ಅಕ್ಕಿ ಮಿಲ್‍ಗಳು ಮುಚ್ಚಿರುವಾಗ ಚೀಲಗಳ ತಯಾರಿಕೆಯೇ ? ಪ್ರಭಾವಿ ಕಂಪೆನಿಗಳಿಗೆ ಲಾಕ್‍ಡೌನ್ ಸಡಿಲಿಕೆಯೇ ?
ಗಂಜಿಮಠ : ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ ಬಿಗ್‍ಬ್ಯಾಗ್ಸ್ ಇಂಟರ್‍ನ್ಯಾಶನಲ್ ಕಂಪೆನಿ ಈಗ ಲಾಕ್‍ಡೌನ್ ಆದೇಶ ಉಲ್ಲಂಘಿಸಿ ಕಾರ್ಯಾಚರಿಸುತ್ತಿದೆ. ಇಲ್ಲಿ ಮೂರು ಪಾಳಿಯಲ್ಲಿ ಸಾವಿರಾರು ಮಂದಿ ಕಾರ್ಮಿಕರ ಕೆಲಸ…