Category: Kaikamba

ಫಲ್ಗುಣಿಯಲ್ಲಿ ಗಣೇಶ್‌ಗಾಗಿ ಹುಡುಕಾಟ :

ಸೇತುವೆ ಮೇಲೆ ಕುತೂಹಲಿಗರ ದಂಡು…! ಕೈಕOಬ: ಗುರುಪುರ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿರುವ ಸರಿಪಳ್ಳ ಕನ್ನಗುಡ್ಡೆ ನೂಜಿ ನಿವಾಸಿ, ಹವ್ಯಾಸಿ ಪೋಟೋಗ್ರಾಫರ್ ಗಣೇಶ್…

ಅಡ್ಡೂರು ಇದರ ೩೮ನೇ ವರ್ಷದ ಪ್ರಥಮ ಮಹಾಸಭೆ,ಸಮಿತಿ ರಚನೆ ಅದ್ಯಕ್ಷರಾಗಿ ನಂದ್ಯ ಚಿದಾನಂದ ಗುರಿಕಾರ

ಪೊಳಲಿ: ಸಾರ್ವಜನಿಕ ಗಣೇಶೋತ್ಸವ ಸೇವಾ ಸಮಿತಿ ಅಡ್ಡೂರು ಇದರ ೩೮ನೇ ವರ್ಷದ ಪ್ರಥಮ ಮಹಾಸಭೆಯನ್ನು ಶ್ರೀ ಮುಖ್ಯಪ್ರಾಣ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಧನಂಜಯ್ ಭಟ್ ಗಂದಾಡಿ…

ನಾಗಶ್ರೀ ಮಿತ್ರ ವೃಂದ (ರಿ) ಕಮ್ಮಾಜೆ ಹಾಗೂ ನಾಗಶ್ರೀ ಮಾತೃ ವೃಂದ ಕಮ್ಮಾಜೆ ಇದರ ಆಶ್ರಯದಲ್ಲಿ ವನಮಹೋತ್ಸವ -2024

ಕೈಕಂಬ:ನಾಗಶ್ರೀ ವಿವೇಕ ಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಯ ತಾಲೂಕಿನ ಕೃಷಿ ಅಧಿಕಾರಿಯವರಾದ ಜಯರಾಂ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಪ್ರಗತಿಪರ ಕೃಷಿಕರಾದ…

`ಪಿಲಿಕುಳ ಮತ್ಸ್ಯೋತ್ಸವ’ಇಲ್ಲಿನ ಕೆರೆಯಲ್ಲಿ ಸಾಕಿದ ಮೀನು ಹಿಡಿದು ಸ್ಥಳೀಯ ಹಾಗೂ ದೂರದ ಊರುಗಳ ಮೀನು ಪ್ರಿಯರಿಗೆ ಮಾರಾಟ:ಉಮಾನಾಥ ಕೋಟ್ಯಾನ್

ವಾಮಂಜೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರದ ಮೀನುಗಾರಿಕೆ ಇಲಾಖೆ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಸಾರ್ವಜನಿಕ ಕೆರೆಗಳ ಪುನರುಜ್ಜೀವ ನಿರ್ವಾಹಕ, ಹವ್ಯಾಸಿ ಮೀನು ಉದ್ಯಮಿ ಡಾ.…

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಗುರುಪೂರ್ಣಿಮೆಯ ಪ್ರಯುಕ್ತ ರಾಮಕೃಷ್ಣ ಹೋಮ, ವಿದ್ಯಾರ್ಥಿ ಹೋಮ, ಭಜನೆ ನಡೆಯಿತು. ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಅಶ್ರಮದ…

ಗುರುಪುರ ಕೈಕಂಬ ಲಯನ್ಸ್ ಕ್ಲಬ್‌ನ

ನೂತನ ಪದಾಧಿಕಾರಿಗಳ ಪದಗ್ರಹಣ ಕೈಕಂಬ: ಲಯನ್ಸ್ ಕ್ಲಬ್ ಗುರುಪುರ ಕೈಕಂಬದ ೨೦೨೪ -೨೫ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕೈಕಂಬದ ಸಿಂಧೂರ್ ಅಪಾರ್ಟ್ಮೆಂಟಿನಲ್ಲಿ ನೆರವೇರಿತು. ಪದಗ್ರಹಣ ಅಧಿಕಾರಿಯಿಂದ…

ಕೆತ್ತಿಕಲ್ ಪ್ರದೇಶಕ್ಕೆ ಮಹಾನಗರ ಪಾಲಿಕೆ ಆಯುಕ್ತ ಆನಂದ್ ಭೇಟಿ

ಕೈಕಂಬ : ಚತುಷ್ಪಥವಾಗಿ ವಿಸ್ತರಣೆಗೊಳ್ಳುತ್ತಿರುವ ಮಂಗಳೂರು-ಸೋಲಾಪುರ ರಾಷ್ಟಿçÃಯ ಹೆದ್ದಾರಿ ೧೬೯ರ ಕೆತ್ತಿಕಲ್ ಪ್ರದೇಶಕ್ಕೆ ಜು. ೨೦ರಂದು ಭೇಟಿ ನೀಡಿದ ಮಂಗಳೂರು ಮಹಾನಗರ ಪಾಲಿಕೆ(ಮನಪಾ) ಆಯುಕ್ತ ಆನಂದ್ ಅವರು…

ಎಡಪದವು ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

ಕೈಕಂಬ: ಎಡಪದವು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಪಂಚಾಯತ್ ಅಧ್ಯಕ್ಷೆ ಅನಸೂಯ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆದ ತೆಂಕ ಎಡಪದವು ಪಂಚಾಯತ್ ನ ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮ…

ಮಣಿಕಂಠಪುರ ರಸ್ತೆಗೆ ಗುಡ್ಡ ಜರಿದು ಸಂಚರಿಸಲು ಅಡಚಣೆ

ಕೈಕಂಬ:ಕಳೆದ ನಾಲ್ಕೆÊದು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಗಾಳಿ-ಮಳೆಗೆ ಬಡಕಬೈಲು ಸಮೀಪದ ಮಣಿಕಂಠಪುರ ಎಂಬಲ್ಲಿ ಗುಡ್ಡ ಜರಿದು ರಸ್ತೆಗೆ ಬಿದ್ದ ಪರಿಣಾಮ ವಾಹನ ಹಾಗೂ ಪಾದಚಾರಿಗಳಿಗೆ ಸಂಚರಿಸಲು…

ವಿದ್ಯುತ್ ತಂತಿ ತಗಲಿ ಕಾಲೇಜು ವಿದ್ಯಾರ್ಥಿನಿ ಸಾವು

ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಜು.೧೯ ರಂದು ಶುಕ್ರವಾರಇಂದು ಮುಂಜಾನೆ ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ…

ಖಾಸಗಿ ಬಸ್ಸಿನವರ ಒತ್ತಡಕ್ಕೆ ಮಣಿದ ಆರ್ ಟಿ ಓ
ಮಂಗಳೂರು -ಮಳಲಿ -ಪೊ ಳಲಿ ಸರ್ಕಾರಿ ಬಸ್ಸು ಬಂದ್

ಕೈಕಂಬ : ಮಂಗಳೂರು-ಮಳಲಿ-ಪೊಳಲಿ ರೂಟ್‌ಗೆ ೪ ತಿಂಗಳವರೆಗೆ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಲಾದ ನರ್ಮ್(ಕೆಎಸ್ಸಾರ್ಟಿಸಿ) ಬಸ್, ಈ ರೂಟ್‌ನಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದರೂ, ಖಾಸಗಿ ಬಸ್ ಮಾಲಕರ ಒತ್ತಡಕ್ಕೆ…

ಧಾರಾಕಾರ ಗಾಳಿ-ಮಳೆಗೆ ಮನೆಗೆ ಹಾನಿ

ಕೈಕಂಬ: ಕಳೆದ ನಾಲ್ಕೆÊದು ದಿನಗಳಿಂದ ನಿರಂತರ ಸುರಿಯುತ್ತಿರುವ ಧಾರಾಕಾರ ಗಾಳಿ-ಮಳೆಗೆ ಕರಿಯಂಗಳ ಗ್ರಾಮದ ಪೊಳಲಿ ಜನಾರ್ಧನ ದೇವಾಡಿಗ ರವರ ಮನೆಯ ಸೀಟು ಗಾಳಿಗೆ ಹಾರಿ ಹೋಗಿದ್ದು ಮನೆಯ…

ಕುಲವೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಉದ್ಘಾಟನೆ

ಕೈಕಂಬ: ನಮ್ಮ ದೇಶದ ಪರಂಪರೆಯನ್ನು ಉಳಿಸುವ ಹೈನುಗಾರಿಕೆ ಆಧ್ಯಾತ್ಮಿಕ ನಂಟನ್ನು ಹೊಂದಿರುವ ದೇಶದ ಸಂಸ್ಕೃತಿಯನ್ನು ಉಳಿಸುವ ವ್ಯವಸ್ಥೆಯಾಗಿದೆ. ದೇಶದ ವ್ಯವಸ್ಥೆಯಲ್ಲಿ ಅಥವಾ ಒಂದು ಮನೆಯ ವ್ಯವಸ್ಥೆಯಲ್ಲಿ ಮಹಿಳೆಯರ…

ಗಂದಾಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಾಲಾಲಯ ಪ್ರತಿಷ್ಠೆ

ಕೈಕಂಬ: ಗಂದಾಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಾಲಾಲಯ ಪ್ರತಿಷ್ಠೆ ಜು. 14ರಂದು ಭಾನುವಾರ ಪೊಳಲಿ ಸುಬ್ರಮಣ್ಯ ತಂತ್ರಿ ಗಳ ನೇತೃತ್ವದಲ್ಲಿ ನಡೆಯಿತು. ಪೊಳಲಿ ಅನಂತ್ ಭಟ್ ಪೂಜಾ…