ಆರನೇ ವರ್ಷದ ಅಮ್ಮನೆಡೆಗೆ ನಮ್ಮ ನಡೆಗೆ ಹರಿದುಬಂದ ಭಕ್ತ ಸಾಗರ
ಕೈಕಂಬ: ಲೋಕ ಕಲ್ಯಾಣಾರ್ಥವಾಗಿ ಮರವೂರಿನ ದುರ್ಗಾಪರಮೇಶ್ವರಿ ದೇಗುಲದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ತನಕ ನಡೆಯುವ `ಅಮ್ಮನೆಡೆಗೆ ನಮ್ಮ ನಡೆ ಪಾದಯಾತ್ರೆ ಅಭಿಯಾನ’ಕ್ಕೆ ಭಾನುವಾರ ಕಲ್ಲಡ್ಕ ಪ್ರಭಾಕರ್ ಭಟ್…
ಕೈಕಂಬ: ಲೋಕ ಕಲ್ಯಾಣಾರ್ಥವಾಗಿ ಮರವೂರಿನ ದುರ್ಗಾಪರಮೇಶ್ವರಿ ದೇಗುಲದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ತನಕ ನಡೆಯುವ `ಅಮ್ಮನೆಡೆಗೆ ನಮ್ಮ ನಡೆ ಪಾದಯಾತ್ರೆ ಅಭಿಯಾನ’ಕ್ಕೆ ಭಾನುವಾರ ಕಲ್ಲಡ್ಕ ಪ್ರಭಾಕರ್ ಭಟ್…
ಬಂಟ್ವಾಳ: ಸಿದ್ದಕಟ್ಟೆ ಸಮೀಪದ ಕೋರ್ಯಾರು ಶ್ರೀ ದುರ್ಗಾಮಹಮ್ಮಾಯೀ ದೇವಸ್ಥಾನದಲ್ಲಿ ಸೂರ್ಯೋದಯದಿಂದ ಸೂಯಾಸ್ತದವರೆಗೆ 52ನೇ ವರ್ಷದ ಭಜನ ಮಂಗಲೋತ್ಸವ ಹಾಗೂ ಸಾರ್ವಜನಿಕ ಶ್ರೀ ಶನಿಪೂಜೆ ರವಿವಾರ ಜರಗಿತು. ಬೆಳಗ್ಗೆ…
ಗುರುಪುರ :ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ)ಧೂಮಾವತಿ,ಬಂಟ ಪರಿವಾರದೈವಗಳ ಸಂಪೂರ್ಣ ನವೀಕೃತ ಶೀಲಾಮಯ ದೈವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಕುಡುಪು ನರಸಿಂಹತಂತ್ರಿಗಳ ನೇತೃತ್ವದಲ್ಲಿ ವೀಶೇಷ ಹೋಮ-ಹವನಗಳೊಂದಿಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಆರಂಭಗೊಂಡಿತು. ಫೆ.7ರಂದು…
ಕೈಕಂಬ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಸದ ಅಂಗವಾಗಿ ಮುತ್ತೂರು, ಕೊಳವೂರು , ಮೊಗರು ಗ್ರಾಮದ ಭಕ್ತಾಭಿಮಾನಿಗಳ ಮಾ. 4ರಂದು ಮಧ್ಯಾಹ್ನ ತಮ್ಮ ಗ್ರಾಮದಿಂದ ಶ್ರೀ ಕ್ಷೇತ್ರ ಪೊಳಲಿಗೆ…
ಗುರುಪುರ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ), ಧೂಮಾವತಿ, ಬಂಟ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ. 3 ರಂದು ಕುಡುಪು ತಂತ್ರಿಗಳ ನೇತೃತ್ವದಲ್ಲಿ ದೇವತಾಪ್ರಾರ್ಥನೆ ಗಣಪತಿ ಹೋಮ…
ಗುರುಪುರ: ರಾಷ್ಟ್ರೀಯ ಹೆದ್ದಾರಿ 169ರ ಗುರುಪುರದಲ್ಲಿನ ಫಲ್ಗುಣಿ ನದಿಗೆ ನೂತನ ಸೇತುವೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್…
ಗುರುಪುರ:ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ), ಧೂಮಾವತಿ, ಬಂಟ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ. 3ರಿಂದ 7ರವರೆಗೆ ಅದ್ದೂರಿ `ಪ್ರತಿಷ್ಠಾ ಬ್ರಹ್ಮಕಲಶೋತ್ಸವ’ ದ ಪ್ರಯುಕ್ತ ಫೆಬ್ರವರಿ 3ರಂದು ಭಾನುವಾರ…
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವೆಂದು ಪ್ರಸಿದ್ಧಿ ಪಡೆದಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬÉೈದರ್ಕಳ ಗರಡಿ ಕ್ಷೇತ್ರವು ಸುಮಾರು…
ಪೊಳಲಿ: ಶ್ರೀರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ- ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ವಿವಿಧ ಇಲಾಖಾಧಿಕಾರಿಗಳ ಜೊತೆ…
ಕೈಕಂಬ: ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ 2018-19ರ ದ್ವಿತೀಯ ಹಂತದ ಗ್ರಾಮ ಸಭೆಯನ್ನು ರಾಜೀವ ಗಾಂಧಿ ಸೇವಾ ಕೇಂದ್ರ ಕುಪ್ಪೆಪದವಿನಲ್ಲಿ ನಿನ್ನೆ ನಡೆಸಲಾಯಿತು. ಕುಪ್ಪೆಪದವಿನಲ್ಲಿ ಈಗಾಗಲೇ ಇರುವ…
ಗುರುಪುರ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಶಂಕಿತ ಜ್ವರ ಬಾಧಿಸಿರುವ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ…
ಗುರುಪುರ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದಲ್ಲಿ ಫೆ. 3ರಿಂದ 7ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರುಗಲಿದೆ. ಒಟ್ಟು 2.5 ಕೋಟಿ ರೂ ವೆಚ್ಚದಲ್ಲಿ ಸಂಪೂರ್ಣ ನವೀಕೃತ,…
ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಗುರುಪುರ ಮಧುಸೂಧನ ಭಟ್ ಅವರಿಂದ ಗುರುವಾರ ಭಜನಾ ಸಂಕೀರ್ತನೆ ನಡೆಯಿತು. ಹಾರ್ಮೋನಿಯಂ ನಲ್ಲಿ ಸೀತಾರಾಮ ಗುರುಪುರ,ತಬಲದಲ್ಲಿ ವಿಠಲ ನಾಯಕ್ ಗುರುಪುರ ಇವರು ಸಹಕರಿಸಿದರು.
ಕೈಕಂಬ: ಕೊರಗರ ಬದುಕುವ ಹಕ್ಕಿನ ಅನುಷ್ಠಾನಕ್ಕಾಗಿ ಒತ್ತಾಯಿಸಿ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಸೈಟ್ ಸಮೀಪದ ದಲಿತರ ಕಾಲೊನಿ ನಿವಾಸಿಗಳು ಇಲ್ಲಿನ ನಿವಾಸಿ ಸದಾನಂದ ಅವರ ನೇತೃತ್ವದಲ್ಲಿ…