ಮಣಿಕಂಠಪುರದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ವಿಶೇಷ ಪೂಜೆ
ಪೊಳಲಿ: ಪೊಳಲಿ ಸಮೀಪದ ಸೂರ್ಲ ಮಣಿಕಂಠಪುರದ ಶ್ರೀ ಶಾಸ್ತ ನಿವಾಸದ ಮಕರ ಸಂಕ್ರಾಂತಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆ ನಾಗತಂಬಿಲ, ಲಕ್ಷ್ಮೀಸತ್ಯನಾರಾಯಣ ಪೂಜೆ ಕಾರ್ಕಳ ಪ್ರಸಾದ್…
ಪೊಳಲಿ: ಪೊಳಲಿ ಸಮೀಪದ ಸೂರ್ಲ ಮಣಿಕಂಠಪುರದ ಶ್ರೀ ಶಾಸ್ತ ನಿವಾಸದ ಮಕರ ಸಂಕ್ರಾಂತಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆ ನಾಗತಂಬಿಲ, ಲಕ್ಷ್ಮೀಸತ್ಯನಾರಾಯಣ ಪೂಜೆ ಕಾರ್ಕಳ ಪ್ರಸಾದ್…
ಎಡಪದವು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೊಳಿಯ ಕುಪ್ಪೆಪದವು ಒಕ್ಕೂಟದ ಸದಸ್ಯರಿಂದ ಕುಳವೂರು ಕಡೆಗುಂಡ್ಯ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಗುರುಪುರ: ಶ್ರೀ ಅಯ್ಯಪ್ಪ ಭಕ್ತವೃಂದ ಪೆರ್ಮಂಕಿ ಇದರ 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಇತ್ತೀಚೆಗೆ ಸದಾಶಿವ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಗಣಹೋಮ, ನಾಗದೇವರಿಗೆ ಅಶ್ಲೇಷ…
ಎಡಪದವು: ನಮ್ಮ ಪರಿಸರದಲ್ಲಿ ಪಕ್ಷಿಗಳಿಗೂ ಕೂಡ ಬದುಕುವ ಹಕ್ಕಿದೆ. ಅವುಗಳು ಆಹಾರ ಮತ್ತು ನೀರಿನ ಕೊರತೆಯಿಂದ ವಲಸೆ ಹೋಗುವುದನ್ನು ತಪ್ಪಿಸಲು ಬೇಸಿಗೆ ಕಾಲದಲ್ಲಿ ನೀರು ಮತ್ತು ಆಹಾರವನ್ನು…
ಗುರುಪುರ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿ 3-7ರವರೆಗೆ ಜರುಗಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳವಾರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಆಮಂತ್ರಣ…
ಗುರುಪುರ: ಬ್ರಿಟಿಷರ ಕಾನೂನು, ಜನಸಾಮಾನ್ಯರಿಂದ ತಿರಸ್ಕಾರ ಹೀಗೆ ಬೇರೆ ಬೇರೆ ಕಾರಣಗಳಿಂದ ಸೊರಗಿದ ಬೀಡು ಮತ್ತು ಗುತ್ತಿನ ವ್ಯವಸ್ಥೆಯನ್ನು ಪುನರಪಿ ಸರಿದಾರಿಗೆ ತಂದು ಧರ್ಮಸಮ್ಮತ, ಆಧ್ಯಾತ್ಮಿಕ ತಳಹದಿಯಲ್ಲಿ…
ಪೊಳಲಿ: ಸ್ವಾಮಿ ವಿವೇಕಾನಂದರ 157 ನೇ ಜನ್ಮದಿನಾಚರಣೆಯ ಪ್ರಯುಕ್ತ ಶನಿವಾರ ಪೊಳಲಿ ರಾಮಕೃಷ್ಣ ತಪೋವನದ ವತಿಯಿಂದ ನಡೆದ ಜಾಥಾಕ್ಕೆ ಸ್ವಾಮಿ ವಿವೇಕಚೈತನ್ಯಾನಂದ ಚಾಲನೆ ನೀಡಿದರು. ರಾಷ್ಟ್ರೀಯ ಯುವ…
ಕುಪ್ಪೆಪದವು: ಅವನತಿಯ ಹಾದಿಯಲ್ಲಿರುವ ಸರಕಾರಿ ಶಾಲೆಗಳನ್ನು ಉಳಿಸುವ ಕೆಲಸಗಳು ಪೋಷಕರಿಂದ ಆಗಬೇಕಾಗಿದೆ. ಸರಕಾರಿ ನೌಕರಿಯನ್ನು ಬಯಸುವ ಜನರಿಗೆ ಸರಕಾರಿ ಶಾಲೆಗಳು ಬೇಡವಾಗಿದೆ. ಸೂಟ್ ಬೂಟ್ ಟೈ ಆಕರ್ಷಣೆಯಿಂದ…
ಕುಪ್ಪೆಪದವು: ಕರಪತ್ರ ಹಿಡಿದು ಮತಪ್ರಚಾರ ನಡೆಸುತ್ತಿದ್ದಾನೆಂಬ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕುಪ್ಪೆಪದವು ಸಮೀಪದ ಬಾರ್ದಿಲ ಎಂಬಲ್ಲಿ ಶುಕ್ರವಾರ ನಡೆದಿದೆ. ವ್ಯಕ್ತಿ ತನ್ನನ್ನು ಪಾಂಡುಗೌಡ…
ಕೈಕಂಬ: ದಕ್ಷಿಣ ವಿಜಯ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡ ಬ್ಯಾಂಕಿಗೆ ವಿಲೀನಗೊಳಿಸುವ ಮೂಲಕ ಕನ್ನಡದ ಹೆಮ್ಮೆಯ ಬ್ಯಾಂಕನ್ನು ಕೇಂದ್ರ ಸರಕಾರ ನಾಶ ಮಾಡಲು ಹೊರಟಿದೆ. ಯಾವುದೇ ಕಾರಣಕ್ಕೂ…
ಪೊಳಲಿ:ವಿಜಯ ಬ್ಯಾಂಕ್ನ್ನು ಬರೋಡಾ ಬ್ಯಾಂಕಿನೊಂದಿಗೆ ವಿಲೀನ ಪ್ರಕ್ರಿಯೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಗುರುವಾರ ಪೊಳಲಿಯ ವಿಜಯ ಬ್ಯಾಂಕ್…
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬಿಲ್ಲವ ಸಮಾಜವು ಸೇವಾ ರೂಪವಾಗಿ ನೀಡಿದ ಕೊಡಿಮರಕ್ಕೆ(ಧ್ವಜಸ್ತಂಭ) ಗುರುವಾರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕಂಚಿನ ಕಲಾಕಾರ ಶ್ರೀಧರ ಆಚಾರ್ಯರ ಮುಂದಾಳತ್ವದಲ್ಲಿ…
ಕೈಕಂಬ: ಕುಪ್ಪೆಪದವು ಮದ್ರಸಾ ವಿವಾದ ಹೈಕೋರ್ಟ್ನಲ್ಲಿದ್ದು, ಆದರೆ ವಕ್ಫ್ ಬೋರ್ಡ್ ಮಸೀದಿಯ ಆಡಳಿತ ಮಂಡಳಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಮದರಸ ನಾಮಫಲಕವನ್ನು ಬದಲಾಯಿಸಲು ಆಗಮಿಸಿದ್ದಾರೆಂದು ಆರೋಪಿಸಿ…
ಕೈಕಂಬ: ಬರೋಡಾ ಬ್ಯಾಂಕಿನೊಂದಿಗೆ ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ ಖಂಡಿಸಿದ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬೆಳಿಗ್ಗೆ ಗುರುಪುರ ಕೈಕಂಬ ಜಂಕ್ಷನಿನಲ್ಲಿರುವ ವಿಜಯ ಬ್ಯಾಂಕ್ ಶಾಖೆ…