ್ಲಿ…
ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ನೇತ್ರಾವತಿ ಸೇತುವೆಯಡಿ ನದಿಗೆ ಈಜಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ…
ಬಂಟ್ವಾಳ:ಬಂಟ್ವಾಳ -ಮೂಡುಬಿದ್ರೆ ರಸ್ತೆ ನಡುವಿನ ರಾಯಿ ಸಮೀಪದ ಬಾಜ್ರಾರ್ ಎಂಬಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.…
ಬಂಟ್ವಾಳ: ಪ್ರತಿಯೋರ್ವನಲ್ಲಿ ಆತ್ಮ ಶಕ್ತಿಯ ಜೊತೆ ಕಲಾ ಶಕ್ತಿ ಇದ್ದು ಅದರ ಉದ್ದೀಪನವಾದಾಗ ಆತ ಪರಿಪೂರ್ಣವಾಗಿ ಮಿಂಚಲು ಅವಕಾಶವಾಗುತ್ತದೆ. ಕಲೆ ಎಂಬುದು ಆರಾಧನೆಯಾಗಿದ್ದು ಶ್ರದ್ಧೆ , ನಿಷ್ಠೆ…
ಬಂಟ್ವಾಳ: ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಕೊಯಿಲ ಎಂಬಲ್ಲಿ ಸ್ಟೀಲ್ ಕಪಾಟು ನಿಮರ್ಿಸುತ್ತಿರುವ ವಕರ್್ಶಾಪ್ನಲ್ಲಿ ಸಂಗ್ರಹಿಸಿಡಲಾಗಿದ್ದ ಅಪಾರ ಮೌಲ್ಯದ ವಿದೇಶಿ ನೋಟುಗಳನ್ನು ಇಲ್ಲಿನ ಸಿಬ್ಬಂದಿಯೇ ಕಳವು ನಡೆಸಿ ಪರಾರಿಯಾದ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿವಿಧೆಡೆ ಅಡಿಕೆ ಕಳ್ಳತನ ನಡೆಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಪುಂಜಾಲಕಟ್ಟೆ ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಾಹನ ಸಹಿತ ಲಕ್ಷಾಂತರ ಮೌಲ್ಯದ ಅಡಿಕೆ…
ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಮಂತರ ಮನೆಗಳಲ್ಲಿ ದರೋಡೆ ನಡೆಸಲು ಹೊಂಚು ಹಾಕುತ್ತಿದ್ದ ವೇಳೆ ಬಂಧಿಸಲಾದ ಐವರು ದರೋಡೆಕೋರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ನ್ಯಾಯಾಂಗ ಬಂಧನ…
ಸುದ್ದಿ9ಬಂಟ್ವಾಳ; ಪಹಣಿಪತ್ರದಲ್ಲಿರುವ ಚಿಕ್ಕ ಚಿಕ್ಕ ದೋಷಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಜನಸಾಮಾನ್ಯರು ತ್ರಾಸ ಪಟ್ಟುಕೊಳ್ಳುತ್ತಾರೆ, ಇದನ್ನು ನಿವಾರಿಸಲು ಸಕರ್ಾರ ಕಂದಾಯ ಅದಾಲತ್ ಅನ್ನು ಆಯೋಜಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು…