Category: Bantwal

Bantwal

ಪಾಪದಾ ಪಿರಾವು ಧಾರಾವಾಹಿ ಚಂದನದಲ್ಲಿ.

ಸುದ್ದಿ9ಬಂಟ್ವಾಳ: ಮಂಚಿ ಬೊಲ್ಪು ಕಲಾ ತಂಡವು ಬೊಲ್ಪು ಕ್ರೀಯೇಶನ್ಸ್ ಬ್ಯಾನರ್ನಡಿ ನಿಮರ್ಾಣವಾದ ಪಾಪದಾ ಪಿರಾವುದಾರವಾಹಿಯು ದೂರದರ್ಶನ ಚಂದನ ವಾಹಿನಿಯಲ್ಲಿ ಅಕ್ಟೋಬರ್ 18ರಿಂದ ಪ್ರತಿಶನಿವಾರ ರಾತ್ರಿ ಗಂಟೆ 8.00ರಿಂದ…

ಕಲ್ಲಡ್ಕ ಶ್ರೀ ರಾಮ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಹಿಂದಿ ದಿನಾಚರಣೆ

ಬಂಟ್ವಾಳ; ನೆಹರು ಯುವಕೇಂದ್ರ ಮಂಗಳೂರು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಶ್ರೀ ರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು.…

ಶಿಕ್ಷಕ-ರಕ್ಷಕ ಸಂಘದ ಸಭೆ ಮತ್ತು ಸ್ವಚ್ಛತಾ ಅಂದೋಲನ

ಬಂಟ್ವಾಳ ತಾಲ್ಲೂಕಿನ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಗುರುವಾರ ನಡೆದ ಶಿಕ್ಷಕ-ರಕ್ಷಕ ಸಂಘದ ಸಭೆ ಮತ್ತು ಸ್ವಚ್ಛತಾ ಅಂದೋಲನ ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಸಹಾಯಕ ನಿದರ್ೇಶಕ ಸಂಜೀವ…

ಕುರ್ನಾಡು: ಆರೊಗ್ಯವಂತ ಶಿಶು ಸ್ಪರ್ಧೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕುರ್ನಾಡು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ 7ನೇ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಆರೋಗ್ಯವಂತ ಶಿಶು ಸ್ಫರ್ಧೆ ಕಾರ್ಯಕ್ರಮವನ್ನು ಕುರ್ನಾಡು…

ಪುಂಜಾಲಕಟ್ಟೆ: 17ರಿಂದ ನಾಟಕ ತರಬೇತಿ

ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಕನರ್ಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಇದೇ 17ರಿಂದ 19ರತನಕ ‘ತುಳು ನಾಟಕ ನಟನೆ ಬಗ್ಗೆ ತರಬೇತಿ…

ಬಿ.ಸಿ.ರೋಡ್: ಈದ್ಮಿಲನ್ ಸ್ನೇಹಕೂಟ

ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ಪಾಪ್ಯುಲರ್ ಫ್ರ್ರಂಟ್ ಆಫ್ ಇಂಡಿಯಾ ಘಟಕ ವತಿಯಿಂದ ಈದ್ ಮಿಲನ್ ಸ್ನೇಹಕೂಟ ಕಾರ್ಯಕ್ರಮ ಇಲ್ಲಿನ ತಲಪಾಡಿಯಲ್ಲಿ ಇತ್ತೀಚೆಗೆ ನಡೆಯಿತು. ಘಟಕ ವಲಯಾಧ್ಯಕ್ಷ ಇಕ್ಬಾಲ್ ಪಲರ್ಿಯಾ…

ಕೈಕುಂಜೆ: ನೇತ್ರಾವತಿ ನದಿಗೆ ಬಿದ್ದು ವೃದ್ಧ ಸಾವು

ಬಂಟ್ವಾಳ:ತಾಲ್ಲೂಕಿನ ಕೈಕುಂಜೆ ಸಮೀಪದ ನೇತ್ರಾವತಿ ನದಿಗೆ ಸಂಜೆ ಸ್ನಾನಕ್ಕೆಂದು ತೆರಳಿದ್ದ ವೃದ್ಧರೊಬ್ಬರು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಮಂಗಳೂರಿನ ವಳವೂರು…

ಬಿ.ಸಿ.ರೋಡ್: ಉದ್ಯಮಿ ಅಪಹರಣ ಪ್ರಕರಣ ಮೂವರು ಆರೋಪಿಗಳು ಸೆರೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ನಿಂದ ಕಳೆದ ಭಾನುವಾರ ರಾತ್ರಿ ಉದ್ಯಮಿಯೊಬ್ಬರನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಆರೋಪಿಗಳನ್ನು ಮಂಗಳೂರಿನ ಸೋಮೇಶ್ವರ…

ಮುಡಿಪು: ಕಾನೂನು ಮಾಹಿತಿ ಕಾರ್ಯಕ್ರಮ

ಬಂಟ್ವಾಳ : ರಾಷ್ಟ್ರ ಸೇವೆಯಲ್ಲಿ ತೊಡಗುವ ಮಹದಾಸೆಯಿಂದ ಕಾಲೇಜು ದಿನಗಳಲ್ಲಿ ಈ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳಾಗಿ ಬೆಳೆಯುತ್ತಿರುವುದು ಅಭಿನಂದನಾರ್ಹ . ಭ್ರೂಣದಿಂದ ಆರಂಭವಾಗುವ ಹಕ್ಕು ಸತ್ತ…

ಸಮಾರೋಪಗೊಂಡ ವಾರ್ಷಿಕ ವಿಶೇಷ ಶಿಬಿರ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಸಮಾರೋಪಗೊಂಡ ವಾರ್ಷಿಕ ವಿಶೇಷ ಶಿಬಿರದಲ್ಲಿ ಮುಖ್ಯಶಿಕ್ಷಕ ಶಮಂತ್ ಮಾತನಾಡಿದರು.…

ವ್ಯವಸಾಯ ಸೇವಾ ಸಹಕಾರಿ ಸಂಘದ ಸಭೆ:

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಭಾನುವಾರ ನಡೆದ ವಾಷರ್ಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ…

ಕಕ್ಕೆಪದವು ಯಕ್ಷಗಾನ ನಿರ್ಧೇಶಕರಿಗೆ ಸನ್ಮಾನ

ಬಂಟ್ವಾಳ ತಾಲ್ಲೂಕಿನ ಉಳಿ ಕಕ್ಯಪದವು ಶ್ರೀ ಪಂಚದುಗರ್ಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಈಚೆಗೆ ಏರ್ಪಡಿಸಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಯಕ್ಷಗಾನ ನಿದರ್ೇಶಕ ಪುರಂದರ ಕುಕ್ಕಾಜೆ ಇವರನ್ನು ಸಮ್ಮಾನಿಸಲಾಯಿತು. ಗ್ರಾ.ಪಂ. ಅಧ್ಯಕ್ಷ…

ಉಚಿತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ತಪಾಸಣಾ ಶಿಬಿರ

ಬಂಟ್ವಾಳ ತಾಲ್ಲೂಕಿನ ಸರಪಾಡಿ ಯುವಕ ಮಂಡಲ ಮತ್ತು ಅಖಿಲ ಭಾರತೀಯ ದಂತ ವೈದ್ಯಕೀಯ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಉಚಿತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ತಪಾಸಣಾ…

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ32ಸಾವಿರ ಮೊತ್ತದ ಚೆಕ್ಕನ್ನು ವಿತರಣೆ

ಬಂಟ್ವಾಳ ಕಸ್ಬಾ ಗ್ರಾಮದ ನಿಕೇತ್ ಆರ್. ಕುಲಾಲ್ ಎಂಬವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ32ಸಾವಿರ ಮೊತ್ತದ ಚೆಕ್ಕನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…