Category: Kaikamba

ಪ್ರಾಥಮಿಕ ಶಾಲೆ ಕಲ್ಲಾಡಿಯಲ್ಲಿ ಪೋಷಕರಿಂದ ಸಾಂಕೇತಿಕ ಪ್ರತಿಭಟನೆ

ಕೈಕಂಬ: ನಮ್ಮ ಶಾಲೆಯಲ್ಲಿ ಒಟ್ಟು 83 ವಿದ್ಯಾರ್ಥಿಗಳಿದ್ದು, ಮುಖ್ಯ ಶಿಕ್ಷಕಿ ಸೇರಿ ಕೇವಲ ಒಟ್ಟು ಐದು ಮಂದಿ ಶಿಕ್ಷಕಿಯರು ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿ ಶಿಕ್ಷಕರ ಕೊರತೆಯಿದ್ದು, ಹೆಚ್ಚುವರಿ…

ಗುರುಪುರ ಗ್ರಾಮ ಸಭೆ

ಗುರುಪುರ : ಗುರುಪುರ ಗ್ರಾಮ ಪಂಚಾಯತಿನಲ್ಲಿ ಸೋಮವಾರ ನಡೆದ 2018-19ರ ಸಾಲಿನ ಪ್ರಥಮ ಹಂತದ ಗ್ರಾಮಸಭೆಯಲ್ಲಿ 10 ಇಲಾಖೆಗಳ ಅಧಿಕಾರಿಗಳು ಇಲಾಖೆಗೆ ಸಂಬಂಧಿಸಿದ ಹಾಗೂ ಸ್ಥಳೀಯ ಸಂಸ್ಥೆಯೊಂದು…

ಕಂದಾವರ ಬಾಡಿಗೆ ಪಾವತಿಸದ ಅಂಗಡಿಗಳಿಗೆ ಬೀಗ ಜಡಿದ ಪಂಚಾಯತಿ

ಕೈಕಂಬ: ಕಂದಾವರ ಗ್ರಾಮ ಪಂಚಾಯತ್‍ಗೆ ಒಳಪಟ್ಟಿರುವ ಅಂಗಡಿಗಳ ಬಾಡಿಗೆ ಬಾಕಿ ಉಳಿಸಿರುವವರ ವಿರುದ್ಧ ಪಂಚಾಯತ್ ಆಡಳಿತ ಸೋಮವಾರ ಕೈಕಂಬದಲ್ಲಿ ಕಾರ್ಯಾಚರಣೆ ನಡೆಸಿ, ಮೂರು ಅಂಗಡಿಗಳಿಗೆ ಬೀಗ ಜಡಿಯಿತು.…

ರಸ್ತೆಯಂಚಿನಲ್ಲಿ ಅಪಾಯಕಾರಿ ವಿದ್ಯುತ್ ಕಂಬಗಳು

ಕುಪ್ಪೆಪದವು: ಕಲ್ಲಾಡಿ ರಸ್ತೆಯ ಅಂಚಿನಲ್ಲಿರುವ ವಿದ್ಯುತ್ ಕಂಬಿಗಳಿಂದಾಗಿ ವಾಹನಗಳಿಗೆ ತೊಂದರೆಯಾಗುತ್ತಿದ್ದು, ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕೆಂದು ಇತ್ತಾಯ ಕೇಳಿ ಬಂದಿದೆ. ಈ ಬಗ್ಗೆ ಮೆಸ್ಕಾಂನ ಜನಸಂಪರ್ಕ ಸಭೆಯಲ್ಲೂ ಒತ್ತಾಯ…

ಬಡಗಬೆಳ್ಳೂರುಗ್ರಾಮ ಪಂಚಾಯತ್ ಜಮಾಬಂದಿ

ಬಡಗಬೆಳ್ಳೂರು ಗ್ರಾಮ ಪಂಚಾಯತದ 2017-18ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ದಿನಾಂಕ:29.08.2018 ನೇ ಬುಧವಾರ ಪೂರ್ವಾಹ್ನ ಗಂಟೆ:10-30 ಕ್ಕೆ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಜರಗಲಿದ್ದು ಗ್ರಾಮಸ್ಥರು ಹೆಚ್ಚನ ಸಂಖ್ಯೆಯಲ್ಲಿ…

ಗುರುಪುರ : ದುರ್ಗಾವಾಹಿನಿ-ವಜ್ರದೇಹಿ ಶಾಖೆಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಗುರುಪುರ : ದುರ್ಗಾವಾಹಿನಿ ಮಾತೃ ಮಂಡಳಿ ಹಾಗೂ ಬಜರಂಗ ದಳ ಶ್ರೀ ವಜ್ರದೇಹಿ ಶಾಖೆ ಗುರುಪುರ ಇವುಗಳ ಜಂಟಿ ಆಶ್ರಯದಲ್ಲಿ ಶುಕ್ರವಾರ ಗುರುಪುರ ಶ್ರೀ ಸತ್ಯದೇವತಾ ಸಭಾಗೃಹದಲ್ಲಿ…

ಬಡಗ ಬೆಳ್ಳೂರು ಸಾಮಾಥ್ರ್ಯಾ ಅಭಿವೃದ್ದಿ ತರಬೇತಿ

ಪ್ರತಿಯೊಬ್ಬ ಕೃಷಿಕನಲ್ಲಿಯೂ ಸಾಮಾಥ್ರ್ಯಾವೆಂಬುದು ಸುಪ್ತವಾಗಿರುತ್ತದೆ ತಾನು ಸಂಘದಲ್ಲಿ ಸೇರಿ ತನ್ನ ಕೃಷಿ ಹಾಗೂ ಜೀವನ ಮಟ್ಟ ಏರಿಸಲು ಪ್ರಯತ್ನಿಸಿದರೆ ಇತರ ಸಂಘ ಸಂಸ್ಥೆಗಳು ಪಂಚಾಯತ್ ಮತ್ತು ಇಲಾಖೆಗಳು…

ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭ

ಕೈಕಂಬ: ಗ್ರಾಮೀಣ ಪ್ರದೇಶಗಳಲ್ಲಿ ಯಕ್ಷಗಾನ ಸಪ್ತಾಹದಂತಹಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುವುದು ಸಾಮಾನ್ಯ ಕೆಲಸವಲ್ಲ. ಹಿರಿಯ ಕಲಾವಿದರು ಹಾಕಿಕೊಟ್ಟ ಹೆಜ್ಜೆಯನ್ನು ಈಗಿನ ಯುವ ಕಲಾವಿದರು ಶ್ರದ್ಧೆಯಿಂದ ನಡೆಸಿಕೊಂಡು ಹೋಗುತ್ತಿರುವುದು…

ಶೈನ್ ಕೋಚಿಂಗ್ ಸೆಂಟರ್‍ನಲ್ಲಿ ಮೋಟಿವೇಷನಲ್ ಟಾಕ್ ಫಾರ್ ಸ್ಟುಡೆಂಟ್ಸ್

ಗುರುಪುರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಉತ್ಸಾಹದ ಚಿಲುಮೆಯಂತಿದ್ದರೆ ಯಾವುದೇ ಸವಾಲನ್ನು ಸುಲಭವಾಗಿ ಎದುರಿಸಬಹುದು. ಈ ದಿಸೆಯಲ್ಲಿ ಅವರಿಗೆ ಸೂಕ್ತ ಪ್ರೇರಣೆ, ತರಬೇತಿ ನೀಡಿ ಸಜ್ಜುಗೊಳಿಸಬೇಕು. ಪ್ರೇರಣೆ ಎನ್ನುವುದು…

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೈಕಂಬ;ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಪ್ರೌಢಶಾಲೆ ಕೈಕಂಬದ ವಿದ್ಯಾರ್ಥಿಗಳು ಸೈಂಟ್ ಸೆಬಾಸ್ಟಿಯನ್ ಪ್ರೌಢಶಾಲೆ ಪೆರ್ಮನೂರು ಇಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ…

ಶ್ರೀ ಸದಾಶಿವ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಗುರುಪುರ ಕೊಳದಬದಿಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶುಕ್ರವಾರ ಅರ್ಚಕ ಚಂದ್ರಾಯ ಭಟ್ ನೇತೃತ್ವದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆಯಲ್ಲಿ ಮಹಿಳೆಯರು ಪಾಲ್ಗೊಂಡು ಪೂಜೆ ಸಲ್ಲಿಸಿದರು.

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ

ಪೊಳಲಿ:ಶ್ರೀ ಕ್ರಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಆಶ್ರಮದಲ್ಲಿ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ.ಸೆ.1ರಂದು ಶನಿವಾರ ಬೆಳಗ್ಗೆ 8. ಗಂಟೆಗೆ ಅಖಂಡ ಭಜನಾ ಕಾರ್ಯಕ್ರಮವನ್ನು ಮಂಗಳೂರು ರಾಮಕೃಷ್ಣಮಠದ ಅಧ್ಯಕ್ಷ ಪೂಜ್ಯ…