ಪೊಳಲಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ ಸಲ್ಲಿಕೆ
ಪೊಳಲಿ: ಮಹಾರಥೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಇದೇ…