Category: Kaikamba

ಕಂದಾವರದಲ್ಲಿ ಶ್ರೀ ಸತ್ಯ ನಾರಾಯಣ ಪೂಜೆ, ಸನ್ಮಾನ ಕಾರ್ಯಕ್ರಮ

ಕೈಕಂಬ: ಸ್ಕಂದಶ್ರೀ ಸೇವಾ ಸಮಿತಿ ವತಿಯಿಂದ 16ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಗೆ ಸನ್ಮಾನ ಕಾರ್ಯಕ್ರಮ ಇಲ್ಲಿನ…

ಅಮ್ಮುಂಜೆ: ವೀರ ಯೋಧ ಯಾದವ ಪ್ರೆಂಡ್ಸ್ ನಿಂದ ಪ್ರೋತ್ಸಾಹ ಪ್ರದಾನ ಕಾರ್ಯಕ್ರಮ

ಅಮ್ಮುಂಜೆ: ವೀರ ಯೋಧ ಯಾದವ ಫ್ರಂಡ್ಸ್ ಹಾಗೂ ಮಹಿಳಾ ಘಟಕ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಪ್ರದಾನ ಕಾರ್ಯಕ್ರಮ ಸಂಘದ ಕಟ್ಟಡದಲ್ಲಿ ಇತ್ತೀಚೆಗೆ ನಡೆಯಿತು. ಈ…

ಕಳಸಗುರಿ: ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

ಅಡ್ಡೂರು: ಬಿ.ಎಸ್. ಯಡಿಯೂರಪ್ಪ ವಿಶ್ವಾಸಮತ ಗಲಿಸಲಾಗದೇ ತನ್ನ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದ್ದು, ಈ…

ನಿಧನ: ಸುಂದರಿ ಪೂಜಾರ್ತಿ

ಗುರುಪುರ: ಇಲ್ಲಿನ ದೇವಂದಬೆಟ್ಟುವಿನ ಸುಂದರಿ ಪೂಜಾರ್ತಿ(75) ಅಲ್ಪಕಾಲದ ಅಸ್ವಸ್ಥದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಐವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕುಪ್ಪೆಪದವು: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ಕುಪ್ಪೆಪದವು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಕುಪ್ಪೆಪದವಿನ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು…

ಗುರುಪುರ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಗುರುಪುರ: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಕುಮಾರ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಗುರುಪುರ ಪೇಟೆ ಹಾಗೂ ಸುತ್ತಮುತ್ತಲ…

ಪೊಳಲಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ತಾಲೂಕಿನ ಪೊಳಲಿಯಲ್ಲಿ ಕರಿಯಂಗಳ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ…

ಅಡ್ಡೂರು: ನವೀಕೃತ ಮಸೀದಿ ಉದ್ಘಾಟನೆ

ಅಡ್ಡೂರು: ಇಲ್ಲಿನ ಮಂಜೊಟ್ಟಿಯಲ್ಲಿ ಮರ್ ಹೂಂ ಇಬ್ರಾಹೀಂ ಹಾಜಿ ಗರಡಿ ಸ್ಮರಣಾರ್ಥವಾಗಿ ನಿರ್ಮಿಸಿದ ನವೀಕೃತ ಇಬ್ರಾಹೀಂ ಮಸ್ಜಿದ್ ನ್ನು ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್…

ಅಡ್ಡೂರು: ಮೇ 14ರಂದು “ಅಧ್ಯಾತ್ಮಿಕ ಮಜ್ಲಿಸುನ್ನೂರು”

ಅಡ್ಡೂರು: ಸ್ವಲಾತ್ ಕಮಿಟಿ ಗರಡಿ ಜಂಕ್ಷನ್ ವತಿಯಿಂದ ಮೇ 14ರಂದು ಇಶಾ ನಮಾಝಿನ ಬಳಿಕ “ರಮಝಾನ್ ಪೂರ್ವಭಾವಿ ಸಿದ್ಥತೆ” ಹಾಗೂ “ಅಧ್ಯಾತ್ಮಿಕ ಮಜ್ಲಿಸುನ್ನೂರು” ಕಾರ್ಯಕ್ರಮ ಇಲ್ಲಿನ ಗರಡಿ…

ಗುರುಪುರ: ಶಾಂತಿಯುತ ಮತದಾನ

ಗುರುಪುರ: ಗುರುಪುರ ಮತ್ತು ವಾಮಂಜೂರು ಆಸುಪಾಸಿನ ಮತಗಟ್ಟೆಗಳಲ್ಲಿ ಬೆಳಗ್ಗೆ ಮತದಾರರ ಸಂಖ್ಯೆ ಇಳಿಮುಖವಾಗಿದ್ದರೆ, ಮಧ್ಯಾಹ್ನದ ಹೊತ್ತಿಗೆ ಬಿರುಸಿನ ಮತದಾನ ನಡೆದಿದೆ. ಮತದಾರರ ಸಂಖ್ಯೆ ಅಧಿಕಗೊಂಡಿದ್ದ ಮತಗಟ್ಟೆಗಳಲ್ಲೂ ಒಂದೇ…

ಅಡ್ಡೂರಿನಲ್ಲಿ ಶಾಂತಿಯುತ ಮತದಾನ

ಅಡ್ಡೂರು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡುವ ಅಡ್ಡೂರಿನಲ್ಲಿ ಶನಿವಾರ ಸಂಜೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತವಾಗಿ ಮತದಾನ ನಡೆದಿದೆ.…

ಅಡ್ಡೂರಿನಲ್ಲಿ ಮೊಯಿದ್ದೀನ್ ಬಾವಾರಿಂದ ಬಿರುಸಿನ ಪ್ರಚಾರ

ಅಡ್ಡೂರು: ಹಾಲಿ ಶಾಸಕ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ.ಮೊಯಿದ್ದೀನ್ ಬಾವಾ ಗುರುವಾರ ಸಂಜೆ ಇಲ್ಲಿನ ಪ್ರಮುಖ ಬೀದಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿ…

ಗುರುಪುರ ಶ್ರೀ ವೈದ್ಯನಾಥ ದೈವಸ್ಥಾನದಲ್ಲಿ ಜೀರ್ಣೋದ್ಧಾರ ನಿಮಿತ್ತ `ಪಾದುಕಾನ್ಯಾಸ’ ಪೂಜೆ

ಕೈಕಂಬ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ನಿಮಿತ್ತ ಮೇ 10ರಂದು ಬೆಳಿಗ್ಗೆ ಕುಡುಪು ಕೃಷ್ಣರಾಜ ತಂತ್ರಿಯವರಿಂದ ಪಾದುಕಾನ್ಯಾಸ ಪೂಜೆ ನಡೆಯಿತು. ಈ ಸಂದರ್ಭದಲ್ಲಿ…