Category: Kaikamba

ಮಂಗಳೂರು ತಾಲೂಕು ಬಿಲ್ಲವ ಸಂಘದ ಉದ್ಘಾಟನಾ ಸಮಾರಂಭ

ಕೈಕಂಬ : ಹೊಸದಾಗಿ ರಚನೆಯಾಗಿರುವ ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಇದರ ಉದ್ಘಾಟನಾ ಸಮಾರಂಭ ಸೆ.೪ರಂದು ಬೆಳಿಗ್ಗೆ ೧೦ಕ್ಕೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಶ್ರೀ…

ಮೂಡುಶೆಡ್ಡೆ ರಿಕ್ಷಾ ಚಾಲಕ ರತನ್ ಪೂಜಾರಿ ನೆರವಿಗೆ ಮನವಿ

ಕೈಕಂಬ : ಮೂಡುಶೆಡ್ಡೆ ಮತ್ತು ವಾಮಂಜೂರು ಪರಿಸರದಲ್ಲಿ ಚಿರಪರಿಚಿತರಾಗಿದ್ದ ಪ್ರಾಮಾಣಿಕ ರಿಕ್ಷಾ ಚಾಲಕ ರತನ್ ಪೂಜಾರಿ ಅವರೀಗ ಅಂಗಾಂಗ ವೈಫಲ್ಯದಿಂದ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಹಾಸಿಗೆ ಹಿಡಿದಿದ್ದು,…

ಬದ್ರಿಯಾ ನಗರ ಕ್ಲಸ್ಟರ್ ಮತ್ತು ಸಹರಾ ಆಂಗ್ಲ ಮಾಧ್ಯಮ ಶಾಲೆ ಅಡ್ಡೂರು ಇವರ ಸಂಯುಕ್ತ ಆಶ್ರಯದಲ್ಲಿ ೨೦೨೨-೨೩ನೇ ಸಾಲಿನ ‘ಪ್ರತಿಭಾ ಕಾರಂಜಿ’ ಉದ್ಘಾಟನಾ ಕಾರ್ಯಕ್ರಮ

ಕೈಕಂಬ: ಕರೊನಾ ಮಹಾಮಾರಿಯ ಸಂದರ್ಭದಲ್ಲಿ ಶಾಲೆಯ ಮಹತ್ವ ಏನೆಂಬುದು ಎಲ್ಲ ಪಾಲಕರು ಮತ್ತು ಶಿಕ್ಷಣ ವರ್ಗಕ್ಕೆ ನವರಿಕೆಯಾಗಿದೆ. ಮೂರು ವರ್ಷಗಳ ಅವಧಿಯಲ್ಲಿ ಪ್ರತಿಭಾ ಕಾರಂಜಿ ಸ್ಥಗಿತಗೊಂಡಿದ್ದು, ಪಠ್ಯೇತರ…

ಮರ ಬಿದ್ದು ರಸ್ತೆ ಸಂಚಾರ ಸ್ಥಗಿತ

ಕೈಕಂಬ : ಬಂಟ್ವಾಳ ತಾಲೂಕಿನ ಕರಿಯಂಗಳ ಪಂಚಾಯತ್ ವ್ಯಾಪ್ತಿಯ ಬಡಕಬೈಲುವಿನಿಂದ ಅಮ್ಮುಂಜೆಗೆ ಹೋಗುವ ರಸ್ತೆಯಲ್ಲಿ ಆ.24ರಂದು ಬುಧವಾರ ಬೆಳಿಗ್ಗೆ ಬೃಹತ್ ಮರವೊಂದು ಬಿದ್ದು, ವಿದ್ಯುತ್ ಕಂಬಗಳು ತುಂಡಾಗಿ,…

102.5 ಕೋಟಿ ರೂ.ವೆಚ್ಚದಲ್ಲಿ 56 ಗ್ರಾಮಗಳ 253 ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್

ಪೊಳಲಿ: ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯಿಂದ ಬಂಟ್ವಾಳ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ 102.5 ಕೋಟಿ ರೂ.ವೆಚ್ಚದಲ್ಲಿ 56 ಗ್ರಾಮಗಳ 253 ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ…

ಸ್ವಾತಂತ್ರ್ಯ ಅಮೃತ ಮಹೋತ್ಸವ, ಶಾಲೆಗೆ ಪ್ರಿಂಟರ್ ಕೊಡುಗೆ 

ಕೈಕಂಬ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ, ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಫ್ರಾಥಮಿಕ ಶಾಲೆ ಕಿಲೆಂಜಾರು ಕುಪ್ಪೆಪದವು ಇದರ ಹಳೇ ವಿದ್ಯಾರ್ಥಿ ಗಳು ಶಾಲೆಗೆ ಕೊಡುಗೆಯಾಗಿ ಪ್ರಿಂಟರ್(ಮುದ್ರಣ…

ಕಲ್ಲಾಡಿ ಶಾಲೆ: ಶಾಸಕರ ಅನುದಾನದ ಶಾಲಾ ಕೊಠಡಿ ಉದ್ಘಾಟನೆ

ಕೈಕಂಬ: ಶಾಸಕ ಡಾ. ಭರತ್ ಶೆಟ್ಟಿ ಅವರ ಹತ್ತು ಲಕ್ಷ ರೂಪಾಯಿ ಅನುದಾನದಲ್ಲಿ, ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಲ್ಲಾಡಿಯಲ್ಲಿ ನಿರ್ಮಿಸಲಾಗಿರುವ ಶಾಲಾ ಕೊಠಡಿಯನ್ನು ಕುಪ್ಪೆಪದವು…

ಆ.26ರಂದು 2021-2022 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ

ಪೊಳಲಿ: ಕರಿಯಂಗಳ ಗ್ರಾಮ ಪಂಚಾಯತ್‌ 2021-2022 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಆ.26ರಂದು ಶುಕ್ರವಾರ ಕರಿಯಂಗಳ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಲಿದೆ. ಬಂಟ್ವಾಳ ತಾಲೂಕು ಕರಿಯಂಗಳ…

ಕಾವೇಶ್ವರ ಭಕ್ತವೃಂದ ಬಟ್ಟಾಜೆ ಇವರ ವತಿಯಿಂದ ಮೊಸರು ಕುಡಿಕೆ ಉತ್ಸವ

ಬಡಗ ಬೆಳ್ಳೂರು: ಕಾವೇಶ್ವರ ಭಕ್ತವೃಂದ ಬಟ್ಟಾಜೆ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.19ರಂದು ಶುಕ್ರವಾರ 17 ನೇ ವರ್ಷದ ಮೊಸರು ಕುಡಿಕೆ ಉತ್ಸವ ನಡೆಯಿತು.…

ಅಡ್ಡೂರು ಮುಖ್ಯಪ್ರಾಣ ದೇವರ ನೂತನ ಗರ್ಭಗುಡಿಗೆ ಶಿಲಾನ್ಯಾಸ

ಕೈಕಂಬ: ಪೊಳಲಿ ಸಮೀಪದ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗೆ ಆ.೨೦ರಂದು ಶನಿವಾರ ವೇದಮೂರ್ತಿ ಬ್ರಹ್ಮಶ್ರೀ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯಯರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು.…

ಕುಪ್ಪೆಪದವು ಘಟಕದ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಕೈಕಂಬ: ಯುವವಾಹಿನಿ(ರಿ) ಕುಪ್ಪೆಪದವು ಘಟಕ ಇದರ ವತಿಯಿಂದ ಕೃಷ್ಣ ವೇಷ ಸ್ಪರ್ಧೆ ಭಾನುವಾರ ಕುಳವೂರು ಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ…

ಕುಪ್ಪೆಪದವು: ಸ್ವಾತಂತ್ರ್ಯ ಅಮೃತ ಮಹೋತ್ಸವ.  ರಿಕ್ಷಾ ಚಾಲಕರು  ತಾವೇ ನಿರ್ಮಿಸಿಕೊಂಡ ಸೂರು ಉದ್ಘಾಟನೆ 

ಕೈಕಂಬ: ಕಳೆದ ಸುಮಾರು ಮೂವತ್ತು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಇಲ್ಲಿನ ರಿಕ್ಷಾ ಪಾರ್ಕ್ ನಲ್ಲಿ ರಿಕ್ಷಾ ಚಾಲಕರು ಗಾಳಿಮಳೆಯಿಂದ ರಕ್ಷಣೆ ಪಡೆದುಕೊಳ್ಳಲು, ಸೂರೊಂದನ್ನು ನಿರ್ಮಿಸಿಕೊಳ್ಳಲು ಮಾಡಿದ ಸತತ…

ಶ್ರೀ ಹನುಮಾನ್ ಮಂದಿರ (ರಿ) ಎಡಪದವಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ’

ಕೈಕಂಬ: ಶ್ರೀ ಹನುಮಾನ್ ಮಂದಿರ (ರಿ) ಎಡಪದವು ಇದರ ಮುಂದಾಳುತ್ವದಲ್ಲಿ ಸ್ಥಳೀಯ ಶಾಲಾ- ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ವನ್ನು ಅತ್ಯಂತ ವೈಭವೋಪೇತವಾಗಿ ಎಡಪದವಿನಲ್ಲಿ ಆಚರಿಸಲಾಯಿತು.…

ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಅಖಂಡ ಭಜನಾ ಕಾರ್ಯಕ್ರಮ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪೂಜ್ಯ ಸ್ವಾಮಿ ಬೋಧ ಸ್ವರೂಪಾನಂದಜೀ ಮಹಾರಾಜ್ ಚಾಲನೆ ನೀಡಿ ಆಶೀರ್ವಚನ ನೀಡಿದರು.…