ಅಡ್ಡೂರಿನ ಸಹರಾ ಶಿಕ್ಷಣ ಸಂಸ್ಥೆಯಲ್ಲಿ ಪಿಯು ಕಾಲೇಜು ತರಗತಿ ಆರಂಭ
ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರಿನಲ್ಲಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್(ಎಂಡಬ್ಲ್ಯೂಎ) ಸಂಚಾಲನೆಯ ಸಹರಾ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭಗೊಳ್ಳಲಿರುವ…
ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರಿನಲ್ಲಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್(ಎಂಡಬ್ಲ್ಯೂಎ) ಸಂಚಾಲನೆಯ ಸಹರಾ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭಗೊಳ್ಳಲಿರುವ…
ಕ್ಷೇತ್ರದ ಇಂಚಿಂಚೂ ಅಭಿವೃದ್ಧಿ : ಡಾ. ಭರತ್ ಶೆಟ್ಟಿ ಕೈಕಂಬ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈವರೆಗೆ, ಮೊದಲ ಹಂತದಲ್ಲಿ…
ಸಂಸ್ಥೆಯಲ್ಲಿ ಕ್ಯಾನ್ಸರ್ ರೋಗ ತಪಾಸಣಾ ಶಿಬಿರ ಕೈಕಂಬ : ವಾಮಂಜೂರಿನ ಧರ್ಮಜ್ಯೋತಿ ಸಮಾಜ ಸೇವಾ ಸಂಸ್ಥೆ ಮತ್ತು ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಧರ್ಮಜ್ಯೋತಿ…
ಪೊಳಲಿ:ಕರಿಯಂಗಳ ಗ್ರಾಮದಲ್ಲಿ ಹಲಾವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಆಸರೆ ಸೇವಾ ಸಂಸ್ಥೆಯು ಮಾ.೧೩ರಂದು ಪುಂಚಮೆ ಎಂಬಲ್ಲಿ ಜನರಿಗೆ ಬಸ್ಸುತಂಗುದಾನವನ್ನು ನಿರ್ಮಿಸಿ ಗ್ರಾಮ ಪಂಚಾಯತ್ಗೆ ಹಸ್ತಾಂತರಿಸಿದೆ. ಇದರ ಉದ್ಘಾಟನೆಯನ್ನು…
ಬಂಟ್ವಾಳ :ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾ ವೃಂದ (ರಿ). ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ…
ಮಠದಗುಡ್ಡೆ ಸಂತ್ರಸ್ತರ ಅಳಲು ಕೈಕಂಬ : ಮೂರು ವರ್ಷಗಳ ಹಿಂದೆ ಮಳೆಗಾಲದಲ್ಲಿ ಗುರುಪುರ ಮೂಳೂರು ಮಠದಗುಡ್ಡೆ ಸೈಟ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡಿರುವ…
ಕೈಕಂಬ : ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಶೆಡ್ಡೆ ದ.ಕ.ಜಿ.ಪ. ಶಾಲೆಯಿಂದ ಶೆಡ್ಡೆ ಅಣೆಕಟ್ಟಿನವರೆಗೆ ೩ ಕೋಟಿ ರೂ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಮಾರು ೨ ಕಿಮೀ ಉದ್ದದ…
ಮಂಗಳೂರು:ಜೀವನ್‌ಧಾರಾಕೇಂದ್ರ ಕುಲಶೇಖರ ಇಲ್ಲಿಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಮಾ.09 ರಂದು ನೆರವೇರಿಸಲಾಯಿತು. ಹೊಲಿಗೆ ತರಬೇತಿಯ ವಿದ್ಯಾರ್ಥಿನಿಯರ ಪ್ರಾರ್ಥನಾಗೀತೆ…
ಕೈಕಂಬ: ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಗ್ರಾಮಗಳನ್ನು ತಲುಪುವ…
ಕೈಕಂಬ : ಗುರುಪುರ ಕಾರಮೊಗರು ಹೊಸಮನೆಯಲ್ಲಿ ಮಾ. ೯ರಂದು ಬೆಳಿಗ್ಗೆ ಆಕಸ್ಮಿಕವಾಗಿ ಕಾಣಿಸಿಕೊಂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದು ದೇವನಂದಿನಿ ಮಾರ್ಲ…
ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಜಂಕ್ಷನ್‌ನಲ್ಲಿರುವ ಬದ್ರಿಯಾ ಮಸೀದಿಯ ನವೀಕೃತ ಕಟ್ಟಡ ಉದ್ಘಾಟನಾ ಸಮಾರಂಭ ಮಾ. ೧೦ರಂದು ಸಂಜೆ ೩ ಗಂಟೆಗೆ ಬದ್ರಿಯಾ ಜಮಾತ್…
ಕೈಕಂಬ: ಮಂಗಳೂರು ತಾಲೂಕಿನ ಕುಲವೂರು ಗ್ರಾಮದ ಬಿಜೆಪಿಯ ಹಿರಿಯ ಮುಖಂಡ, ಸಾಮಾಜಿಕ ಮುಂದಾಳು, ಕುಪ್ಪೆಪದವು ದುರ್ಗೆಶ್ವರೀ ದೇವಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ಹಾಲಿ ಟ್ರಷ್ಟಿ ಉಮೇಶ್…
ಕೊರೊನಾ ಸಂದರ್ಭದಲ್ಲಿ ಸಂಘದಿAದ ಅವಿಸ್ಮರಣೀಯ ಸೇವೆ : ಡಾ. ಭರತ್ ಶೆಟ್ಟಿ ಕೈಕಂಬ : ಹಿರಿಯರು ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಜೈ ಶಂಕರ್ ಮಿತ್ರ ಮಂಡಳಿಯು…
ಮುಂದಿನ ಪೀಳಿಗೆಯಿಂದಲೂ ಧರ್ಮ ಜಾಗೃತಿ ಸಾಧ್ಯ : ಆಸ್ರಣ್ಣ ಕೈಕಂಬ : ಜಗತ್ತೇ ಭಾರತವನ್ನು ದೇವರ ನಾಡು ಎಂದು ಕರೆಯುವಂತೆ ಮಾಡುವಲ್ಲಿ ನಮ್ಮ ಹಿರಿಯರು ಹಾಕಿಕೊಟ್ಟಿರುವ ಸಂಪ್ರದಾಯ,…