Category: Kaikamba

ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಳ ಬ್ರಹ್ಮಕಲಶ ಹೊರೆಕಾಣಿಕೆ ಮೆರವಣಿಗೆ

ಕೈಕಂಬ:ಶ್ರೀ ದುರ್ಗಾಪರಮೇಶ್ವರೀ ದೇವಳದ ಬ್ರಹ್ಮಕಲಶೋತ್ಸವಕ್ಕೆ ಕಿಲೆಂಜಾರು ಗ್ರಾಮಸ್ಥರ ಹೊರೆಕಾಣಿಕೆಯನ್ನು ಬಾರ್ದಿಲ ಸಾಂಬ ಸದಾಶಿವ ದೇವಸ್ಥಾನ ಮತ್ತು ಹಿಂದೂ ಸೇವಾಸಮಿತಿ ಬಾರ್ದಿಲ ಕಲ್ಲಾಡಿ ಇವರುಗಳ ನೇತೃತ್ವದಲ್ಲಿ ಶ್ರೀಕ್ಷೇತ್ರ ಬಾರ್ದಿಲದಿಂದ…

ಮುತ್ತುರು ಸತ್ಯಸಾರಮಾನಿ ದೈವದ ವರ್ಷಾವಧಿ ನೇಮೊತ್ಸವ ಧಾರ್ಮಿಕ ಸಭೆ

ಕೈಕಂಬ:ಸತ್ಯಸಾರಮಾನಿ ದೈವ ಕ್ಷೇತ್ರ ಮುತ್ತೂರು ಇದರ ವರ್ಷಾವಧಿ ನೇಮೊತ್ಸವದ ಪ್ರಯುಕ್ತ ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾ ಮತ್ತು ತುಳುನಾಡ ಸಿರಿ ಸತ್ಯೊಲು ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ…

ಶ್ರೀ ಅಮೃತೇಶ್ವರ ದೇವಸ್ಥಾನದ ರಥೋತ್ಸವ

ಕೈಕಂಬ : ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರಾ ಮಹೋತ್ಸವದಂಗವಾಗಿ ಭಾನುವಾರ ಸಂಜೆ ಬ್ರಹ್ಮ ರಥೋತ್ಸವ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನ ಮತ್ತು ರಥ ಎಳೆಯುವ…

ರಾಮಕೃಷ್ಣ ತಪೋವನದಲ್ಲಿ ಮಕ್ಕಳ ಚೈತನ್ಯ ಶಿಬಿರ ಸಮಾರೋಪ

ಕೈಕಂಬ: ಶ್ರೀ ರಾಮಕೃಷ್ಣ ತಪೋವನದಲ್ಲಿ ಎಪ್ರಿಲ್ 15ರಿಂದ 21ರವರೆಗೆ ಉಚಿತ ಬೇಸಿಗೆ ಮಕ್ಕಳ ಚೈತನ್ಯ ಶಿಬಿರ ಆಯೋಜಿಸಲಾಗಿದ್ದು, ಭಾನುವಾರ ಸಮಾರೋಪ ಸಮಾರಂಭ ಜರುಗಿತು. ಸಮಾರೋಪದಲ್ಲಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದ…

ಸೋದೆ ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ಸ್ವಾಮೀಜಿಯವರಿಂದ ಶ್ರೀ ಕ್ಷೇತ್ರ ಪೊಳಲಿ ದರ್ಶನ

ಪೊಳಲಿ :ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಉಡುಪಿ ಸೋದೆ ಮಠದ ಶ್ರೀ ವಿದ್ಯಾವಲ್ಲಭ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು ಸ್ವಾಮೀಜಿಯವರು ಸೋದೆ ಮಠದ ಅದೀನದಲ್ಲಿರುವ…

ಕಟೀಲು ಹಗಲು ರಥೋತ್ಸವ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವದ ರಥೋತ್ಸವವು ಶನಿವಾರ ಮಧ್ಯಾಹ್ನ ನಡೆಯಿತು. ದೇವರ ಬಲಿ ಉತ್ಸವ ನಡೆದ ಬಳಿಕ ದೇವರು ರಥದಲ್ಲಿ ಆಗಿ…

ಕುಳವೂರು ವಾರ್ಷಿಕೋತ್ಸವ ಸಹಾಯವಾಣಿ

ಕುಪ್ಪೆಪದವು:ಕುಳವೂರಿನ ದೂಮಾವತಿ ಕನಲ್ಲಾಯ ಯೂತ್ ಕ್ಲಬ್(ರಿ) ಇದರ ವತಿಯಿಂದ 7ನೇ ವರ್ಷದ ವಾರ್ಷಿಕೋತ್ಸವ ಇತ್ತೀಚೆಗೆ ಕುಳವೂರಿನ ತೆರೆಜಾಲಿನಲ್ಲಿ ಜರಗಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತೆರೆಜಾಲು…

ಜಲ್ಲಿಹುಡಿ ತುಂಬಿದ್ದ ಲಾರಿ, ಎದುರಿನಿಂದ ಬರುತ್ತಿದ್ದ `407′ ಟೆಂಪೋ ಹಾಗೂ ಕಾರಿಗೆ ಡಿಕ್ಕಿ

ಗುರುಪುರ : ಗುರುಪುರ ಕಡೆಯಿಂದ ವಾಮಂಜೂರಿನತ್ತ ವೇಗವಾಗಿ ಸಾಗುತ್ತಿದ್ದ ಜಲ್ಲಿಹುಡಿ ತುಂಬಿದ್ದ ಲಾರಿ, ಎದುರಿನಿಂದ ಬರುತ್ತಿದ್ದ `407′ ಟೆಂಪೋ ಹಾಗೂ ಕಾರಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಪಲ್ಟಿ…

ಅಡ್ಡೂರು ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಧ್ಯಕ್ಷರಾಗಿ ಹಬೀಬ್ ಕಟ್ಟಪುಣಿ ಮರುಆಯ್ಕೆ

ಅಡ್ಡೂರು : ಅಡ್ಡೂರಿನ ಫೈವ್ ಸ್ಟಾರ್ ಯಂಗ್ ಬಾಯ್ಸ್‍ನ 2019-2020ನೇ ಸಾಲಿಗೆ ಅಧ್ಯಕ್ಷರಾಗಿ ಹಬೀಬ್ ಕಟ್ಟಪುಣಿ ಮೂರನೇ ಬಾರಿ ಮರು ಆಯ್ಕೆಯಾದರು. ವಾರ್ಷಿಕ ಮಹಾಸಭೆ ಜಿಪಂ ಸದಸ್ಯ…

ಶ್ರೀ ಕೋರ್ದಬ್ಬು ದೈವಸ್ಥಾನದ ವಾರ್ಷಿಕ ಕೋಲ

ಕಾಜಿಲ: ಶ್ರೀ ಕೋರ್ದಬ್ಬು ದೈವಸ್ಥಾನದ ವಾರ್ಷಿಕ ಕೋಲಬಲಿ ಉತ್ಸವದ ಪ್ರಯುಕ್ತ ಕೋರ್ದಬ್ಬು ತನ್ನಿಮಾನಿಗ ದೈವಗಳ ನೇಮೋತ್ಸವವು ಎ.18ರಂದು ಗುರುವಾರ ವಿಜೃಂಭಣೆಯಿಂದ ನಡೆಯಿತು.