ಅಶ್ವನಿ ಕುಮಾರ್ ರೈರೋಡ್ ಶೋ ಮತ್ತು ಮನೆ ಭೇಟಿಯ ಮೂಲಕ ಮತ ಪ್ರಚಾರ ನಡೆಸಿದರು.
ಬಂಟ್ವಾಳ: ಕೆಪಿಸಿಸಿ ಕಾರ್ಯದರ್ಶಿ ಅಶ್ವನಿ ಕುಮಾರ್ ರೈ ತನ್ನ ಅಪಾರ ಬೆಂಬಲಿಗರೊಂದಿಗೆ ಭಾನುವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮತ್ತು ಮನೆ ಭೇಟಿಯ ಮೂಲಕ…
Bantwal
ಬಂಟ್ವಾಳ: ಕೆಪಿಸಿಸಿ ಕಾರ್ಯದರ್ಶಿ ಅಶ್ವನಿ ಕುಮಾರ್ ರೈ ತನ್ನ ಅಪಾರ ಬೆಂಬಲಿಗರೊಂದಿಗೆ ಭಾನುವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮತ್ತು ಮನೆ ಭೇಟಿಯ ಮೂಲಕ…
ಸುದ್ಬಂದಿ9 ಬಂಟ್ವಾಳ: ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ.ಜನಾರ್ದನ ಪೂಜಾರಿ ಗೆಲುವು ಖಚಿತವಾಗಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ನಡೆಸಿದ ಪ್ರಚಾರ ಸಂದರ್ಭದಲ್ಲಿ ಮತದಾರರಿಂದ ಉತ್ತಮ…
ಸುದ್ದಿ9 ಬಂಟ್ವಾಳ ;ತಾಲ್ಲೂಕಿನ ರಾಯಿ-ಅಣ್ಣಳಿಕೆ ರಸ್ತೆಯಲ್ಲಿ ತಾ.ಪಂ.ಸದಸ್ಯ ವಸಂತ ಕುಮಾರ್ ಅಣ್ಣಳಿಕೆ ನೇತೃತ್ವದಲ್ಲಿ ಭಾನುವಾರ ಸಂಜೆ ನೂರಕ್ಕೂ ಮಿಕ್ಕಿ ಮಂದಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಮೂಲಕ ಬಿಜೆಪಿ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬ್ರಹ್ಮರಕೂಟ್ಲು -ಜಾರಂದಗುಡ್ಡೆ ರಸ್ತೆಯಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ನೇತೃತ್ವದಲ್ಲಿ ಭಾನುವಾರ ಸಂಜೆ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ…
ಸುದ್ದಿ 9 ಬಂಟ್ವಾಳ;ದಕ್ಷಿಣ ಕನ್ನಡ ಲೋಕಸಭೆ ಅಭ್ಯರ್ಥಿ ಜನಾರ್ಧನ ಪೂಜಾರಿ ಪರ ಆರೋಗ್ಯ ಸಚಿವ ಯು.ಟಿ.ಖಾದರ್ ಮತ ಯಾಚಿಸದರು.
ಸುದ್ದಿ9ಬಂಟ್ವಾಳ : ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯಥರ್ಿ ನಳಿನ್ ಕುಮಾರ್ ಕಟೀಲು ಅವರು ಎ.10ರಂದು ಪಿಲಾತಬೆಟ್ಟು ಗ್ರಾಮದ ನಯನಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಬಿಜೆಪಿ…
ಸುದ್ದಿ9ಬಂಟ್ವಾಳ : ತಾಲೂಕು ಕುಕ್ಕಿಪಾಡಿ ನೇಲ್ಯಕುಮೇರು ಯುವ ಫ್ರೆಂಡ್ಸ್ ಬಳಗ ಇದರ ಉದ್ಘಾಟನಾ ಕಾರ್ಯಕ್ರಮ ಎ.11ರಂದು ನೇಲ್ಯಕುಮೇರು ಮೈದಾನದಲ್ಲಿ ಜರಗಿತು. ಕುಕ್ಕಿಪಾಡಿ ಸಂತ ಬಾರ್ತಲೋಮಿಯ ಹಿ.ಪ್ರಾ.ಶಾಲೆಯ ನಿವೃತ್ತ…
ಬಂಟ್ವಾಳ; ಕೆಪಿಸಿಸಿ ಕಾರ್ಯದಶರ್ಿ ಅಶ್ವನಿ ಕುಮಾರ್ ರೈ ಯವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಗೂಡಿನಬಳಿ, ಪಾಣೆನಮಂಗಳೂರು ಮತ್ತು ಮೆಲ್ಕಾರ್ ಪರಿಸರದಲ್ಲಿ ಕಾಂಗ್ರೇಸ್ ಅಭ್ಯಥರ್ಿ ಜನಾರ್ಧನ ಪೂಜಾರಿಯವರ ಪರವಾಗಿ…
ಬಂಟ್ವಾಳ: ಕಲ್ಲಡ್ಕದಲ್ಲಿ ಕೋಮು ಹಿಂಸಾಚಾರ ಶುಕ್ರವಾರ ಮಧ್ಯಾಹ್ನದ ವೇಳೆಗೆ ಮತ್ತೆ ಮರುಕಳಿದೆ. ಗುರುವಾರ ರಾತ್ರಿಯ ವೇಳೆ ಕ್ಷುಲ್ಲಕ ವಿಚಾರಕ್ಕಾಗಿ ಉಭಯ ಕೋಮಿನ ಮಧ್ಯೆ ಉಂಟಾದ ಘರ್ಷಣೆಯ ಮುಂದುವರೆದ…
ಬಂಟ್ವಾಳ; ಬಿಜೆಪಿ ರಾಷ್ಟ್ರೀಯತೆಯ ಆಧಾರದಲ್ಲಿ ಮತಯಾಚಿಸುತ್ತಿದ್ದರೆ, ಕಾಂಗ್ರೇಸ್ ಪಕ್ಷ ಜಾತಿ,ಕೋಮು ಮುಂತಾದ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ, ಅವರ ಯಾವ ಹೇಳಿಕೆಗಳೂ ಪ್ರತಿಕ್ರಿಯೆಗೆ ಯೋಗ್ಯವಲ್ಲ…
ಸುದ್ದಿ9 ಬಂಟ್ವಾಳ ; ದಕ್ಷಿಣ ಕನ್ನಡ ಲೋಕ ಸಭೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೋಂದಿಗೆ . ಮಂಚಿ, ವಾಮದಪದವು, ಸಾಲೆತ್ತೂರು…
ಸುದ್ಬಂದಿ9 ಬಂಟ್ವಾಳ; ೆ.10. ಕೆಪಿಸಿಸಿ ಕಾರ್ಯದರ್ಶಿ ಅಶ್ವನಿ ಕುಮಾರ್ ರೈ ಯವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸಜಿಪ, ಬೊಳ್ಳಾಯಿ ಪರಿಸರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಜನಾರ್ಧನ ಪೂಜಾರಿಯವರ ಪರವಾಗಿ…
ಬಂಟ್ವಾಳ: ಬಿ.ಸಿ.ರೋಡಿನ ಬಸವ ಮಂಟಪದಲ್ಲಿ ನಡೆದಮ ಕ್ಕಳ ಸಾಮೂಹಿಕ ಹುಟ್ಟು ಹಬ್ಬ ಕಾರ್ಯಕ್ರಮವನ್ನು ಮಾಜಿ ಪುರಸಭಾ ಅಧ್ಯಕ್ಷ ದಿನೇಶ್ ಭಂಡಾರಿ ಉದ್ಘಾಟಿಸಿದರು. ಗುತ್ತಿಗೆದಾರ ಪ್ರಮೋದ್ ಅಜ್ಜಿಬೆಟ್ಟು, ಲಕ್ಷಣ…
ಬಂಟ್ವಾಳ: ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಜನಾರ್ಧನ ಪೂಜಾರಿ ಯವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬ್ರಹ್ಮರಕೂಟ್ಲು-ದರಿಬಾಗಿಲು ಪ್ರದೇಶದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಜಿ.ಪಂ.ಸದಸ್ಯರಾದ ಮಮತಾ ಗಟ್ಟಿ ,…