ತ್ವಿಷಾ ಆರ್ ಶೆಟ್ಟಿ ಇವರಿಂದ ಭರತನಾಟ್ಯ ಕಾರ್ಯಕ್ರಮ
ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತ್ವಿಷಾ ಆರ್ ಶೆಟ್ಟಿ ಇವರು ಭರತನಾಟ್ಯ ಕಾರ್ಯಕ್ರಮ ನಟಡಸಿಕೊಟ್ಟರು.
ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತ್ವಿಷಾ ಆರ್ ಶೆಟ್ಟಿ ಇವರು ಭರತನಾಟ್ಯ ಕಾರ್ಯಕ್ರಮ ನಟಡಸಿಕೊಟ್ಟರು.
ಕೈಕಂಬ: ನವರಾತ್ರಿಯ ಪ್ರಯುಕ್ತ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ರಾಜೇಶ್ವರೀ ಮಹಿಳಾ ಮಂಡಳಿ ಪೊಳಲಿ ಇವರಿಂದ ಕೆ.ಅಶೋಕ್ ಕುಮಾರ್ ಪುಂಜಾಲಕಟ್ಟೆ ಮಾಲಾಡಿ ವಿರಚಿತ “ದಾರೆದ ಸೀರೆ” ಎಂಬ…
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನವರಾತ್ರಿ ಮಹೋತ್ಸವದ ಸಂದರ್ಭ ಸೋಮವಾರ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಐದು ವರ್ಷದೊಳಗಿನ ಕುಮಾರಿಯೊಬ್ಬಳಿಗೆ ಕಾಳರಾತ್ರಿ ಪೂಜೆ ನೆರವೇರಿಸಿದರು. ಮಕ್ಕಳಲ್ಲಿ ದೇವರನ್ನು…
ಕೈಕಂಬ: ಮಂಗಳಜ್ಯೋತಿ ಸಮಗ್ರ ಶಾಲೆ ಚೈಲ್ಡ್‍ಫಂಡ್ ಇಂಟರ್‍ನ್ಯಾಷನಲ್, ಯು.ಎಸ್.ಎ. ಇದರ ಆಶ್ರಯದಲ್ಲಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸೈಕಲ್ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಅ.20 ಮಂಗಳವಾರ…
ಕೈಕಂಬ: ಕಳೆದ ಹಲವಾರು ದಿನಗಳಿಂದ ನಿರಂತರವಾಗಿ ವಿದ್ಯುತ್ ಕಡಿತವಾಗುತ್ತಿರುವುದರಿಂದ ಬೇಸತ್ತ ಕೈಕಂಬ ಹಾಗೂ ಸುತ್ತಲಿನ ಗ್ರಾಮಸ್ಥರು ಬಿಜೆಪಿ ಮುಖಂಡ ಮಾಜಿ ತಾ.ಪಂ ಸದಸ್ಯ ದೋಗುಪೂಜಾರಿ ನೇತೃತ್ವದಲ್ಲಿ ಈ…
ಗುರುಪುರ: ಹಳ್ಳಿ ಹಳ್ಳಿಗಳಲ್ಲಿ ಇಂತಹ ಸಾರ್ವಜನಿಕ ಉಚಿತ ವೈದ್ಯಕೀಯ ಶಿಬಿರವನ್ನು ಊರಿನ ಸಂಘ ಸಂಸ್ಥೆಗಳು ಆಯೋಜಿಸಿದರೆ ಆದ್ದರಿಂದ ಊರಿನ ನಾಗರಿಕರಿಗೆ ಮತ್ತು ವಯೋವೃದ್ದರಿಗೆ ಬಹಳ ಅನುಕೂಲವಾಗುತ್ತದೆ ಎಂದು…
ಪೊಳಲಿ: ರಾಮಕೃಷ್ಣ ತಪೋವನದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ 5ನೇ ದಿನದಂದು ಮೂರುವರೆ ವರ್ಷದ ಕೂಮಾರಿ ದೀಕ್ಷಾ ಳನ್ನು ದೇವಿಯ ರೂಪದಲ್ಲಿ ಅಲಂಕರಿಸಿ ಸ್ವಾಮಿ ವಿವೇಕ ಚೈತನ್ಯಾನಂದ ಅವರು…
ಕೈಕಂಬ: ದಿಶಾ ಟ್ರಸ್ಟ್ (ರಿ) ಸ್ಪಂದನ ಸ್ವ ಸಹಾಯ ಸಂಘಗಳ ಒಕ್ಕೂಟ, ಗುರುಪುರ ಮತ್ತು ನೇಸರ ಕೇಂದ್ರಿಯ ಸಮನ್ವಯ ಸಮಿತಿ, ಕೈಕಂಬ ಇವರ ಸಹಯೋಗದಲ್ಲಿ ಅ.15ರಂದು ಗುರುವಾರ…
ಕೈಕಂಬ: ನೇತ್ರಾವತಿ ನದಿ ಉಳಿಸಿ ಅಭಿಯಾನದ ಅಂಗವಾಗಿ ದ.ಕ.ಪ ಒಕ್ಕೂಟ ಮತ್ತು ಮ.ನ.ಪ ಒಕ್ಕೂಟದ ಜಂಟಿ ಆಶ್ರಯದಲ್ಲಿ ನೇತ್ರಾವತಿ ಉಳಿಸಿ ಅಭಿಯಾನ ನಡಿಗೆ ವಸತಿ ಸಮುಚ್ಚಯಗಳ ಬೃಹತ್…
ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಶರನವರಾತ್ರಿ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಮೊದಲನೇ ದಿನ ಮಂಗಳವಾರ ಸಂಜೆ 6ರಿಂದ ಶರತ್ ಹಳೆಯಂಗಡಿ ಮತ್ತು ಬಳಗದವರಿಂದ ಗಿಟಾರ್…
ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಶರನ್ನವರಾತ್ರಿಯ ಸಾಂಸ್ಕೃತಿಕ ಕಾರ್ಯಕ್ರಮವು ಅ.13ರಂದು ಮಂಗಳವಾರ ಉದ್ಘಾಟನೆಗೊಂಡಿತು. ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಪವಿತ್ರಪಾಣಿ ಮಾಧವವ ಭಟ್ ದೀಪಬೆಳಗಿಸಿ ಚಾಲನೆ ನೀಡಿದರು.…
ಕೈಕಂಬ: ಪ್ರಜ್ಞಾ ಸಲಹಾಕೇಂದ್ರ ಕಂಕನಾಡಿ ಈ ಸಂಸ್ಥೆಯ ಈಆರ್‍ಡಬ್ಲ್ಯೂಸಿ ಯೋಜನೆಯ ಅಡಿಯಲ್ಲಿ ಕೈಕಂಬ ವಲಯ ವತಿಯಿಂದ ಸ್ವಸಹಾಯ ಸಂಘಗಳ ಸಮ್ಮಿಲನ ಕಾರ್ಯಕ್ರಮ ಗರಡಿ ಎಂಬಲ್ಲಿ ನಡೆಯಿತು. ಸಂಘಪರಿವಾರಗಳಲ್ಲಿ…
ಕೈಕಂಬ:ಹಳ್ಳಿಗಳಲ್ಲಿ ವಾಸವಾಗಿರುವ ಮಹಿಳೆಯರು ಮನೆಯಲ್ಲಿ ಕುಳಿತುಕೊಂಡು ಸ್ವ ಉದ್ಯೋಗವನ್ನು ಮಾಡಿ ಅದನ್ನು ಲಾಭಾದಯಕವಾಗಿಸಲು ತೊಡಗಿಸಬೇಕು. ಎಲ್ಲ ಮಹಿಳೆಯರು ಸಂಘದ ಮೂಲಕ ಒಟ್ಟಿಗೆ ಬೆರೆತು ಎಲ್ಲಾ ಚಟುವಟಿಕೆಗಳಲ್ಲಿ ಉತ್ಸಾಹದಾಯಕವಾಗಿ…
ಕೈಕಂಬ: ಪ್ರಜ್ಞಾ ಸಲಹಾಕೇಂದ್ರ ಕಂಕನಾಡಿ ಈ ಸಂಸ್ಥೆಯ ಈಆರ್‍ಡಬ್ಲ್ಯೂಸಿ ಯೋಜನೆಯ ಅಡಿಯಲ್ಲಿ ಕೈಕಂಬ ವಲಯ ವತಿಯಿಂದ ಸ್ವ ಸಹಾಯ ಸಂಘಗಳ ಸಮ್ಮಿಲನ ಕಾರ್ಯಕ್ರಮ ಅಡ್ಡೂರಿನ ನವದುರ್ಗಾ ಯುವಕ…