ಬಂಟ್ವಾಳ: 14ರಂದು ಸಮಾಜ ಸೇವಾ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ
ಸುದ್ದಿ9ಬಂಟ್ವಾಳ:ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ.ಡಾ.ಅಮ್ಮೆಂಬಳ ಬಾಳಪ್ಪ ಇವರು ಆರಂಭಿಸಿದ್ದ ಸಮಾಜ ಸೇವಾ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆ ಇದೇ 14ರಂದು ಬೆಳಿಗ್ಗೆ ಸಮಾಜ ಸಹಕಾರಿ ಭವನದಲ್ಲಿ…
Bantwal
ಸುದ್ದಿ9ಬಂಟ್ವಾಳ:ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ.ಡಾ.ಅಮ್ಮೆಂಬಳ ಬಾಳಪ್ಪ ಇವರು ಆರಂಭಿಸಿದ್ದ ಸಮಾಜ ಸೇವಾ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆ ಇದೇ 14ರಂದು ಬೆಳಿಗ್ಗೆ ಸಮಾಜ ಸಹಕಾರಿ ಭವನದಲ್ಲಿ…
ಸುದ್ದಿ9ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮತ್ತು ಗ್ರಾ.ಪಂ. ಕೆದಿಲ ಇದರ ವತಿಯಿಂದ ದ.ಕ.ಹಿ.ಪ್ರಾ.ಶಾಲೆ ಪಾಟ್ರಕೋಡಿಯಲ್ಲಿ ನಡೆದ ವಿಶ್ವ…
ಸುದ್ದಿ9ಬಂಟ್ವಾಳ: ಕೂರಿಯಾಳ ಗ್ರಾಮದ ವ್ಯಾಘ್ರಚಾಮುಂಡೇಶ್ವರಿ ಸ್ವ-ಸಹಾಯ ಸಂಘದ ಸದಸ್ಯರಾದ ತಿಮ್ಮಪ್ಪ ಮುಗೇರ ರವರು ಹಾವು ಕಡಿದು ಮರಣ ಹೊಂದಿದ್ದು, ಅವರ ಕುಟುಂಬಕ್ಕೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್…
ಬಂಟ್ವಾಳ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬಂಟ್ವಾಳ ಇದರ ಆಡಳಿತದ ಕೊನೆಯ 20 ತಿಂಗಳ ಅವಗೆ ಸೆ. 11ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಾಂತಪ್ಪ ಪೂಜಾರಿ ಕಡೇಶ್ವಾಲ್ಯ,…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಜೀಪನಡು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಮಸೀದಿಯೊಂದಕ್ಕೆ ಇಬ್ಬರು ತಂಙಳ್ ಭೇಟಿ ನೀಡಿರುವುದನ್ನು ಆಕ್ಷೇಪಿಸಿ ಸ್ಥಳೀಯ ಜಮಾಅತ್ನ ಗ್ರಾಮಸ್ಥರು ಬುಧವಾರ ಸಂಜೆ ಧಿಡೀರ್ ಜಮಾಯಿಸಿ…
ಸುದ್ದಿ9ಬಂಟ್ವಾಳ: ಒಂದು ಮಹಿಳೆ ಆರೋಗ್ಯವಂತಳಾದರೆ ಒಂದು ಮನೆ ಅರೋಗ್ಯವಂತವಾದಂತೆ ಹಾಗಾಗಿ ಅರೋಗ್ಯವಂತ ಸಮಾಜ ನಿಮರ್ಾಣಕ್ಕೆ ಮಹಿಳೆಯರ ಪಾತ್ರ ಹೆಚ್ಚು ಬೇಕು ಎಂದು ಜಿ.ಪಂ.ಸದಸ್ಯ ಎಂ.ಎಸ್. ಮಹಮ್ಮದ್ ತಿಳಿಸಿದರು.…
ಸುದ್ದಿ9ಬಂಟ್ವಾಳ:ತಾಲ್ಲೂಕಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಪ್ರತಿಯೊಬ್ಬರಿಗೂ ಮನೆ ನಿವೇಶನ ಒದಗಿಸುವುದಕ್ಕಾಗಿ ಈಗಾಗಲೇ ಒಟ್ಟು 75ಎಕ್ರೆ ಜಮೀನು ಮೀಸಲಿರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.…
ಸುದ್ದಿ9ಬಂಟ್ವಾಳ ತಾಲ್ಲೂಕಿನ ಭೈರ ಸಮಾಜ ಸೇವಾ ಸಂಘದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ವಾಷರ್ಿಕ ಮಹಾಸಭೆಯನ್ನು ನಿವೃತ್ತ ಅಂಚೆ ಅಧೀಕ್ಷಕ ಕೆ.ಚೆನ್ನಪ್ಪ ಸಾಲೆತ್ತೂರು ಉದ್ಘಾಟಿಸಿದರು. ಸಂಘದ…
ಸುದ್ದಿ9ಬಂಟ್ವಾಳ: ಕಾವಳ ಮೂಡೂರು ಗ್ರಾಮದ ಎನ್.ಸಿ.ರೋಡ್ನ ಸರ್ದಾರ್ ಪಾಷಾ ಅವರ ಹೃದಯ ಖಾಯಿಲೆಯ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ರೂ. 35 ಸಾವಿರದ ಚೆಕ್ಕನ್ನು ಉಸ್ತುವಾರಿ…
ಸುದ್ದಿ9ಬಂಟ್ವಾಳ: ತಾಲ್ಲೂಕಿನ ಮುಲ್ಕಾಜೆಮಾಡ ಎಂಬಲ್ಲಿ ಅಪ್ರಾಪ್ತ ಯುವತಿಗೆ ಅತ್ಯಾಚಾರ ಎಸಗಿ ಬಳಿಕ ಚಾಕುವಿನಿಂದ ಇರಿದು ನಾಪತ್ತೆಯಾಗಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ ಘಟನೆ ಸೋಮವಾರ ನಡೆದಿದೆ. ಆರೋಪಿಯನ್ನು…
ಸುದ್ದಿ9ಬಂಟ್ವಾಳ:ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಮಾಣಿಂಜ ನಿವಾಸಿ, ಹಿರಿಯ ಸಹಕಾರಿ ಧುರೀಣ ಎಂ. ಧರ್ಣಪ್ಪ ಬಂಗೇರ (74) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಸೋಮವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ…
ಸುದ್ದಿ9ಬಂಟ್ವಾಳ, ಸೆ. 8: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಂಭೂರು ನರಿಕೊಂಬು ಇದರ 2014-15ನೇ ಅಧ್ಯಕ್ಷರಾಗಿ ಕಮಲಾಕ್ಷ ಭೀಮಗದ್ದೆ ಆಯ್ಕೆಗೊಂಡಿದ್ದಾರೆ. ಶಂಭೂರು ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ…
ಸುದ್ದಿ9ಬಂಟ್ವಾಳ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ನಿರ್ದಿಷ್ಟವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಪರಿಣತಿ ಪಡೆಯಲು ಪ್ರಯತ್ನಿಸಿದಾಗ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಲು ಸಾಧ್ಯ ಎಂದು ಜಿಲ್ಲಾ ಉಸ್ತುವರಿ ಸಚಿವ ಬಿ.ರಮನಾಥ…
ಸುದ್ದಿ9ಬಂಟ್ವಾಳ: ಸಾಮಾಜಿಕ ವೈಫಲ್ಯವನ್ನು ಕಾಣುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲರ ಮನಸ್ಸಿನಲ್ಲೂ ಪ್ರೀತಿ ಬಾವ ಮೂಡಿಸುವ ಶಕ್ತಿಯನ್ನು ಶ್ರೀಕೃಷ್ಣ ಪರಮಾತ್ಮ ಅನುಗ್ರಹಿಸಲಿ ಎಂದು ಜಿಲ್ಲಾ ಉಸ್ತುವರಿ ಸಚಿವ ಬಿ.ರಮನಾಥ…