ಶ್ರೀ ಮುಂಡಿತ್ತಾಯ ದೈವಸ್ಥಾನದ ಜೀರ್ಣೋದ್ಧಾರ ಕೆಲಸಗಳಿಗೆ ದೇಣಿಗೆ
ಗುರುಪುರ : ಜೀರ್ಣೋದ್ಧಾರ ಹಂತದಲ್ಲಿರುವ ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ಕೆಲಸಗಳಿಗೆ ನೆರವಾಗಲೆಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ದೇಣಿಗೆ ನೀಡಿತು. ಸಂಘದ…
ಗುರುಪುರ : ಜೀರ್ಣೋದ್ಧಾರ ಹಂತದಲ್ಲಿರುವ ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ಕೆಲಸಗಳಿಗೆ ನೆರವಾಗಲೆಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ದೇಣಿಗೆ ನೀಡಿತು. ಸಂಘದ…
ಎಡಪದವು: ಸಿಲೆಬಸ್ ಬದಲಾವಣೆಯ ಪ್ರಯುಕ್ತ ಪ್ರಸಕ್ತ ಸನ್ನಿವೇಶದಲ್ಲಿ ಶಿಕ್ಷಕ ಶಿಕ್ಷಕಿಯರಿಗೆ ತರಬೇತಿಯು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಆಂಗ್ಲ ಮಾಧ್ಯಮ ಶಾಲಾ…
ವಾಮಂಜೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸೈಂಟ್‍ರೇಮಂಡ್ಸ್ ಪದವಿ ಪೂರ್ವಕಾಲೇಜುಇದರಜಂಟಿ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದಥ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾಕಾರ್ಯಕ್ರಮಕಾಲೇಜಿನಕ್ರೀಡಾ ವೇದಿಕೆಯಲ್ಲಿ…
ಕೈಕಂಬ : ಆಯುಷ್ ಮುಖ್ಯವಾಗಿ ರೋಗ ತಡೆಗಟ್ಟುವ ಉದ್ದೇಶ ಹೊಂದಿದೆ. ಮಧುಮೇಹ ತಡೆಗಟ್ಟಲು ಆಯರ್ವೇದದಲ್ಲಿ ಸಾಕಷ್ಟು ಔಷಧಿಗಳಿವೆ. ಶಾಲಾ ಮಕ್ಕಳನ್ನು ಸೇರಿಸಿಕೊಂಡು ನಡೆಸಿರುವ ಈ ಜಾಥಾ ನಿಜಕ್ಕೂ…
ಕೈಕಂಬ:ಗಂಜಿಮಠ ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಹಾಗೂ ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಪೌಂಡೇಶನ್ ಗಂಜಿಮಠ ವತಿಯಿಂದ ಮಧುಮೇಹ ಮುಕ್ತ ಜನಜಾಗೃತಿ ಅಭಿಯಾನ ಅಂಗವಾಗಿ ನ.14ರಂದು ಬುಧವಾರ…
ಪೊಳಲಿ:ಪೊಳಲಿರಾಮಕೃಷ್ಣ ತಪೋವನದಲ್ಲಿ ದೀಪಾವಳಿಯಂದು ಗೋ ಪೂಜೆ, ಸ್ವಾಮಿ ವಿವೇಕಚೈತನ್ಯಾನಂದ ಅವರು ಆಶ್ರಮದ ವಿದ್ಯಾರ್ಥಿಗಳೊಂದಿಗೆ ದೀಪಾವಳಿ ಆಚರಿಸಿದರು.
ಪೊಳಲಿ:ಶ್ರೀರಾಜರಾಜೇಶ್ವರಿ ದೇವಸ್ಥಾನದ ಹತ್ತಿರದ ರಾಮಕೃಷ್ಣತಪೋವನದಲ್ಲಿ ಕಂಪ್ಯೂಟರ್ ತರಬೇತಿ ಹೊಲಿಗೆ ತರಬೇತಿ ಮತ್ತು ಬ್ಯೂಟಿಷಿಯನ್ ತರಬೇತಿ ಪ್ರಾರಂಭಗೊಳ್ಳಲಿದೆ. ಆಸಕ್ತಿಯುಳ್ಳವರು ರಾಮಕೃಷ್ಣ ತಪೋವನದ ಕಛೇರಿಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.ಮೊ.9743349799, 9844974206,8722441939…
ಬಡಗಬೆಳ್ಳೂರು : ಕ್ಯಾನ್ಸರೆಂದು ಭೀತಿಪಡುವ ಅಗತ್ಯವಿಲ್ಲ. ಆರಂಭದಲ್ಲೇ ಈ ರೋಗ ಪತ್ತೆ ಹಚ್ಚಿದರೆ ಚಿಕಿತ್ಸೆ ಸುಲಭ. ಇದೊಂದು ವಯಸ್ಸಿನ ಕಾಯಿಲೆಯಾಗಿದ್ದು, ವಯಸ್ಸಾದಂತೆ ವೃದ್ಧಿಯಾಗುತ್ತದೆ. ಕ್ಯಾನ್ಸರ್ ನಿಯಂತ್ರಿಸಲು ಈಗ…
ಕೈಕಂಬ : ಮಂಗಳೂರು ಕಾರ್‍ಸ್ಟ್ರೀಟಿನ ಡಾ. ಪಿ ದಯಾನಂದ ಪೈ ಮತ್ತು ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ…
ವಾಮಂಜೂರು: ವಿದ್ಯಾರ್ಥಿಗಳ ಸಾಧನೆಯ ಹಿಂದೆ ಹೆತ್ತವರು, ಗುರುಗಳು, ಶಾಲಾ ಸಿಬ್ಬಂದಿ ವರ್ಗ ಹೀಗೆ ಎಲ್ಲರ ಸಹಕಾರವಿದೆ. ತಮಗೆ ನೆರವಾದವರನ್ನು ನೆನಪಲ್ಲಿಟ್ಟುಕೊಳ್ಳಿರಿ. ಪ್ರಾಮಾಣಿಕತೆ, ಸಮರ್ಪಣಾ ಭಾವ ಹಾಗೂ ಕಠಿಣ…
ವಾಮಂಜೂರು : ವಾಮಂಜೂರು ನಿವಾಸಿ ಭಾಗೀರಥಿ ಕೊಟ್ಟಾರಿ(82) ನ. 8ರಂದು ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು.ಮೃತರು ಮಾಜಿ ಕಾರ್ಪೊರೇಟರ್ ಜಯಪ್ರಕಾಶ್(ಜೇಪಿ) ಸಹಿತ ಇಬ್ಬರು ಪುತ್ರರು…
ಕೈಕಂಬ: ಮಂಗಳೂರು ಇನ್ಸಿಟ್ಯೂಟ್ ಆಫ್ ಅಂಕಾಲಜಿ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ ಪಂಪ್‍ವೆಲ್ ಮಂಗಳೂರು ಹಾಗೂ ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ಜಂಟಿ ಆಶ್ರಯದಲ್ಲಿ…
ಕೈಕಂಬ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬಿಟ್ಟು ಗಣೇಶನ ಕಟ್ಟೆಗೆ ಗುದ್ದಿದ್ದು, ಸುಮಾರು 15 ಮಂದಿ ಗಾಯಗೊಂಡ ಘಟನೆ ಗುರುಪುರ ಕೈಕಂಬ ಜಂಕ್ಷನ್ ಸಮೀಪ ಶುಕ್ರವಾರ ಮಧ್ಯಾಹ್ನ…
ಗುರುಪುರ : ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅ. 30 ಮಂಗಳವಾರ ಸಂಜೆ ಕದ್ರಿ ಶ್ರೀಕೃಷ್ಣ ಯಕ್ಷಸಭಾದ 17ನೇ ವರ್ಷದ `ಯಕ್ಷಗಾನ ಸಪ್ತಾಹ’ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆಗೊಂಡಿತು.…