Category: Kaikamba

ಗುರುಪುರ ಗ್ರಾಪಂ ಆಸುಪಾಸಿನಲ್ಲಿ ಅಲೋಶಿಯಸ್ ಕಾಲೇಜು ಕ್ಷೇತ್ರಕಾರ್ಯ ವಿದ್ಯಾರ್ಥಿಗಳಿಂದ ಸ್ವಚ್ಚತೆ, ತ್ಯಾಜ್ಯ ಪುನರ್ಬಳಕೆ ಪ್ರಾತ್ಯಕ್ಷಿಕೆ

ಕೈಕಂಬ:ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಬಿಬಿಎ, ಬಿಎ ಮತ್ತು ಎಂಎಸ್‍ಡಬ್ಲ್ಯೂ ವಿಭಾಗದ 50ಕ್ಕೂ ವಿದ್ಯಾರ್ಥಿಗಳು ತಾವು ಆಯ್ದುಕೊಂಡ ಕ್ಷೇತ್ರವಾದ ಗುರುಪುರ ಗ್ರಾಮ ಪಂಚಾಯತಿನಲ್ಲಿ ಶನಿವಾರ(ಜಿ. 19) ಸ್ವಚ್ಚತಾ…

ಗಡಿಕಾರರಾಗಲು ಹೆದರುವುದು ಬೇಡ: ಮಹೇಶ್ ಶೆಟ್ಟಿ ತಿಮರೋಡಿ

ಗುತ್ತು ನಿಮಗೆಷ್ಟು ಗೊತ್ತು ವಿಚಾರಗೋಷ್ಠಿ ಗುರುಪುರ: ಗುತ್ತು ಪರಂಪರೆಗಳು ನಮ್ಮಿಂದಲೇ ನಾಶಗೊಳ್ಳುತ್ತಾ ಬರುತ್ತಿದೆ. ಇಂದಿನ ರಾಜಕೀಯ ಸ್ಥಿತಿಯಿಂದಾಗಿ ಧರ್ಮದ ಚಿಂತನೆ ಕಡಿಮೆಯಾಗುತ್ತಿದೆ. ನಾವೆಲ್ಲಾ ಏಕ ಮನಸ್ಸಿನಿಂದ ಒಗ್ಗಟ್ಟಾಗಿ…

ಗುತ್ತು ನಿಮಗೆಷ್ಟು ಗೊತ್ತು?: ಗುತ್ತುಗಳ ಗಡಿಕಾರರ ಗಡಿ ನಿರ್ವಹಣೆ ಮತ್ತು ನಡೆ ನುಡಿ ಕುರಿತು ವಿಚಾರ ಮಂಡನೆ

ಗುರುಪುರ: ಗುರುಪುರ ಗೋಳಿದಡಿಗುತ್ತಿನ ವರ್ಸೊದ ಪರ್ಬೊದ ಅಂಗವಾಗಿ ಮಹಕಾಲೇಶ್ವರ ವೇದಿಕೆಯಲ್ಲಿ ನಡೆಯುತ್ತಿರುವ ಗುತ್ತು ನಿಮಗೆಷ್ಟು ಗೊತ್ತು ವಿಚಾರಗೋಷ್ಠಿಯಲ್ಲಿ ಗುತ್ತುಗಳ ಗಡಿಕಾರರ ಗಡಿ ನಿರ್ವಹಣೆ ಮತ್ತು ನಡೆ ನುಡಿ…

ಶ್ರೀ ರುದ್ರಹೋಮದೊಂದಿಗೆ ಗುತ್ತುದ ವರ್ಸೊದ ಪರ್ಬೊಗೆ ಚಾಲನೆ, ವಿಚಾರಗೋಷ್ಠಿ, ಸನ್ಮಾನ

ಗುರುಪುರ: ಬ್ರಹ್ಮಶ್ರೀ ಶಿರೋಮಣಿ ಕೆ.ಎಸ್. ನಿತ್ಯಾನಂದರ ಮಾರ್ಗದರ್ಶನದಲ್ಲಿ ಫಲ್ಗುಣಿ ನದಿ ತಟಕಾದ ಮಹಾಕಾಲೇಶ್ವರ ಪ್ರಾಂಗಣದಲ್ಲಿ ಶ್ರೀ ರುದ್ರ ಹೋಮ ಆರಂಭಗೊಂಡು ಬೆಳಿಗೆಗ 10 ಗಂಟೆಗೆ ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು.…

ತುಳುನಾಡಿನಲ್ಲಿ ಸಾವಿರಕ್ಕೂ ಮಿಕ್ಕಿ ಗುತ್ತುಗಳಿದ್ದವು: ಡಾ| ವೈ.ಎನ್. ಶೆಟ್ಟಿ ಪಡುಬಿದ್ರಿ

ಗುರುಪುರ: ತುಳುನಾಡಿನಲ್ಲಿ ಸಾವಿರಕ್ಕೂ ಮಿಕ್ಕಿ ಗುತ್ತುಗಳಿದ್ದು, ಇಂದು ಅದನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದೇವೆ. ಇಂದು ಗುತ್ತುಗಳು ಕೇವಲ ಮದುವೆ ಆಮಂತ್ರಣ ಪತ್ರಿಗಳಿಗಷ್ಟೇ ಸೀಮಿತವಾಗಿದೆ. ನಮಗೆ ಗುತ್ತನ್ನು…

ಗುತ್ತು-ಬಾವ-ಬಾರಿಕೆ-ಪರಡಿ ವ್ಯವಸ್ಥೆ ಹೆಮ್ಮರವಾಗಿ ಬೆಳೆದು ಸಮಾಜಕ್ಕೆ ನೆಮ್ಮದಿ ನೀಡಲಿ: ವರ್ಧಮಾನ್ ಶೆಟ್ಟಿ

ಗುರುಪುರ: ಬ್ರಿಟಿಷರ ಆಳ್ವಿಕೆ, ಪುರೋಹಿತಶಾಹಿ ನೀತಿ, ಸಾಮಾಜಿಕ ಸ್ಥಿತಿಗತಿ ಮುಂತಾದ ವ್ಯವಸ್ಥೆಗಳಿಂದ ಗುತ್ತು-ಬಾವ-ಬಾರಿಕೆ-ಪರಡಿ ವ್ಯವಸ್ಥೆ ಸೊರಗುತ್ತಾ ಬರುತ್ತಿದ್ದು, ಅದನ್ನು ಮತ್ತೆ ಆರಂಭಿಸಿ ಸತ್ಯ-ಧರ್ಮ-ನ್ಯಾಯ ವ್ಯವಸ್ಥೆ ಪುನಃಸ್ಥಾಪಿಸುವ ಉದ್ದೇಶದಿಂದ…

ಬಡಗಬೆಳ್ಳೂರು ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ದೇಣಿಗೆ ನೀಡಲು ಮನವಿ

ಬಡಗಬೆಳ್ಳೂರು : ಶಿಥಿಲಾವಸ್ಥೆಯಲ್ಲಿರುವ ಬಡಗಬೆಳ್ಳೂರು ಗ್ರಾಮದ ಪ್ರಸಿದ್ಧ ಆರಾಧನಾ ಕೇಂದ್ರ ಶ್ರೀ ಮಹಮ್ಮಾಯಿ ದೇವಸ್ಥಾನದ ಬಗ್ಗೆ 2015ರಲ್ಲಿ ಪ್ರಶ್ನೆ ಇಟ್ಟು ಕೇಳಲಾದ ಪ್ರಕಾರ, ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿತ್ತು.…

ಪೊಳಲಿ ಬ್ರಹ್ಮಕಲಶೋತ್ಸವದ ಹಾಡು ಬಿಡುಗಡೆ.

ಪೊಳಲಿ: ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇರಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ವಿ2 ಕ್ರಿಯೇಷನ್ಸ್ ನಿರ್ಮಾಣದಲ್ಲಿ ಪ್ರಶಾಂತ್ ಗುರುಪುರ ಸಾಹಿತ್ಯದಲ್ಲಿ ಭರತ್ ಗುರುಪುರ ಸಂಕಲನದಲ್ಲಿ ಪ್ರಶಾಂತ್ ಸಕಲೇಶಪುರ ಅವರ…

ಗುರುಪುರ ಫಲ್ಗುಣಿ ತೀರ್ಥಸ್ನಾನ

ಗುರುಪುರ: ಇಲ್ಲಿನ ಶ್ರೀವರದರಾಜ ವೆಂಕಟರಮಣ ದೇವಸ್ಥಾನದಲ್ಲಿ ದ್ವಿತೀಯ ಮುಕ್ಕೋಟಿ ದ್ವಾದಶಿ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಫಲ್ಗುಣಿ ತೀರ್ಥಸ್ನಾನ, ಪೇತೆ ಸವಾರಿ, ಮಧ್ಯಾಹ್ನ ಮಹಾಸಮಾರಾಧನೆ, ರಾತ್ರಿ ವರಪೂಜೆ, ಕಟ್ಟೆಪೂಜೆ,…

ಬೋಡು ಬೊಡ್ರ್ಚಿ ನಾಟಕಕ್ಕೆ ಮಹೂರ್ತ

ಕುಪ್ಪೆಪದವು: ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನ ಕುಪ್ಪೆಪದವು ಇದರ ವರ್ಷಾವದಿ ಜಾತ್ರೆಯ ಪ್ರಯುಕ್ತ `ಬೋಡು-ಬೊಡ್ರ್ಚಿ’ ನಾಟಕದ ಮಹೂರ್ತ ಇತ್ತೀಚೆಗೆ ದೇವಸ್ಥಾನದಲ್ಲಿ ನಡೆಯಿತು. ಸುರೇಶ್ ಎಸ್. ನಾವೂರು ವಿರಚಿತ…

ಗುರುಪುರ ವೈದ್ಯನಾಥ ದೈವಸ್ಥಾನದಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ

ಗುರುಪುರ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಿಮಿತ್ತ ಹೊಸದಾಗಿ ನರ್ಮಿಸಲಾದ ಧ್ವಜಸ್ತಂಭದ(ಕೊಡಿಮರ) ಪ್ರತಿಷ್ಠಾಪನೆ ಇಂದು ಸಕಲ ಪೂಜಾ ಕಾರ್ಯಕ್ರಮಗಳೊಂದಿಗೆ ಜರುಗಿತು.…

ಜ.19-20 ಗುರುಪುರ ಗೋಳಿದಡಿಗುತ್ತಿನಲ್ಲಿ ಪರ್ಬೊದ ಸಿರಿ

ಗುರುಪುರ: ಗುರುಪುರದ ಗೋಳಿದಡಿಗುತ್ತಿನ ವರ್ಧಮಾನ ದುರ್ಗಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ `ಗುತ್ತುದ ವರ್ಸೊದ ಪರ್ಬೊ’ ಜ.19 ಹಾಗೂ ಜ.20ರಂದು ಗೋಳಿದಡಿಗುತ್ತಿನಲ್ಲಿ ನಡೆಯಲಿದೆ. ಜ.19ರ ಪ್ರಾತಕಾಲ 6.30ರಿಂದ ಬ್ರಹ್ಮಶ್ರೀ…

ಎಸ್.ಡಿ.ಎಂ ಮಂಗಳಜ್ಯೋತಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ-2018

ಕ್ರೀಡೆಯು ಮನುಕುಲದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಅಗತ್ಯವಾಗಿದೆ. ನಮ್ಮ ದೈನಂದಿನ ನಿಬಿಡ ಜೀವನ ಶೈಲಿಯಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಲು ವ್ಯಾಯಾಮದ ಅವಶ್ಯಕತೆ ನಮಗೆಲ್ಲರಿಗೂ ಇದೆ, ಕ್ರೀಡೆ…

ಮಾರ್ಗದಂಗಡಿ ದಲ್ಲೋಡಿ ಭಾಗಿ ನಿಧನ

ಕೈಕಂಬ: ಕುಪ್ಪೆಪದವು ಮಾರ್ಗದಂಗಡಿ ದಿ.ರಾಮ ಪೂಜಾರಿ ಅವರ ಧಮರ್ನಪತ್ನಿ ದಲ್ಲೋಡಿ ಬೊಲ್ಲುಕಲ್ಲು ಭಾಗಿ (70 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತನ್ನ ಸ್ವಗ್ರಹದಲ್ಲಿ ನಿಧನರಾದು…