Category: Kaikamba

ಮನೆ-ಮನೆಗೆ ಶ್ರೀ ರಾಮಕೃಷ್ಣ ಸಂದೇಶ

ಕೈಕಂಬ: ಮಣಿಕಂಠಪುರದಲ್ಲಿರುವ ವಾಮನ ಪೂಜಾರಿ ಎಂಬವರ ಮನೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಸ್ವಾಮಿ ಶ್ರೀ ವಿವೇಕ ಚೈತ್ಯಾನಂದ ಸ್ವಾಮೀಜಿ ರಾಮಕೃಷ್ಣರ ದಿವ್ಯ ಸಂದೇಶವನ್ನು ನೀಡಿದರು ಹಾಗೂ…

ಮಾ.3ರಂದು ಅಡ್ಡೂರಿನಲ್ಲಿ 24ನೇ ವರ್ಷದ “ಶ್ರೀ ಶನೀಶ್ವರ ಪೂಜೆ”

ಕೈಕಂಬ: ಶ್ರೀ ಮುಖ್ಯಪ್ರಾಣ ದೇವಸ್ಥಾನ ಅಗ್ರಹಾರ ಅಡ್ಡೂರು ಮತ್ತು ಹಿಂದೂ ಜಾಗರಣಾ ವೇದಿಕೆ ಅಡ್ಡೂರು ಇದರ ವತಿಯಿಂದ ತಂತ್ರಿಗಳಾದ ಕೋಡಿಮಜಲು ವೇದಮೂರ್ತಿ ಶ್ರೀ ಅನಂತಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ…

ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

ಕೈಕಂಬ: ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಸ್ವಾಮಿ ವಿವೇಕಾನಂದರ 155ನೇ ಜನ್ಮದಿನಾಚರಣೆಯ ಪ್ರಯುಕ್ತ ವಿಷ್ಣು ಸಹಸ್ರನಾಮ ಪಾರಾಯಣ, ವಿಶೇಷ ಭಜನೆ ಮತ್ತು ಹೋಮ ಜರುಗಿತು.

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಬೇಟಿ

ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಜ.18 ಬುಧವಾರ ಬೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.…

ತುಪ್ಪೆಕಲ್ಲು ಶ್ರೀ ಉಳ್ಳಾಕ್ಲು ಮಂಗ್ರತಾಯಿ ದೈವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಕೈಕಂಬ:ಭಾರತೀಯ ಜನತಾಪಾರ್ಟಿ ದ.ಕ.ಜಿಲ್ಲಾ ಸ್ಲಂ ಮೋರ್ಚಾ ಮತ್ತು ಶ್ರೀಶಕ್ತಿ ಸಂಘಗಳು ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ತುಪ್ಪೆಕಲ್ಲು ಶ್ರೀ ಉಳ್ಳಾಕ್ಲು ಮಂಗ್ರತಾಯಿ ದೈವಸ್ಥಾನದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮವನ್ನು…

ಪೊಳಲಿಯಲ್ಲಿ ಅಗಸ್ತ್ಯೇಶ್ವರ ನೃತ್ಯ ಭಜನಾ ತಂಡದ ಮಕ್ಕಳಿಂದ “ಗಣರಾಜ್ಯೋತ್ಸವ ದಿನ ಆಚರಣೆ”

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿಯಲ್ಲಿ ಅಗಸ್ತ್ಯೇಶ್ವರ ನೃತ್ಯ ಭಜನಾ ತಂಡದ ಮಕ್ಕಳಿಂದ ಜ.26 ಗಣರಾಜ್ಯೋತ್ಸವ ದಿನದಂದು ಸಂಜೆ 5 ಗಂಟೆಗೆ ‘ಭಾಷೆ- ಸಂಸ್ಕೃತಿ, ಹಾಡು-ನೃತ್ಯ-ದೃಶ್ಯಗಳ…

ತೀಯಾ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ

ಕೈಕಂಬ: ಉಳ್ಳಾಲ ಶ್ರೀ ಚೀರುಂಭಾ ಭಗವತೀ ತೀಯಾ ಸಮಾಜ ಸೇವಾ ಸಂಘದ ಮುಡಾೈಕೋಡಿ- ಬೆಂಜನಪದವು ಬಂಟ್ವಾಳ ದ.ಕ. ಇದರ 47ನೇ ವಾರ್ಷಿಕ ಮಹಾಸಭೆಯ ಸಮಾರಂಭದಲ್ಲಿ ಆಧ್ಯಾತ್ಮಿಕದಲ್ಲಿ ವಿಶೇಷ…

ಜ.28 ಹಾಗೂ ಜ.29ರಂದು ಶ್ರೀ ಕ್ಷೇತ್ರ ನಂದ್ಯ ದೈವಸ್ಥಾನದ ವರ್ಷಾವಧಿ ಉತ್ಸವ

ಕೈಕಂಬ: ಮಂಗಳೂರು ತಾಲೂಕಿನ ಅಡ್ಡೂರು ಶ್ರೀ ಕ್ಷೇತ್ರ ನಂದ್ಯ ದೈವಸ್ಥಾನದ ಶ್ರೀ ಅರಸು ದೈವ, ಶ್ರೀ ವಯನಾಡು ಕುಲವನ್, ಶ್ರೀ ವಿಷ್ಣುಮೂರ್ತಿ, ಶ್ರೀ ಭಗವತೀ, ಶ್ರೀ ಭದ್ರಕಾಳಿ…

ತೀಯಾ ಸಮಾಜದ ಏಳಿಗೆಗಾಗಿ ದುಡಿದ ಹಿರಿಯ ಚೇತನಗಳನ್ನು ಸ್ಮರಿಸಿ ಅವರ ಆದರ್ಶಗಳನ್ನು ಪಾಲಿಸುವುದು ನಮ್ಮ ಧರ್ಮ: ಚಂದ್ರಹಾಸ ಉಳ್ಳಾಲ್

ಪೊಳಲಿ: ತೀರಾ ಹಿಂದುಳಿದಿದ್ದ ನಮ್ಮ ತೀಯಾ ಸಮಾಜವನ್ನು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅವಿರತವಾಗಿ ಶ್ರಮಿಸಿದ ಹಿರಿಯ ಚೇತನಗಳನ್ನು ಸ್ಮರಿಸಿ ಅವರ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಧರ್ಮ…

ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ವಿವೇಕಾನಂದರ 154ನೇ ಜನ್ಮದಿನಾಚರಣೆ

ಕೈಕಂಬ: ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಹಾನ್ ದೇಶ ಭಕ್ತ ಸ್ವಾಮಿವಿವೇಕಾನಂದರ 154ನೇ ಜನ್ಮದಿನಾಚರಣೆಯು ಜ.12ರಂದು ಜರುಗಿತು. ಪೊಳಲಿ ರಾಮಕೃಷ್ಣ ತಪೋವನದಿಂದ ಪೊಳಲಿ ಮಾರ್ಗವಾಗಿ, ವಿವೇಕಾನಂದ ರಸ್ತೆಯ…

ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಜಪ ಯಜ್ಞ ಮತ್ತು ಮೌನ ದಿನಾಚರಣೆ

ಕೈಕಂಬ: ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮೌನ ದಿನಾಚರಣೆಯು ಜ.8ರಂದು ಬೆಳಿಗ್ಗೆ 4 ಗಂಟೆಗೆ ಪ್ರಾರಂಭವಾಗಿ, ಜಪ ಯಜ್ಞ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ…

ಕೈಕಂಬದ ಪೊಂಪೈ ಸರ್ಕಲ್ ಬಳಿ ಕೊಳೆತು ನಾರುತ್ತಿರುವ ತ್ಯಾಜ್ಯ

ಕೈಕಂಬ: ಕೈಕಂಬದಿಂದ ಕಂದಾವರಕ್ಕೆ ಹೋಗುವ ರಸ್ತೆಯ ಬದಿಯಲ್ಲೆ ಕೊಳೆತು ನಾರುತ್ತಿರುವ ತ್ಯಾಜ್ಯಗಳು ರಾಶಿ ರಾಶಿ ಬಿದ್ದಿವೆ. ಇದರ ಪಕ್ಕದಲ್ಲಿ ಪೊಂಪೈ ಮಾತೆಯ ದ್ವಾರದಿಂದ ಸಾಗಿದರೆ ಕಂದಾವರ ಗ್ರಾ.ಪಂ,…

ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಸಾಕ್ಷ್ಯಿಯಾದ ಗುರುಪುರ: ಕನ್ನಡ ಸ್ಥಿತಿ-ಗತಿಯತ್ತ ಕ್ಷ-ಕಿರಣ ಬೀರಿದ ಸಮ್ಮೇಳನಾಧ್ಯಕ್ಷೆ ಚಂದ್ರಕಲಾ ನಂದಾವರ

ಗುರುಪುರ : ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟ ಪ್ರದೇಶ ಕುಕ್ಕದಕಟ್ಟೆಯಲ್ಲಿ ಜ. 7ರಂದು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಿರೀಕ್ಷೆಗೂ ಮೀರಿದ…