ಮಂಗಳೂರಿನಲ್ಲಿ ಜನಾರ್ದನ ಬಾರಿಂಜೆ ಕೊಲೆ: ಪೋಲೀಸರ ಕ್ಷಿಪ್ರ ಕಾರ್ಯಚರಣೆ ಆರೋಪಿಗಳ ಬಂಧನ
ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ವ್ಯಕ್ತಿಯು ಮಂಗಳೂರಿನ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ , ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ…
ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ವ್ಯಕ್ತಿಯು ಮಂಗಳೂರಿನ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ , ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ…
ಕೈಕಂಬ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಮಂಗಳೂರಿನ ತಾಲೂಕು ಮಿನಿ ವಿಧಾನಸೌಧದಲ್ಲಿ ವ್ಯವಸ್ಥೆಗೊಳಿಸಲಾದ…
ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ಮಂಗಳೂರು ಕುಲಶೇಖರ ವಲಯದ ವಾರ್ಷಿಕೋತ್ಸವವು ಎ.16ರಂದು ಭಾನುವಾರ ನಡೆಯಿತು. ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ಇದರ ದ.ಕ.ಜಿಲ್ಲಾ…
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ ಎ.14ರಂದು ಶ್ರೀ ಕೊಡಮಣಿ ತ್ತಾಯ ದೈವದ ನೆಮೋತ್ಸವ ನಡೆಯಿತು. ದೇವಳದ ತಂತ್ರಿ ವೆಂಕಟೇಶ್ ತಂತ್ರಿ ಪೊಳಲಿ,…
ಕೈಕಂಬ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಮಾಡ್ಲಾಯ ದೈವದ ಹಾಗೂ ಭೂತರಾಜ ದೈವದ ನೇಮೋತ್ಸವವು ಎ.೧೫ರಂದು ಶನಿವಾರ ನಡೆಯಿತು. ಬೆಳಗ್ಗ ಬೆಳ್ಳೂರು ಗುತ್ತಿನಿಂದ ಭಂಡಾರ ಆಗಮಿಸಿ ಧ್ವಜರೋಹಣಗೊಂಡ…
ಕೈಕಂಬ : ಅತ್ಯುನ್ನತ ದರ್ಜೆಯಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ ಗುರುಪುರ ಗೋಳಿದಡಿಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಮತ್ತು ಉಷಾ ವರ್ದಮಾನ ಶೆಟ್ಟಿ ದಂಪತಿಯ ಪ್ರಥಮ ಪುತ್ರಿ…
ಕುಡುಪು ಭಟ್ರ ಕಲ್ಲುರ್ಟಿ ಸೇವಾ ಸಮಿತಿಯಿಂದ ಸನ್ಮಾನ ಕೈಕಂಬ: ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನ ಸಂಭನೀಯ ಅವಘಡ ತಪ್ಪಿಸಿದ ಕುಡುಪು ಮಂದಾರ(ಪಚ್ಚನಾಡಿ) ಸಮೀಪದ ಆಯರಮನೆ…
ಯಕ್ಷಗಾನದಿಂದ ಧರ್ಮ ಪ್ರಜ್ಞೆ : ಶ್ರೀ ವಜ್ರದೇಹಿ ಸ್ವಾಮೀಜಿ ಕೈಕಂಬ: ಕಲೆ ಸಾಕಾರಗೊಳಿಸುವ ಗುಣ ಯಕ್ಷಗಾನದಲ್ಲಿದೆ. ಯಕ್ಷಗಾನ ಅಥವಾ ಅದರ ಕತೆಯು ವ್ಯಕ್ತಿಯಲ್ಲಿ ಧರ್ಮ ಪ್ರಜ್ಞೆ ಹುಟ್ಟಿಸಿ,…
ಕೈಕಂಬ: ಜೀರ್ಣೋದ್ಧಾರ ಹಂತದಲ್ಲಿರುವ ಮಂಗಳೂರು ತಾಲೂಕು ಕಂದಾವರ ಗ್ರಾಮದ ಶ್ರೀ ಕ್ಷೇತ್ರ ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಎ. ೨೯ರಿಂದ ಮೇ. ೮ರವರೆಗೆ ನಡೆಯಲಿರುವ ದೇವರ…
ದುರ್ವಾಸನೆ ಮನವರಿಕೆ : ಡಾ. ಭರತ್ ಶೆಟ್ಟಿ ಭರವಸೆ ಕೈಕಂಬ : ವಾಮಂಜೂರು ತಿರುವೈಲು ವಾರ್ಡ್ನ ಆಶ್ರಯನಗರ, ಓಂಕಾರನಗರ ಹಾಗೂ ಸುತ್ತಲ ಪ್ರದೇಶದಲ್ಲಿ ನಿತ್ಯ ದುರ್ವಾಸನೆ ಬೀರುತ್ತ…
ಕೊಠಡಿಗೆ ಡಾ. ಭರತ್ ಶೆಟ್ಟಿ ಶಿಲಾನ್ಯಾಸ ಕೈಕಂಬ: ವಾಮಂಜೂರಿನ ತಿರುವೈಲು ಗ್ರಾಮದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
ಹಕ್ಕುಪತ್ರ ಮೂಲಪ್ರತಿ ವಿತರಣೆ ಕೈಕಂಬ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇದುವರೆಗೆ ೬೫೦೦ಕ್ಕೂ ಹೆಚ್ಚು ಹಕ್ಕುಪತ್ರ ನೀಡಲಾಗಿದೆ. ಇತರ ಯಾವುದೇ ಅಭಿವೃದ್ಧಿ ಕಾರ್ಯದ ಶಿಲಾನ್ಯಾಸ…
ಕೈಕಂಬ : ಮಂಗಳೂರು ಮಹಾನಗರಪಾಲಿಕೆಯ ೧೯ನೇ ವಾರ್ಡ್ನ ಪಚ್ಚನಾಡಿ ಆಶ್ರಯನಗರದಲ್ಲಿ ಎಂಸಿಎಫ್‌ನ ಸಿಇಆರ್ (ಕಾರ್ಪೊರೆಟ್ ಎನ್ವಿರಾಮೆಂಟ್ ರೆಸ್ಪಾನ್ಸಿಬಿಲಿಟಿ) ನಿಧಿಯ ೨೫ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ `ಜ್ಞಾನದೀಪ’…
ಕೈಕಂಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಜ್ರದೇಹಿ ಘಟಕ ಗುರುಪುರ ಇದರ ಆಶ್ರಯದಲ್ಲಿ ಗುರುಪುರ ಕುಕ್ಕುದಕಟ್ಟೆ ಮೈದಾನದಲ್ಲಿ ಮಾ. ೧೯ರಂದು ಮೂರು ಅಶಕ್ತ ಕುಟುಂಬಗಳ ಮನೆ…