Category: Kaikamba

ಆ.೧೦ರಂದು ಪೊಳಲಿಯಲ್ಲಿ ಮಂಗಳೋತ್ಸವ

ಕೈಕಂಬ : ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅಖಂಡ ಭಜನಾ ಸಪ್ತಾಹದ ಮಂಗಳೋತ್ಸವ ಆ.೧೦ರಂದು ಬುಧವಾರ ನಡೆಯಿತು. ದೇವಳದ ಆಡಳಿತ ಮೊಕ್ತೇಸರರು ಹಾಗೂ…

ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಇದರ ಪೂರ್ವಭಾವಿ ಸಭೆ

ಕೈಕಂಬ : ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ ೪ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿರುವ ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಇದರ ಪೂರ್ವಭಾವಿ ಸಭೆ ಆ. ೯ರಂದು…

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆದರ್ಶ ಶಿಕ್ಷಕ: ರಾಧಾಕೃಷ್ಣ ಭಟ್ ಕೆ

ಕೈಕಂಬ : ಪೊಳಲಿ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸಮನ್ವಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ಗಣಿತ ಶಿಕ್ಷಕ ರಾಧಾಕೃಷ್ಣ ಭಟ್ ಕೆ. ಇವರನ್ನು ಕರ್ನಾಟಕ ಚುಟುಕು ಸಾಹಿತ್ಯ…

ಪೊಳಲಿ ದೇವಳದ ವತಿಯಿಂದ ಮಹಿಳೆಯರಿಗೆ ಕಸ್ತೂರಿ,ಅರಶಿಣ ಕುಂಕುಮ, ಬಳೆ ವಿತರಣೆ

ಪೊಳಲಿ: ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗಳ ವತಿಯಿಂದ ಆ.೦೫ರಂದು ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವೃತದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ…

ಪೊಳಲಿಯಲ್ಲಿ ಮುಂಬೈ ತಂಡದಿಂದ ಭಜನೆ

ಕೈಕಂಬ :ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹದ ಪ್ರಯುಕ್ತ ಶ್ರೀ ನಿತ್ಯಾನಂದ ಶೆಟ್ಟಿ ಮತ್ತು ಬಳಗ ಮುಂಬೈ-ಸಾಕಿನಾಕ ತಂಡದವರು ಭಜನಾ ಸೇವೆ…

ಪೊಳಲಿ: ಸರ್ಕಾರಿ ಪ್ರೌಢಶಾಲೆ ಸಾಹಿತ್ಯ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ

ಕೈಕಂಬ: ಬಂಟ್ವಾಳ ತಾಲ್ಲೂಕಿನ ಪೊಳಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.03ರಂದು ಬುಧವಾರ ನಡೆದ ಸಾಹಿತ್ಯ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕ…

ಕುಕ್ಯಾನ್ ಕುಟುಂಬಸ್ಥರ ನಾಗಬನದಲ್ಲಿ ನಾಗತಂಬಿಲ

ಕೈಕ೦ಬ: ಗಾ೦ದೊಟ್ಯ, ಕೆಂಜಾರ್ ಪೇಜಾವರ ಕುಕ್ಯಾನ್ ಮೂಲಸ್ಥಾನ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ನಾಗರಪಂಚಮಿಯ೦ದು ಮಂಗಳವಾರ ಕುಕ್ಯಾನ್ ಕುಟುಂಬಸ್ಥರ ನಾಗಬನದಲ್ಲಿ ನಾಗತಂಬಿಲ ಬ್ರಹ್ಮಶ್ರೀ ಸೀತಾರಾಮ್ ಶಾಂತಿಯವರ ನೇತೃತ್ವದಲ್ಲಿ ನಡೆಯಿತು.

ಉಳಾಯಿಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ’ಚದುರಂಗ(ಚೆಸ್) ಆಡೋಣ ಅಭಿಯಾನ’

ಕೈಕಂಬ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 01ರಂದು ಸೋಮವಾರ ಸ್ಥಳೀಯ ಶಾಲಾ ಮಕ್ಕಳಿಗಾಗಿ ಸರ್ಕಾರ ಪ್ರಾಯೋಜಿಸಿದ ‘ಗ್ರಾಮ ಚದುರಂಗ(ಚೆಸ್) ಆಡೋಣ ಅಭಿಯಾನ’ ಕಾರ್ಯಕ್ರಮ ನಡೆಯಿತು.…

ಪೊಳಲಿ ಚೆಂಡಿನ ಗದ್ದೆಯ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಕೈಕಂಬ: ದ.ಕ.ಜಿ.ಪಂ. ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…

ಆಸರೆ ಸೇವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಆಸರೆ ಸೇವಾ ಫೌಂಡೇಶನ್ ಪುಂಚಮೆ ವತಿಯಿಂದ ಜು.೩೧ರಂದು ಭಾನುವಾರ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ ನಡೆಯಿತು. ಎಸ್.ಎಸ್.ಎಲ್.ಸಿ…

ಆ.೦೩ರಿಂದ ಪೊಳಲಿಯಲ್ಲಿ ಅಖಂಡ ಭಜನಾ ಸಪ್ತಾಹ

ಪೊಳಲಿ: ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿ, ಪೊಳಲಿ ಇದರ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಅಖಂಡ ಭಜನಾ ಸಪ್ತಾಹ ಆ.03ರಂದು ಬುಧವಾರದಿಂದ ಆ.10ರಂದು ಬುಧವಾರದವರೆಗೆ ಜರಗಲಿದೆ.

ಸುರತ್ಕಲ್ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಎಚ್ಚರಿಕೆ ಅಮಾಯಕ ಕಾರ್ಯಕರ್ತರಿಗೆ ಅನ್ಯಾಯವಾದರೆ ಸಿಡಿದೇಳುವೆ : ಡಾ. ಭರತ್ ಶೆಟ್ಟಿ

ಕೈಕಂಬ : ಸುರತ್ಕಲ್‌ನಲ್ಲಿ ನಡೆದ ಫಾಸಿಲ್ ಕೊಲೆ ಪ್ರಕರಣದ ತನಿಖೆ ನೆಪದಲ್ಲಿ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ ಬೆದರಿಸಿದರೆ ನಾನು ಸುಮ್ಮನಿರುವುದಿಲ್ಲ ಎಂದು ಮಂಗಳೂರು ನಗರ ಉತ್ತರ…

ಪೊಳಲಿಯಲ್ಲಿ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

ಕೈಕಂಬ: ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ರ ಚೆಸ್ ಪಂದ್ಯಾಟವು ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿ ಇದರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ…