Category: Kaikamba

ಕಾಂಜಿಲ್‌ಕೋಡಿ ರಸ್ತೆಗೆ ಉರುಳಿದ ಬೃಹತ್‌ಗಾತ್ರದ ಮರ ; ವಿದ್ಯುತ್ ಕಂಬಗಳು ಜಖಂ, ಮನೆಗೆ ಹಾನಿ

ಕೈಕಂಬ :ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಗಾಳಿ-ಮಳೆಗೆ ಅಡ್ಡೂರು ಗ್ರಾಮದ ಕಾಂಜಿಲಕೋಡಿ ಎಂಬಲ್ಲಿ ಮಂಗಳವಾರ ಮುಂಜಾನೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದ್ದು, ಸುಮಾರು ೯ ವಿದ್ಯುತ್ ಕಂಬಗಳು…

ತಿರುವೈಲು ಶಾಲಾ ಶತಮಾನೋತ್ಸವ ಕಟ್ಟಡಕ್ಕೆ ಭೂಮಿಪೂಜೆ

ಕೈಕಂಬ : ವಾಮಂಜೂರು ತಿರುವೈಲಿನ ದ.ಕ.ಜಿಪಂ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಶತಮಾನೋತ್ಸವ ಸವಿನೆನಪಿನಲ್ಲಿ ಶಾಲಾ ಶತಮಾನೋತ್ಸವ ಸಮಿತಿ ನಿರ್ಮಿಸಲಿರುವ ಭವ್ಯ ಕಟ್ಟಡಕ್ಕೆ ಮಂಗಳೂರು…

ಜು. 15 ರಂದು ಕುಲವೂರು ಹಾಲು ಉತ್ಪಾದಕರ ಮಹಿಳಾ ಸಂಘದ ನೂತನ ಕಟ್ಟಡ ಉದ್ಘಾಟನೆ

ಕೈಕಂಬ: ಮಂಗಳೂರು ತಾಲೂಕು ಕುಲವೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರನೂತನ ಕಟ್ಟಡ ಕ್ಷೀರಧಾರೆಯ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ 10-00 ಗಂಟೆಗೆನಡೆಯಲಿದೆ. ಮಂಗಳೂರು…

ಜು.೧೪ರಂದು ತಿರುವೈಲು ಸರ್ಕಾರಿ ಶಾಲಾ

ಶತಮಾನೋತ್ಸವ ಕಟ್ಟಡಕ್ಕೆ ಭೂಮಿಪೂಜೆ ಕೈಕಂಬ: ಗ್ರಾಮೀಣ ಭಾಗದಲ್ಲಿ ಕಳೆದ ೧೦೦ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ವಾಮಂಜೂರು ತಿರುವೈಲಿನ ದಕಜಿಪಂ ಮಾದರಿ ಕನ್ನಡ ಮತ್ತು ಆಂಗ್ಲ…

ಶ್ರೀಕ್ಷೇತ್ರ ದೇವರ ಗುಡ್ಡೆ: ಭೂಕರ್ಷಣ- ಅಂಕುರ ಬೀಜಾವಾಪ

ಕೈಕಂಬ: ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ(ಮಣೇಲ್) ಶ್ರೀಕ್ಷೇತ್ರ ದೇವರಗುಡ್ಡೆ ಶ್ರೀಸೂರ್ಯನಾರಾಯಣ ಹಾಗೂ ಪರಿವಾರ ದೇವರ ಸಾನಿಧ್ಯ ನಿರ್ಮಾಣದ ಪೂರ್ವಭಾವಿಯಾಗಿ ಜುಲೈ ೧೨ರಂದು ಭೂಕರ್ಷಣ ಹಾಗೂ ಅಂಕುರ ಬೀಜಾವಾಪ…

ನಿರ್ಗತಿಕ ಕುಟುಂಬದ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ರಘು ಸಾಲ್ಯಾನ್

ಗುರುಪುರ : ಕರೋನಾ ಮಹಾಮಾರಿ ಸಂದರ್ಭದಲ್ಲಿ ವಾಮಂಜೂರು, ಇರುವೈಲು, ಬೊಂಡAತಿಲ ಮತ್ತಿತರ ಪ್ರದೇಶದಲ್ಲಿ ಜನರ ಕಷ್ಟಗಳಿಗೆ ಖುದ್ದಾಗಿ ಸ್ಪಂದಿಸಿದ್ದ, ಸದಾ ಸಮಾಜ ಸೇವೆಯಲ್ಲಿ ನಿರತರಾಗಿರುವ ವಾಮಂಜೂರು ತಿರುವೈಲಿನ…

ರಾಜ್ಯ ಮಟ್ಟದ ಡ್ಯಾನ್ಸ್ vs ಡ್ಯಾನ್ಸ್ ನೃತ್ಯ ಸ್ಪರ್ಧೆ

ಕೈಕಂಬ: ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಕೊಡಗಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಡ್ಯಾನ್ಸ್ vs ಡ್ಯಾನ್ಸ್ ನೃತ್ಯ ಸ್ಪರ್ಧೆಯಲ್ಲಿ ಎಡಪದವಿನ ಗಣೇಶ್ ಡ್ಯಾನ್ಸ್ಯಿಂಗ್ ಸ್ಟಾರ್ಸ್ ನೇತೃತ್ವದ ನೃತ್ಯ ತಂಡವು…

ತಾರೆಮಾರ್ ಸೈಟ್ ನಲ್ಲಿ ಈ ಬಾರಿಯೂ ಗುಡ್ಡ ಕುಸಿತ#ಆತಂಕದಲ್ಲಿ ಮನೆಮಂದಿ

ಕೈಕಂಬ: ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರೆಮಾರ್ ಸೈಟ್ ನಲ್ಲಿ ಈ ಬಾರಿಯೂ ಗುಡ್ಡ ಕುಸಿತವಾಗಿದ್ದು, ಇಲ್ಲಿನ ೧೧ ಮನೆಗಳಿಗೆ ಕುಸಿತದ ಆತಂಕ ಎದುರಾಗಿದೆ.ಬಂಟ್ವಾಳ-ನೋಣಾಲು-ಗಂಜಿಮಠ…

ಶ್ರೀಕ್ಷೇತ್ರ ದೇವರ ಗುಡ್ಡೆ: ಜುಲೈ ೧೨ರಂದು ಭೂಕರ್ಷಣಾದಿಯಾಗಿ ಉಳುಮೆ-ಬಿತ್ತನೆ

ಕೈಕಂಬ : ಬಾಲಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ(ಮಣೇಲ್) ದೇವರಗುಡ್ಡೆ ಶ್ರೀಸೂರ್ಯನಾರಾಯಣ ಹಾಗೂ ಪರಿವಾರ ದೇವರ ಗರ್ಭಗುಡಿ ನಿರ್ಮಾಣದ ಪೂರ್ವಭಾವಿಯಾಗಿ ಜುಲೈ ೧೨ರಂದು ಗಣಪತಿ ಹೋಮ,…

ಮುತ್ತೂರು ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೈಕಂಬ: ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನೆ ಹಾಗೂ ಪ್ರಮಾಣವಚನ ಸ್ವೀಕಾರ, ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ…

ಮುತ್ತೂರು ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ

ಕೈಕಂಬ: ಮುತ್ತೂರು ಮತ್ತು ಕೊಳವೂರು ಗ್ರಾಮಗಳನ್ನು ಒಳಗೊಂಡ ಮುತ್ತೂರು ಗ್ರಾಮ ಪಂಚಾಯತ್ ನ ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಶ್ರೀ ನಾರಾಯಣ ಗುರು ಸಭಾಭವನದಲ್ಲಿ…

ಖ್ಯಾತ ಫಿಲಂ ಪ್ರೊಡ್ಯೂಸರ್ ಪೊಳಲಿ ಕ್ಷೇತ್ರಕ್ಕೆ ಭೇಟಿ

ಪೊಳಲಿ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಖ್ಯಾತ ಫಿಲಂ ಪ್ರೊಡ್ಯೂಸರ್ ಮಂಚು ಮೋಹನ್‌ ಬಾಬು ಅವರು ಭಾನುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುಮಾರು ನೂರೈವತ್ತು ಕೋಟಿ ರೂ.ವೆಚ್ಚದಲ್ಲಿ…

ಬೆಲೆ ಏರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ- ಶಾಸಕರ ಸಹಿತ ಬಿಜೆಪಿಗರ ಬಂಧಿಸಿದ ಪೊಲೀಸ್

ಸಿದ್ದರಾಮಯ್ಯರದ್ದು ಸ್ಕ್ಯಾಮ್ ಸರ್ಕಾರ : ಡಾ. ಭರತ್ ಶೆಟ್ಟಿ ಲೇವಡಿ ಕೈಕಂಬ: ಸಿದ್ದರಾಮಯ್ಯನವರದ್ದು ಸ್ಕಾö್ಯಮ್‌ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಸರ್ಕಾರ ನಡೆಸುತ್ತಿರುವ…

ಕುಕ್ಕಿಪಾಡಿ ಕಾಣೆಯಾಗಿದ್ದ ವೈಕ್ತಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ

ಕೈಕಂಬ: ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇವರು ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದಾರೆ. ಬುಧವಾರ ತಡರಾತ್ರಿ…