Category: Bantwal

Bantwal

ಕಂದಾಯ ಅದಾಲತ್ ಕಾರ್ಯಕ್ರಮ

ಸುದ್ದಿ9:ಬಂಟ್ವಾಳ: ಕಂದಾಯ ಇಲಾಖೆಯನ್ನು ಜನರ ಬಳಿಗೆ ತರುವ ಕಂದಾಯ ಅದಾಲತ್ ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ.ಜನರ ಅಹವಾಲುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸ್ಥಳದಲ್ಲಿಯೇ ಸ್ಪಂದಿಸಿ ವಿಲೇವಾರಿ ಮಾಡಲಾಗುವುದು…

ಪುಂಜಾಲಕಟ್ಟೆ ಸಂಪೂರ್ಣ ಹದಗೆಟ್ಟ ರಸ್ತೆ

ಬಂಟ್ವಾಳ: ಪುಂಜಾಲಕಟ್ಟೆ ಪೇಟೆಯಿಂದ ಬೆರ್ಕಳವನ್ನು ಸಂಪರ್ಕಿಸುವ ರಸ್ತೆ ಕೆಸರುಮಯವಾಗಿ ಕಾಲಿಡಲೂ ಅಸಾಧ್ಯವಾದ ಪರಿಸ್ಥಿತಿ ಉಂಟಾಗಿದ್ದು ಸಂಪೂರ್ಣ ಹದಗೆಟ್ಟ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಆಗದೇ ಸಾರ್ವಜನಿಕರು ನಡೆದಾಡಲು ಪರದಾಡುವಂತಾಗಿದೆ.…

ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ.

ಬಂಟ್ವಾಳ: ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಹಾಗೂ ಶ್ರೀ ಮುರುಘೇಂದ್ರ ವನಿತಾ ಸಮಾಜ ಇವುಗಳ ವತಿಯಿಂದ ಆಯ್ದ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ…

ಬೀಳ್ಕೋಡುಗೆ ಸಮಾರಂಭ

ಬಂಟ್ವಾಳ: 41 ವರ್ಷಗಳ ಕಾಲ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಹಾಯಕ ಪೋಲೀಸ್ ಉಪನಿರೀಕ್ಷಕ ಕೆ.ಆನಂದ ಮತ್ತು ಪತ್ನಿ ಕುಸುಮ ಅವರಿಗೆ ಶ್ರೀ ಅನ್ನಪೂಣೇಶ್ವರೀ…

ವಿಶ್ವ ಪರಿಸರ ದಿನಾಚರಣೆ

ಬಂಟ್ವಾಳ: ಇಲ್ಲಿನ ಕಾರಾಜೆಯ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಜಿ.ಪಂ.ಸದಸ್ಯೆ ಮಮತಾ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಜೀಪ ಮೂಡ ಗ್ರಾ.ಪಂ.ಸದಸ್ಯ ಸುರೇಶ್…

ನರನಾರಾಯಣನಾಗುವ ಏಕೈಕ ಭೂಮಿ ಭಾರತ:- ಡಾ/ ಭಟ್

ಕಲ್ಲಡ್ಕ :ಒಳ್ಳೆಯ ಚಿಂತನೆಗಳು ಯೋಜನೆಗಳನ್ನು ಮನಸ್ಸಿನಲ್ಲಿ ತುಂಬಿಕೊಂಡು ಅದೆಲ್ಲವೂ ದೇಶಕ್ಕೆ ಸಮರ್ಪಿತವಾದಾಗ ಅದರಿಂದ ನಮಗೂ ಒಳಿತೇ ಸಂಭವಿಸುತ್ತದೆ. ನಾವು ಯಾವುದೇ ವೃತ್ತಿಯಲ್ಲಿದ್ದರೆ ನಮ್ಮ ತನುಮನ ಧನ ದೇಶಕ್ಕೆ…

“ಬೊಲ್ಪು ಕ್ರೀಯೇಶನ್ಸ್” ಬ್ಯಾನರ್ನಡಿ “ಪಾಪದಾ ಪಿರವು” ಧಾರಾವಾಹಿ ಚಿತ್ರಿಕರಣ

ಬಂಟ್ವಾಳ: ಸುಮಾರು 15 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಮಂಚಿ-ಕೊಳ್ನಾಡು ಎಂಬ ಗ್ರಾಮೀಣ ಪ್ರದೇಶದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳ ಕಲಾವಿದರನ್ನು ಒಗ್ಗೂಡಿಸಿ ಪ್ರಾರಂಭಿಸಿದ ಕಲಾ ಸಂಸ್ಥೆ…

ನಾಪತ್ತೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೋಲಿಸರಿಗೆ ಅಭಿನಂದನೆ.

ಸುದ್ದಿ9 ಬಂಟ್ವಾಳ: ಪೋಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೇ ತಾಳ್ಮೆಯಿಂದ ಕೆಲಸ ಮಾಡಿದರೆ ಯಾವುದೇ ಪ್ರಕರಣವನ್ನು ಬೇಧಿಸುತ್ತಾರೆ, ಅವರಿಗೆ ಸಾರ್ವಜನಿಕರು ಕೂಡಾ ಸಹಾಯ ಮಾಡಬೇಕು ಎಂದು ಹಿಂದುಳಿದ ವರ್ಗ…

ಅರಳ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಪುಸ್ತಕ ವಿತರಣ ಮತ್ತು ವನ ಮಹೋತ್ಸವ

ಬಂಟ್ವಾಳ : ತಾಲೂಕು ಅರಳ ಗ್ರಾಮದ ಎರ್ಮಾಳ ಪದವು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣ ಕಾರ್ಯಕ್ರಮ ಮತ್ತು ವನ ಮಹೋತ್ಸವ ಜರಗಿತು. ರಾಯಿ…

ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮ

ಬಂಟ್ವಾಳ : ತಾಲೂಕು ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮ ಜರಗಿತು. ಬಂಟ್ವಾಳ ತಾಲೂಕು ರಾಯಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ…

ದೇವಶ್ಯ ಮೂಡೂರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ.

ಬಂಟ್ವಾಳ: ತಾಲೂಕು ದೇವಶ್ಯ ಮೂಡೂರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಲೇಖನ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ , ಜಪ್ಪಿನಮೊಗರು ಶ್ರೀ ನವದುರ್ಗಾ ಕ್ಷೇತ್ರದ…

ಬಂಟ್ವಾಳ-ಕೆಳಗಿನಪೇಟೆ ಗುಂಪು ಘರ್ಷಣೆ

ಬಂಟ್ವಾಳ : ಕಳೆದ ಕೆಲ ದಿನಗಳಿಂದ ಹೊಗೆಯಾಡುತ್ತಿದ್ದ ವೈಯುಕ್ತಿಕ ದ್ವೇಷ ಸ್ಫೋಟಗೊಂಡ ಪರಿಣಾಮ ಗುಂಪು ಘರ್ಷಣೆಗೆ ಕಾರಣವಾಗಿ ಓರ್ವನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳ-ಕೆಳಗಿನಪೇಟೆ ಎಂಬಲ್ಲಿ ಮಂಗಳವಾರ…

ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಸಭೆ.

ಬಂಟ್ವಾಳ: ತಾಲೂಕಿನ ಅಕ್ರಮ-ಸಕ್ರಮ ಸಮಿತಿಯ ಮೊದಲ ಸಭೆ ಬುಧವಾರ ಬಿ.ಸಿ.ರೋಡಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯ ಸದಸ್ಯರಾದ ಪ್ಲೋಸಿ…

ನಡುಮೊಗರು. ವಿದ್ಯಾಪೋಷಣಾ-ವೃಕ್ಷಾರೋಪಣಾ-ಯಕ್ಷೋಪಾಸನಾ ಕಾರ್ಯಕ್ರಮವನ್ನು ಉದ್ಘಾಟಿಸಿ

ಬಂಟ್ವಾಳ: ಗ್ರಾಮೀಣ ಪ್ರದೇಶದಲ್ಲಿ ಊರವರ ಮತ್ತು ಶಿಕ್ಷಕರ ಇಚ್ಛಾ ಶಕ್ತಿಯಿಂದ ಸರಕಾರಿ ಶಾಲೆಯೊಂದು ಖಾಸಗಿ ಶಾಲೆಗಿಂತ ಮಿಗಿಲಾಗಿ ಉನ್ನತಿಗೇರುವಲ್ಲಿ ನಡುಮೊಗರು ಶಾಲೆ ಮಾದರಿಯಾಗಿದೆ.ಬಲಿಷ್ಠ ರಾಷ್ಟ್ರದ ಚಿಂತನೆಯಲ್ಲಿ ಉತ್ತಮ…